ಬಿ.ಬಿ.ಎಂ.ಪಿ ಪಿಂಕ್ ಆಟೋ ಯೋಜನೆಯಲ್ಲಿ ಮಹಿಳಾ ಫಲಾನುಭವಿಗಳಿಗೆ ಸಹಾಯ ಧನ; ಆಸಕ್ತ ಮಹಿಳೆಯರು ಈ ಅವಕಾಶವನ್ನು ಪಡೆಯಬಹುದು.!

0
237

ಮಹಿಳಾ ಸಬಲೀಕರಣ ಹೆಸರಿನಲ್ಲಿ ಬಿಬಿಎಂಪಿ ಪಿಂಕ್ ಆಟೋ ಯೋಜನೆ ಜಾರಿಗೆ ತಂದಿದ್ದು, ಪ್ರತಿವರ್ಷವೂ ಹಿಂದುಳಿದ & ಅಲ್ಪ ಸಂಖ್ಯಾತ ವರ್ಗಗಳ ಮಹಿಳೆಯರಿಗೆ ಸಹಾಯ ಧನ ನೀಡುತ್ತಿದೆ. ಅದರಂತೆ 2020ರ ಯೋಜನೆಯಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ,ಬಿಬಿಎಂಪಿಯು ಪಿಂಕ್ ಆಟೋ ರಿಕ್ಷಾ ಖರೀದಿಸಲು ಅರ್ಹ ಮಹಿಳಾ ಫಲಾನುಭವಿಗಳಿಗೆ ಸಹಾಯ ಧನ ನೀಡುತ್ತಿದೆ. ಸಾರಥಿ ಯೋಜನೆಯಡಿ ಆಟೋ ರಿಕ್ಷಾ ಕೊಳ್ಳಲು ಗರಿಷ್ಠ ರೂ.75 ಸಾವಿರ ಸಹಾಯ ಧನ ನೀಡಲಾಗುವುದು. ಅರ್ಹರು ಹಿಂದುಳಿದ & ಅಲ್ಪ ಸಂಖ್ಯಾತ ವರ್ಗಗಳ ಕಲ್ಯಾಣ ಕಚೇರಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಂಕ್ ಟ್ಯಾಕ್ಸಿಗಳು ಲಭ್ಯವಿದೆ. ಅದೇ ಮಾದರಿಯಲ್ಲಿ ಪಿಂಕ್ ಆಟೋಗಳು ಕೂಡ ಕೆಲಸ ನಿರ್ವಹಿಸಲಿವೆ. ಬಹುತೇಕ ಆಟೋಗಳಲ್ಲಿ ಮಹಿಳೆಯರೇ ಚಾಲಕರಾಗಿರುತ್ತಾರೆ. ಇವು ಮಹಿಳೆಯರ ಹಾಗೂ ಮಕ್ಕಳ ಪ್ರಯಾಣಕ್ಕಷ್ಟೇ ಸೀಮಿತವಾಗಿರುತ್ತದೆ. ಪಾಲಿಕೆಯು 2018-19ಏ ಆಯವ್ಯಯದಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 769 ಕೋಟಿ ರೂ ಮೀಸಲಿಟ್ಟಿದೆ. ಈ ಅನುದಾನವನ್ನು ಬಳಸಿಕೊಂಡು ಮಹಿಳೆಯರ ರಕ್ಷಣೆಗಾಗಿ ಹಲವು ಯೋಜನೆಗಳನ್ನು ಆರಂಭಿಸುತ್ತಿದೆ.

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಸಿಸಿಟಿವಿ ಮತ್ತು ಜಿಪಿಎಸ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ರಾಜ್ಯ ಸರ್ಕಾರವು ನಗರದಲ್ಲಿ 30 ಸಾವಿರ ಆಟೋಗಳಿಗೆ ರಹದಾರಿ ಮಾಡಿಕೊಡುವ ಸಲುವಾಗಿ 75 ಸಾವಿರ ರೂ ಸಬ್ಸಿಡಿ ನೀಡುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಪಿಂಕ್ ಆಟೋಗಳಿಗೆ ಪರವಾನಗಿ ನೀಡಿದೆ. ಪಾಲಿಕೆಯು ಸಬ್ಸಿಡಿ ಆಧಾರದಲ್ಲಿ ಆಟೋಗಳನ್ನು ಒದಗಿಸಲು ಎಲ್ಲ 198 ವಾರ್ಡ್‌ಗಳ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪುರುಷರಿಗೆ ಪಿಂಕ್‌ ಆಟೋ ನೀಡಲು ಬಿಬಿಎಂಪಿ ನಿರ್ಧಾರ?

2018 ರಲ್ಲಿ ಈ ಯೋಜನೆಯಲ್ಲಿ ಮಹಿಳೆಯರಿಗಾಗಿ ಇರುವ ಈ ಪಿಂಕ್‌ ಆಟೋಗಳಿಗೆ 75 ಸಾವಿರ ಸಬ್ಸಿಡಿ ನೀಡಲಾಗುತ್ತದೆ. ನಗರದಲ್ಲಿರುವ ಮಹಿಳೆಯರು ನಿರ್ಭೀತಿಯಿಂದ ಸಂಚರಿಸುವಂತೆ ಮಾಡಲು ಮಹಿಳಾ ಡ್ರೈವರ್‌ಗಳಿರುವ ಪಿಂಕ್‌ ಆಟೋ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಸ್ವತಂತ್ರವಾಗಿ ಜೀವನ ನಡೆಸಲು ಅನುಕೂಲವಾಗುವಂತೆ ಪಿಂಕ್‌ ಆಟೋ ಯೋಜನೆಯನ್ನು ಜಾರಿಗೆ ತಂದಿತ್ತು ಆದರೆ ಪುರುಷರಿಗಾಗಿಯೂ ಈ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿತ್ತು. ಏಕೆಂದರೆ ಒಬ್ಬ ಮಹಿಳೆಯೂ ಕೂಡ ಈ ಯೋಜನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ಈ ಆಟೋಗಳನ್ನು ಪುರುಷರಿಗೆ ನೀಡಲು ನಿರ್ಧರಿಸಿತ್ತು. ಅದರಂತೆ ಈ ವರ್ಷವೂ ಮಹಿಳೆಯರು ಆಸಕ್ತಿ ವಹಿಸಿ ಆಟೋ ಖರೀಧಿಸಲು ಮುಂದೆ ಬರದಿದ್ದರೆ ಮತ್ತೆ ಪುರುಷರಿಗೆ ಅವಕಾಶ ನೀಡುತ್ತಾರ? ಎನ್ನುವುದು ಕಾದು ನೋಡಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಚಿಕ್ಕ-ಚಿಕ್ಕ ಕೆಲಸಕ್ಕೂ ಕೋಟ್ಯಾಂತರ ಹಣ ಕರ್ಚು ಮಾಡುವ ಬಿಬಿಎಂಪಿ, ಸಮಸ್ಯೆ ಕುರಿತು ದೂರು ದಾಖಲಿಸಲು ಹೊಸ ಆ್ಯಪ್ ತಂದಿದೆ; ಏನಿದು ಆ್ಯಪ್?