ಬೆಂಡೆ ಕಾಯಿಯಲ್ಲಿ ಅಡಗಿರುವ ಔಷಧೀಯ ಗುಣಗಳು!!!

0
1743

ತರಕಾರಿಗಳು ಮತ್ತು ಹಣ್ಣುಗಳು ನಮಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅವಶ್ಯಕ. ಯಾಕೆಂದರೆ ಇವು ಅನೇಕ ಪೋಷಕಾಂಶಗಳನ್ನು ಹೊಂದಿದೆ. ತರಕಾರಿಗಳಲ್ಲಿ ರೋಗನಿರೋಧಕ ಜೀವಸತ್ವಗಳು ಮತ್ತು ಖನಿಜ ಅಂಶಗಳು ಹೇರಳವಾಗಿದ್ದು ಇವು ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ. ಪ್ರಾಚೀನ ಕಾಲದಲ್ಲಿ, ಜನರು ವಿವಿಧ ಕಾಯಿಲೆಗಳನ್ನು ಗುಣಪಡಿಸಲು ತರಕಾರಿಯಿಂದ ತಯಾರಿಸಲಾದ ಹಲವು ಬಗೆಯ ಮದ್ದುಗಳನ್ನು ಬಳಸುತ್ತಿದ್ದರು, ಇಂದಿಗೂ ಕೂಡ ಆಯುರ್ವೇದ ಔಷಧಿಗಳಲ್ಲಿ ವಿವಿಧ ತರಕಾರಿಗಳ ಸಾರಗಳನ್ನು ಉಪಯೋಗಿಸಿ ಕೆಲವು ಕಾಯಿಲೆಗಳನ್ನು ದೂರಗೊಳಿಸುವಲ್ಲಿ ಉಪಯೋಗಿಸಲ್ಪಡುತ್ತದೆ. ಇತ್ತೀಚೆಗೆ ಬೆಂಡೆಕಾಯಿ, ಅಂದರೆ ಲೇಡೀಸ್ ಫಿಂಗರ್ ಅನೇಕ ಆರೋಗ್ಯಕಾರಿ ಅಂಶವಿರುವಂತಹ ತರಕಾರಿ ಎಂದು ಪರಿಗಣಿಸಲಾಗಿದೆ. ಈ ತರಕಾರಿಯಲ್ಲಿ ಅನೇಕ ಬಗೆಯ ಉಪಯೋಗಗಳಿವೆ. ಬೆಂಡೆ ಕಾಯಿಯ ಬಗ್ಗೆ ನಮಗೆ ಗೊತ್ತಿಲ್ಲದೇ ಇರುವ ಆರೋಗ್ಯಕಾರಿ ಉಪಯುಕ್ತತೆಯ ಬಗ್ಗೆ ನಾವೀಗ ತಿಳಿಯೋಣ…

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಮಧುಮೇಹವನ್ನು ತಡೆಯಬಲ್ಲುದು

ಬೆಂಡೆಕಾಯಿಗೆ ರಕ್ತದಲ್ಲಿರುವ ಸಕ್ಕರೆಯ ಅಂಶದ ಮಟ್ಟವನ್ನು ಸಮತೋಲನದಲ್ಲಿರುವಂತೆ ಮಾಡಬಲ್ಲ ಗುಣಗಳಿವೆ. ಇನ್ಸುಲಿನ್ ನ ಉತ್ಪಾದನೆಯನ್ನು ದೇಹದಲ್ಲಿ ಹೆಚ್ಚಿಸುವುದರಿಂದ ಮಧುಮೇಹಿಗಳಲ್ಲಿ ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುವಲ್ಲಿ ಸಹಾಯಕಾರಿಯಾಗಿದೆ.

2. ಗರ್ಭಧಾರಣೆಗೆ ಉಪಯುಕ್ತ

ಬೆಂಡೆಕಾಯಿಯಲ್ಲಿ ಫೋಲೆಟ್, ವಿಟಮಿನ್ ಸಿ ಮತ್ತು ವಿಟಮಿನ್ ಬಿ ಅಂಶ ಹೇರಳವಾಗಿದೆ. ಈ ಪೋಷಕಾಂಶಗಳು ಗರ್ಭಾವಸ್ಠೆಯಲ್ಲಿರುವ ತಾಯಿಯ ಆರೋಗ್ಯಕ್ಕೆ ಉತ್ತಮವಾದುದು. ಅಷ್ಟೇ ಅಲ್ಲದೆ ಭ್ರೂಣದ ಬೆಳವಣಿಗೆಗೆ ಕೂಡ ಇದು ಉತ್ತಮವಾದುದು.

ಸಂಧರ್ಬಿಕ ಚಿತ್ರ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

3. ಅಸ್ತಮಾವನ್ನು ತಡೆಗಟ್ಟುತ್ತದೆ

ಬೆಂಡೆ ಕಾಯಿಯಲ್ಲಿ ರೋಗನಿರೋಧಕ ಶಕ್ತಿ ಹೇರಳವಾಗಿರುತ್ತದೆ. ಇದು ಉರಿಯೂತದ ಲಕ್ಷಣ, ಆಸ್ತಮಾ ಮತ್ತು ಇತರ ಕೆಲವು ಉಸಿರಾಟದ ತೊಂದರೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

4. ರಕ್ತಹೀನತೆಗೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ಕಬ್ಬಿಣ, ಫೋಲೇಟ್ ಮತ್ತು ವಿಟಮಿನ್ ಸಿ ಮತ್ತು ಕೆ ಸಮೃದ್ಧವಾಗಿದೆ, ಈ ಸತ್ವಗಳು ರಕ್ತ ಕಣಗಳ ಉತ್ಪತ್ತಿಗೆ ಪ್ರಮುಖ ಕಾರಣವಾಗಿರುತ್ತದೆ ಇದರಿಂದ ಹಿಮೋಗ್ಲೊಬಿನ್ ಹೆಚ್ಚಿಸಲು ಸಹಾಯಕಾರಿ. ಆದುದರಿಂದ ಬೆಂಡೆಕಾಯಿ ರಕ್ತಹೀನತೆ ತಡೆಗಟ್ಟುವಲ್ಲಿ ಸಹಾಯಕವಾಗುತ್ತದೆ.

5. ಚರ್ಮವನ್ನು ಉತ್ತಮಗೊಳಿಸುತ್ತದೆ

ಬೆಂಡೆಕಾಯಿಯಲ್ಲಿ ಉತ್ಕರ್ಷಣ (ಆಂಟೀ ಆಕ್ಸಿಡೆಂಟ್) ಮತ್ತು ವಿಟಮಿನ್ ಸಿ ಇರುವುದರಿಂದ ಈ ಎರಡು ಅಂಶಗಳು ಚರ್ಮದ ಕಾಂತಿಗೆ ಉತ್ತಮವಾದ ಪೋಷಕಾಂಶ ನೀಡುತ್ತದೆ. ಈ ತರಕಾರಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ಚರ್ಮವು ಕಾಂತಿಯುತವಾಗಿ ಹೊಳೆಯಲು ಸಹಾಯಕಾರಿಯಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

6. ಕೊಬ್ಬಿನ ಅಂಶವನ್ನು ಕಡಿಮೆ ಮಾಡುತ್ತದೆ

ಬೆಂಡೆಕಾಯಿಯಲ್ಲಿ ಕೊಬ್ಬಿನ ಅಂಶವಿರುವುದಿಲ್ಲವಾದುದರಿಂದ ಇದರ ಸೇವನೆಯಿಂದ ದೇಹಕ್ಕೆ ಕೊಬ್ಬಿನ ಅಂಶ ಸೇರುವುದಿಲ್ಲ. ಅಲ್ಲದೆ ಈ ತರಕಾರಿಯು ಕೊಬ್ಬಿನ ಅಂಶವನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ ಮತ್ತು ಕೊಬ್ಬಿನಾಂಶ ಉತ್ಪತ್ತಿಗೆ ಕಾರಣವಾಗುವ ಕಣಗಳನ್ನು ತಡೆಯುವಲ್ಲಿ ಸಹಾಯಕಾರಿಯಾಗಿದೆ.

Also read: ನಿಂಬೆಹಣ್ಣಿನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು..!