ಬಿಜೆಪಿಯಲ್ಲಿ ಶುರುವಾದ ಭಿನ್ನಾಭಿಪ್ರಾಯ, ಇರುವ ಒಂದೇ ಎಂಎಲ್​ಸಿ ಸ್ಥಾನಕ್ಕೆ ಡಿಸಿಎಂ ಸವದಿ, ಆರ್. ಶಂಕರ್ ಪೈಪೋಟಿ.! ಡಿಸಿಎಂಗಳು ಬೇಕಾ, ಬೇಡ್ವಾ?

0
104

ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಶುರುವಾಗಿದ್ದು, ಇರುವ ಎಂಎಲ್​ಸಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾದರೆ. ಇನ್ನೋಡೆದೆ ಸಂಪುಟ ವಿಸ್ತರಣೆಯಾದರೆ ಡಿಸಿಎಂಗಳ ಸಂಖ್ಯೆ ಎಷ್ಟಿರುತ್ತೆ ಎಂಬ ಪ್ರಶ್ನೆ ರಾಜ್ಯ ಬಿಜೆಪಿ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಅದರಂತೆ ಡಿಸಿಎಂಗಳ ವಿರುದ್ಧ ಬಿಜೆಪಿ ಆಂತರಿಕ ವಲಯದಲ್ಲಿ ಬಣ ಕಾದಾಟ ನಡೆಯುತ್ತಿದ್ದು ಡಿಸಿಎಂ ಬೇಕೋ ಬೇಡ್ವಾ ಎನ್ನುವ ವಿಚಾರಕ್ಕೆ ರಹಸ್ಯ ಸಹಿ ಸಂಗ್ರಹವಾಗಿದೆ. ಅಷ್ಟೇ ಅಲ್ಲದೆ ಡಿಸಿಎಂ ಅವಶ್ಯಕತೆ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಮನವಿ ಕೂಡ ಸಲ್ಲಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಉಳಿದಿರುವ ಒಂದು ಎಂಎಲ್​ಸಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ್ದ ಆರ್. ಶಂಕರ್ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇದೆಲ್ಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ತಲೆಬಿಸಿಯಾಗಿದೆ. ಏಕೆಂದರೆ ಡಿಸಿಎಂ ಲಕ್ಷ್ಮಣ ಸವದಿ ಅವರ ಮೇಲೆ ವಿಪರೀತ ಒತ್ತಡವಿದೆ. ಆರು ತಿಂಗಳೊಳಗೆ ಅವರು ಶಾಸಕರಾಗಬೇಕಿದೆ. ಸದ್ಯಕ್ಕೆ ಒಂದೇ ಎಂಎಲ್​ಸಿ ಸ್ಥಾನ ಖಾಲಿ ಉಳಿದಿದೆ. ಯಡಿಯೂರಪ್ಪ ಈ ಸ್ಥಾನವನ್ನು ಸವದಿಗೆ ಕೊಡುವ ಇರಾದೆಯಲ್ಲಿದ್ದಾರೆ. ಆದರೆ, ರಾಣೆಬೆನ್ನೂರಿನ ಮಾಜಿ ಪಕ್ಷೇತರ ಶಾಸಕ ಆರ್. ಶಂಕರ್ ಅವರು ತಮಗೆ ಈ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಶಂಕರ್ ಅವರು ಈ ರೀತಿ ಹಠ ಮಾಡುವುದಕ್ಕೂ ಕಾರಣವಿದೆ. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ಬಿಟ್ಟುಕೊಟ್ಟರೆ ಚುನಾವಣೆ ಮುಗಿದ ಕೂಡಲೇ ಎಂಎಲ್​ಸಿ ಮಾಡಿ ಮಂತ್ರಿಗಿರಿ ಕೊಡುತ್ತೇನೆ ಎಂದು ಯಡಿಯೂರಪ್ಪ ಮಾತುಕೊಟ್ಟಿದ್ದರು. ಈಗ ಆ ಮಾತು ಉಳಿಸಿಕೊಳ್ಳಿ ಎಂದು ಶಂಕರ್ ಒತ್ತಾಯಿಸುತ್ತಿದ್ದಾರೆ. ಜೂನ್ ತಿಂಗಳಲ್ಲಿ ಏಳು ಎಂಎಲ್​ಸಿ ಸ್ಥಾನಗಳು ಖಾಲಿ ಬೀಳುತ್ತವಾದರೂ ಸದ್ಯಕ್ಕೆ ಒಂದು ಮಾತ್ರ ಖಾಲಿ ಇದೆ. ಕಾಂಗ್ರೆಸ್​ನಿಂದ ಎಂಎಲ್​ಸಿಯಾಗಿದ್ದ ರಿಜ್ವಾನ್ ಅರ್ಷದ್ ಅವರು ಶಿವಾಜಿನಗರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ಸದ್ಯಕ್ಕೆ ಒಂದು ಎಂಎಲ್​ಸಿ ಸ್ಥಾನ ಮಾತ್ರ ಖಾಲಿ ಉಳಿದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೈಕಮಾಂಡ್ ಕೃಪಾಕಟಾಕ್ಷದಿಂದ ಡಿಸಿಎಂ ಸ್ಥಾನ ಗಿಟ್ಟಿಸಿಕೊಂಡ ಲಕ್ಷ್ಮಣ ಸವದಿ ಯಾವುದೇ ಮನೆಯ ಸದಸ್ಯರಲ್ಲ. ಈಗಾಗಲೇ ಬಹುತೇಕ 4 ತಿಂಗಳು ಕಳೆದು ಹೋಗಿದೆ. ಇನ್ನು ಎರಡು ತಿಂಗಳಲ್ಲಿ ಸವದಿ ಪರಿಷತ್ ಸದಸ್ಯರಾಗದೇ ಹೋದರೆ ಡಿಸಿಎಂ ಸ್ಥಾನ ಹೋಗುತ್ತದೆ. ಉಪ ಚುನಾವಣೆಯಲ್ಲಿ ಕೊಟ್ಟ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿರುವ ಸವದಿ, ಪರಿಷತ್ ಸದಸ್ಯರಾಗಿ ಡಿಸಿಎಂ ಸ್ಥಾನ ಉಳಿಸಿಕೊಳ್ಳಲು ಸಿಎಂಗೆ ದುಂಬಾಲು ಬಿದ್ದಿದ್ದಾರೆ. ಶಂಕರ್ ಮತ್ತು ಸವದಿ ಒತ್ತಡದಿಂದ ಸಿಎಂ ಅಕ್ಷರಶಃ ಗೊಂದಲಕ್ಕೆ ಒಳಗಾಗಿದ್ದಾರೆ. ಇರುವ ಒಂದು ಸ್ಥಾನ ಯಾರಿಗೆ ನೀಡುವುದು ಎಂದು ಸಿಎಂ ತಲೆ ಕೆಡಿಸಿಕೊಂಡಿದ್ದಾರೆ.

ಡಿಸಿಎಂಗಳು ಬೇಕಾ, ಬೇಡ್ವಾ?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೆಲವು ದಿನಗಳ ಹಿಂದೆಯಷ್ಟೇ ಬೇಡ ಬೇಡ ಡಿಸಿಎಂ ಬೇಡ ಅಂತ ಬಿಎಸ್‍ವೈ ಆಪ್ತ ಶಾಸಕರೇ ಧ್ವನಿ ಎತ್ತಿದರು. ಬಹಿರಂಗವಾಗಿಯೇ ಡಿಸಿಎಂ ಬೇಕು ಬೇಡಗಳ ಬಗ್ಗೆ ಚರ್ಚೆ ಶುರು ಮಾಡಿದರು. ಅದರಲ್ಲೂ ಯಡಿಯೂರಪ್ಪ ಆಪ್ತ ಶಾಸಕ ರೇಣುಕಾಚಾರ್ಯ ಬಹಿರಂಗವಾಗಿ ಮಾತಾಡಿದರು. ಅಷ್ಟೇ ಅಲ್ಲ ಡಿಸಿಎಂ ಅವಶ್ಯಕತೆ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಮನವಿ ಕೂಡ ಸಲ್ಲಿಸಿದರು. ಆದರೆ ಇದೀಗ ಡಿಸಿಎಂಗಳ ಅಗತ್ಯತೆ ಇದೆಯೋ..? ಇಲ್ಲವೋ ಎಂಬುದರ ಬಗ್ಗೆ ಸಹಿ ಸಂಗ್ರಹ ಮೇಲಾಟ ನಡೆಯುತ್ತಿದೆ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ ಆಪ್ತ ಶಾಸಕರ ಗುಂಪಿನಿಂದ ರಹಸ್ಯ ಸಹಿ ಸಂಗ್ರಹ ಶುರುವಾಗಿದೆ. ಡಿಸಿಎಂಗಳ ಅಗತ್ಯತೆ ಇಲ್ಲ ಎಂದು ಸಹಿ ಸಂಗ್ರಹ ಶುರು ಮಾಡಿರುವ ಬಿಜೆಪಿ ಒಂದು ಟೀಂ, ಸಹಿ ಸಂಗ್ರಹಿಸಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಕಳುಹಿಸಲು ಪ್ಲಾನ್ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾಗೆ ಕಳುಹಿಸಲು ತಂತ್ರ ರೂಪಿಸಿದ್ದಾರೆ.