ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಜಾಗದಲ್ಲಿ ರಾತ್ರೋ ರಾತ್ರಿ ಬಸವಣ್ಣನನ್ನು ಕೂರಿಸಿದ ಬಿಜೆಪಿಯ ಇಬ್ಬರು ಮಹಿಳಾ ನಾಯಕಿಯರು.

0
230

ಜಾತಿ ವಿಷಯವಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ ಮಹನೀಯರ ಹೆಸರಿಗೆ ಕಳಂಕ ಬರುವಂತ ಕೆಲಸಗಳು ನಡೆಯುತ್ತಾನೆ ಇವೆ. ಹಿಂದುಳಿದ ಜನಾಂಗದವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಮೂರ್ತಿ ನಿರ್ಮಾಣ ಮಾಡುವಲ್ಲಿ ಲಿಂಗಾಯತ ಸಮುದಾಯದವರು ಬಸವಣ್ಣನ ಮೂರ್ತಿ ಸ್ಥಾಪನೆ ಮಾಡುತ್ತಿರುವುದು ಕೆಲವರು ಕಡೆ ನಡೆದು ದೊಡ್ಡ ಗಲಭೆಗಳೇ ಆಗಿಯೇ. ಇಂತಹದೆ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ಒಂದು ವಿಶೇಷತೆ ಇದೆ. ಅದೇನೆಂದರೆ ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡಲು ಬಿಡದೇ ಬಸವಣ್ಣನವರ ಪ್ರತಿಮೆಯನ್ನ ಕೂರಿಸಿದ ಆರೋಪ ಬಿಜೆಪಿ ಪಕ್ಷದ ಮಹಿಳಾ ನಾಯಕಿಯರ ಮೇಲೆ ಬಂದಿದೆ.

@.facebook.com/sunitha.manjunath.142

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಮಹಿಳೆಯರು ಜಾತಿ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಮಾಡಿದ್ದು, ಭಾರಿ ವಿರೋದ್ದಕ್ಕೆ ಕಾರಣವಾಗಿದೆ. ಇನೋಡೆದೆ ಬಿಜೆಪಿ ಸರ್ಕಾರ ಮಹಿಳೆಯರನ್ನು ಬಿಟ್ಟು ಈ ಕೆಲಸ ಮಾಡಿಸುತ್ತಿದ್ದೆ ಎನ್ನುವ ಆರೋಪಗಳು ಕೂಡ ಕೇಳಿಬರುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಸಂಜಯನಗರದ ನಾಗಶೆಟ್ಟಿ ಸರ್ಕಲ್‍ನಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡಲು ಬಿಡದೇ ರಾತ್ರೋ ರಾತ್ರಿ ಬಸವಣ್ಣನವರ ಪ್ರತಿಮೆಯನ್ನ ಕೂರಿಸಿದ್ದಾರೆ ಎಂದು ಬಿಜೆಪಿ ನಾಯಕಿ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್‍ನ ಅಧ್ಯಕ್ಷೆ ಸುನಿತಾ ಮಂಜುನಾಥ್ ಮೇಲೆ ಕೇಳಿಬಂದಿದೆ. ಏಕೆಂದರೆ ರಾತ್ರೋ ರಾತ್ರಿ ಬಸವಣ್ಣನ ಪ್ರತಿಮೆ ನಿರ್ಮಾಣ ಮಾಡಿರೋದನ್ನ ವಿರೋಧಿಸಿ ಅಂಬೇಡ್ಕರ್ ಕಾಲೋನಿಯ ನಿವಾಸಿಗಳು ನಾಗಶೆಟ್ಟಿ ಸರ್ಕಲ್ ಬಳಿ ಅಂಬೇಡ್ಕರ್ ಫೋಟೋ ಹಿಡಿದುಕೊಂಡು ಪ್ರತಿಭಟಿನಗೆ ಇಳಿದಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರೋಪದಂತೆ ಸರ್ಕಲ್‍ನಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಹಲವು ಬಾರಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಹಾಗೂ ಸ್ಥಳೀಯ ಕಾರ್ಪೋರೇಟರ್ ಗಳಿಗೆ ಇಲ್ಲಿನ ಅಂಬೇಡ್ಕರ್ ಕಾಲೋನಿ ನಿವಾಸಿಗಳು ಮನವಿ ಮಾಡಿಕೊಂಡಿದ್ದರು. ಈ ವೇಳೆ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೂಡ ನೀಡಿದ್ದರು. ಅಷ್ಟು ಮಾತ್ರವಲ್ಲ ಡಿಸಿಎಂ ಅಶ್ವಥ್ ನಾರಾಯಣ ಕೂಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡೋದಕ್ಕೆ ಒಪ್ಪಿಗೆ ಸೂಚಿಸಿದ್ದರು. ಇನ್ನೇನು ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಆಗುತ್ತೆ ಅನ್ನೋದನ್ನ ತಿಳಿದು, ರಾತ್ರೋ ರಾತ್ರಿ ಬಸವಣ್ಣನವರ ಪ್ರತಿಮೆಯನ್ನು ಶ್ರೀ ಚನ್ನಕೇಶವ ಎಜ್ಯುಕೇಶನ್ ಟ್ರಸ್ಟ್ ನವರು ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಕುರಿತು ಸ್ಥಳೀಯರು ಹಾಗೂ ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕೋದಂಡ ರಾಮ ದೂರಿದ್ದಾರೆ. ಪ್ರತಿಭಟನೆಯ ಸ್ವರೂಪ ಹೆಚ್ಚಾಗ್ತಿದ್ದಂತೆ ಟ್ರಾಫಿಕ್ ಜಾಮ್ ಉಂಟಾಯಿತು. ಈ ವೇಳೆ ಬಂದ ಪೊಲೀಸರು ಮಧ್ಯರಾತ್ರಿ ಪ್ರತಿಮೆಯನ್ನು ತಂದು ಕೂರಿಸೋದಕ್ಕೆ ಯಾರು ಅವಕಾಶ ಕೊಟ್ರು ಅನ್ನೋದನ್ನ ಪರಿಶೀಲಿಸೋಣ, ಪ್ರತಿಭಟನೆಯನ್ನ ಹಿಂಪಡೆಯಿರಿ ಎಂದು ಮನವೊಲಿಸಿದ್ರು. ಪ್ರತಿಭಟನಾ ಸ್ಥಳಕ್ಕೆ ಬಂದ ಸ್ಥಳೀಯ ಕಾರ್ಪೋರೇಟರ್ ಆನಂದ್ ಕೂಡ ಬಸವಣ್ಣನ ಪ್ರತಿಮೆ ನಿರ್ಮಾಣ ಮಾಡಿದ್ದು ನನ್ನ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಆದರೆ ಕೆಲವರು ಹೇಳುವಂತೆ ಬಿಜೆಪಿ ಅವರು ಮಹಿಳೆಯರನ್ನು ಮುಂದೆ ಇಟ್ಟಿಕೊಂಡು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Also read: ಸಮಾಜದಲ್ಲಿ ಸಂಕಷ್ಟ, ದೌರ್ಜನ್ಯಕ್ಕೊಳಗಾಗಿ ಕಣ್ಣೀರು ಹಾಕುತ್ತಿದ್ದ ಮಹಿಳೆಯರಿಗೆ ಚಿಕ್ಕಿ ತಯಾರಿಕೆಯ ದಾರಿ ತೋರಿದ ಅಧಿಕಾರಿಯ ಕೆಲಸಕ್ಕೆ ಭಾರಿ ಮೆಚ್ಚುಗೆ.!