ಮಳೆಗಾಲದಲ್ಲಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಹೋಮ್ ರೆಮಿಡಿ..

0
375

ಮಳೆಗಾಲ ಬಂತೆಂದರೆ ಸೊಳ್ಳೆಗಳ ಕಾಟ ವಿಪರೀತವಾಗಿರುತ್ತದೆ. ಸಂಜೆ ಮತ್ತು ಬೆಳಗ್ಗಿನ ಹೊತ್ತಿನಲ್ಲಿ ಈ ಸೊಳ್ಳೆಗಳ ಉಪಟಳ ಅಸಾಧ್ಯವಾಗಿರುತ್ತದೆ. ಮನೆಯನ್ನು ನೀವು ಎಷ್ಟೇ ಸ್ವಚ್ಛವಾಗಿರಿಸಿದರೂ ಮನೆಯೊಳಗೆ ಸೊಳ್ಳೆ ಬಂದೇ ಬರುತ್ತವೆ. ಸೊಳ್ಳೆ ಬಾರದಂತೆ ಏನೆಲ್ಲಾ ಮಾಡಿದ್ರೂ ಪ್ರಯೋಜವಾಗಲ್ಲ. ಇನ್ನು ಈ ಸೊಳ್ಳೆಗಳು ಮನೆಯೊಳಗೆ ಬಂದ್ಬಿಟ್ರಂತೂ ರಾತ್ರಿ ನಿದ್ದೆ ಮಾಡೋಕು ಆಗಲ್ಲ. ಕಿವಿ ಹತ್ತಿರ ಬಂದು ಗುಂಯ್‌ಯ್‌ ಅನ್ನುತ್ತಿರುತ್ತವೆ. ಸೊಳ್ಳೆ ಕಚ್ಚಿ ಅದರಿಂದ ಬರುವ ತುರಿತಕ್ಕಿಂತಲೂ ಅದು ತರುವ ಅಪಾಯದಿಂದಾಗಿ ಸೊಳ್ಳೆಯನ್ನು ನೋಡಿದರೆ ಭಯ ಉಂಟಾಗುವುದು. ಆಗ ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ದಿನದ ಯಾವುದೇ ಸಮಯದಲ್ಲಾದರೂ ನಿಮ್ಮ ಮನೆಯಲ್ಲಿ ಸೊಳ್ಳೆಗಳು ಹೆಚ್ಚಾಗಬಹುದು. ಸೊಳ್ಳೆ ಕುಟುಕು ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ಮತ್ತು ಜಿಕಾ ವೈರಸ್‌ನಂತಹ ಮಾರಕ ಕಾಯಿಲೆಗಳ ಅಪಾಯವನ್ನು ಹೊಂದಿದೆ. ಮಕ್ಕಳು, ಗರ್ಭಿಣಿಯರು ಮನೆಯಲ್ಲಿದ್ದರೆ ಸೊಳ್ಳೆ ಓಡಿಸಲು ಸೊಳ್ಳೆ ಬತ್ತಿಗಳನ್ನು ಬಳಸುವುದು, ಮಾರ್ಕೆಟ್‌ನಲ್ಲಿ ಸಿಗುವ ದ್ರಾವಣಗಳನ್ನು ಬಳಸುವುದು ಅಷ್ಟು ಸುರಕ್ಷಿತವಲ್ಲ.

ಹಾಗೊಂದು ವೇಳೆ, ಸೊಳ್ಳೆ ಬತ್ತಿ, ಏನೆಲ್ಲಾ ಸೊಳ್ಳೆ ನಿವಾರಕಗಳನ್ನು ಬಳಸಿದ್ರೂ ಸೊಳ್ಳೆಗಳಿಗೆ ನಾಟೋದಿಲ್ಲ. ನಿಮಗೂ ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ ಹೆಚ್ಚು ಖರ್ಚು ಕೂಡಾ ಆಗೋದಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಕೆಮಿಕಲ್ ಮಿಶ್ರಿತ ಪದಾರ್ಥಗಳನ್ನು ಬಳಸಿ ನಾವು ಸೊಳ್ಳೆಗಳನ್ನು ಓಡಿಸಿದರೆ, ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಂಡಂತೆ. ಅದಕ್ಕೆ ಮನೆಯಲ್ಲಿ ಸಿಗುವಂತಹ ಔಷಧಿಗಳಿಂದ ಔಷಧಿಯನ್ನು ಸಿದ್ಧಪಡಿಸಿ ಈ ಮಹಾಮಾರಿ ಸೊಳ್ಳೆಗಳನ್ನು ಸುಲಭವಾಗಿ ಓಡಿಸಬಹುದು. ಸೊಳ್ಳೆಗಳನ್ನು ಓಡಿಸಲು ಯಾವ ರೀತಿಯಾಗಿ ಔಷಧಿಯನ್ನು ಸಿದ್ಧಪಡಿಸಬೇಕು ಎಂದು ತಿಳಿದುಕೊಳ್ಳಿ.

ನಿಮ್ಮ ಮನೆಯಲ್ಲಿ ಒಂದು ಮಣ್ಣಿನ ತಟ್ಟೆಯನ್ನು ತೆಗೆದುಕೊಳ್ಳಿ ಈ ಹಣತೆಯಲ್ಲಿ ಬೆಳ್ಳುಳ್ಳಿಯನ್ನು ನಾಲ್ಕೈದು ಚೆನ್ನಾಗಿ ಪೇಸ್ಟ್ ಮಾಡಿ ತಟ್ಟೆಗೆ ಹಾಕಿ. 4-5 ಕರ್ಪೂರಗಳನ್ನು ತೆಗೆದುಕೊಂಡು ತಟ್ಟೆಯಲ್ಲಿ ಪುಡಿಮಾಡಿ ಹಾಕಿ. ಸ್ವಲ್ಪ ಓಂ ಕಾಳುಗಳನ್ನು ಹಾಕಿ. ಇದಕ್ಕೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿ. ನಂತರ ಇವೆಲ್ಲದಕ್ಕೂ ಒಂದು ಬೆಂಕಿಕಡ್ಡಿಯಿಂದ ಬೆಂಕಿಯನ್ನು ಹಚ್ಚಿ. ಬೆಂಕಿ ಹುರಿಯುತ್ತಿದ್ದಂತೆ ತಕ್ಷಣ ನಾವು ಬಳಸಿದ ಪದಾರ್ಥದಲ್ಲಿರುವ ವಾಸನೆ ಮನೆ ತುಂಬಾ ಹರಡುತ್ತದೆ. ಈ ವಾಸನೆಗೆ ಮನೆಯ ಯಾವುದೇ ಮೂಲೆಯಲ್ಲಿದ್ದರೂ ಸಾಯುತ್ತವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸೊಳ್ಳೆ ಹೆಚ್ಚಾಗಿವೆ ಅಂತ ಅಪ್ಪಿ ತಪ್ಪಿಯೂ ಚೀನಿಯ ಸೊಳ್ಳೆ ಬ್ಯಾಟ್ ಬಳಸುತ್ತಿದ್ದರೆ ಎಚ್ಚರ..!