ಹೆದರಬೇಡಿ: ನಿಮಗೆ ಪೊಲೀಸರಿಂದ ಕರೆ ಬರುತ್ತದೆ; ಜಸ್ಟ್ ನಿಮ್ಮ ಆರೋಗ್ಯ ವಿಚಾರಿಸಲಷ್ಟೇ..!

0
160

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು, ಜನರ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಅವರ ಹಾಗೂ ಅವರ ಕುಟುಂಬಸ್ಥರ ಆರೋಗ್ಯ ಕುರಿತು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ 20,000ಕ್ಕೂ ಹೆಚ್ಚು ಜನರಿಗೆ ಕರೆ ಮಾಡಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಐಟಿಐ ಲೇಔಟ್ ನಿವಾಸಿಯಾಗಿರುವ ಶೆರಿನ್ ಎಂಬುವವರಿಗೂ ಬೆಂಗಳೂರಿನ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಕರೆ ಹೋಗಿದ್ದು, ಆರಂಭದಲ್ಲಿ ಶೆರಿನ್ ಅವರು ಗಾಬರಿಗೊಂಡಿದ್ದಾರೆ. ಪೊಲೀಸರು ಕರೆ ಮಾಡಿದ್ದಾರೆಂದ ಕೂಡಲೇ ಆರಂಭದಲ್ಲಿ ಭಯ ಹಾಗೂ ಆಶ್ಚರ್ಯವಾಗಿತ್ತು. ಬಳಿಗ ನನಗೆ ಸುರಕ್ಷತೆಯಿಂದಿರುವ ಭಾವನೆ ಎದುರಾಯಿತು. ಪೊಲೀಸರ ಇಂತಹ ಕ್ರಮಗಳು ನಮ್ಮಲ್ಲಿ ಸುರಕ್ಷಿತ ಭಾವ ಮೂಡಿಸುತ್ತದೆ. ಪ್ರಮುಖವಾಗಿ ಕೊರೋನಾದಂತಹ ಇಂತಹ ಸಂದರ್ಭದಲ್ಲಿ. ವೈರಸ್ ಹರಡುತ್ತಿರುವುದು ಹೆಚ್ಚಾಗುತ್ತಿರುವುದು ನಮ್ಮಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರು ಪೊಲೀಸರ ಈ ಕ್ರಮ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಮುಖ್ಯಸ್ಥ ಭಾಸ್ಕರ್ ರಾವ್ ಅವರು, ಪ್ರತೀನಿತ್ಯ ನಾವು 1,000 ಜನರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇವೆ. ದೂರವಾಣಿ ಕರೆಯಲ್ಲಿ ಮಾತನಾಡಿರುವ ಕೆಲ ಹಿರಿಯ ನಾಗರೀಕರು ಹೊರಗೆ ಹೋಗಲು ಕಷ್ಟವಾಗುತ್ತಿದೆ. ಕೆಲವರು ಡಯಾಲಿಸಿಸ್’ಗೆ ಹೋಗಬೇಕು. ಆದರೆ, ಒಬ್ಬಂಟಿಯಾಗಿ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೂಡಲೇ ನಾವು ಹೊಯ್ಸಳ ವಾಹನಗಳು, ಗಸ್ತು ವಾಹನಗಳನ್ನು ಕಳುಹಿಸಿ ಸಹಾಯ ಮಾಡುತ್ತಿದ್ದೇವೆ. ಇನ್ನು ಕೆಲವರು ಬೇರೆ ರಾಜ್ಯದಲ್ಲಿ ತಮ್ಮ ಪುತ್ರಿ ಒಬ್ಬಂಟಿಯಾಗಿದ್ದು, ಅವಳನ್ನು ನೋಡಲು ಹೋಗಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ವೇಳೆ ಕೂಡ ನಾವು ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುತ್ತಿದ್ದೇವೆಂದು ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಮ್ಮಲ್ಲಿ ಡೆಟಾ ಆಧಾರದಲ್ಲಿ ದೂರವಾಣಿ ಸಂಖ್ಯೆಗಳಿದ್ದು, ಪ್ರತೀಯೊಬ್ಬರಿಗೂ ಕರೆ ಮಾಡುತ್ತಿದ್ದಾರೆ. ಕೆಲವರು ತಮ್ಮ ಮನೆಗಳಲ್ಲಿ ತಮ್ಮ ಮೇಲಾಗುತ್ತಿರುವ ದೌರ್ಜನ್ಯ ಕಳ್ಳತನದ ಕುರಿತು ಮಾಹಿತಿ ನೀಡುತ್ತಿ್ದಾದರೆ. ಈ ವೇಳೆ ಸ್ಥಳಕ್ಕೆ ಕೂಡಲೇ ಹೊಯ್ಸಳ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಕಳುಹಿಸುತ್ತಿದ್ದಾರೆ. ಇಂತಹ ಬೆಳವಣಿಗೆಗೆಳು ಜನರ ಹಾಗೂ ಪೊಲೀಸರ ನಡುವಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ ಎಂದಿದ್ದಾರೆ.

ಇದರೊಂದಿಗೆ ‘ನಾನು ಕೂಡ ಬೆಂಗಳೂರು ಪೊಲೀಸ್’ ಎಂಬ ಕಾರ್ಯಕ್ರಮವನ್ನು ಬೆಂಗಳೂರು ಪೊಲೀಸರು ಆರಂಭಿಸಿದ್ದಾರೆ. ಈ ಹೊಸ ಕಾರ್ಯದಲ್ಲಿ ಒಬ್ಬ ವ್ಯಕ್ತಿ ಶಿಸ್ತುಬದ್ಧವಾಗಿರಬೇಕು. ಕೆಲ ಕ್ರೀಡಾಪಟುಗಳು ಹಾಗೂ ಸೆಲೆಬ್ರಿಟಿಗಳು ಕೂಡ ಹ್ಯಾಶ್’ಟ್ಯಾಗ್’ನೊಂದಿಗೆ ವಿಡಿಯೋ ಹಾಕಿ. ಸಾಮಾಜಿಕ ಅಂತರ ಹಾಗೂ ಕೊರೋನಾ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಜನರಿಗೆ ಮಾಹಿತಿ ನೀಡಲಾಗುತ್ತಿದೆ.