ಬ್ಯಾಂಕ್-ಗಳಿಗೆ ನೀಡಿದ ಮೊಬೈಲ್​ ನಂಬರ್ ಚೇಂಜ್ ಮಾಡುವ ಮುನ್ನ ಎಚ್ಚರ; ಯಾಕೆ ಅಂತ ಈ ಮಾಹಿತಿ ನೋಡಿ..

0
1223

ಬೇಡವಾದ ಸಿಮ್ ಕಾರ್ಡ್ ಬದಲಿಸುವ ಮುನ್ನ ಎಚ್ಚರ ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಖಾತೆಯ ಹಣಕ್ಕೆ ಕನ್ನ ಬಿಳ್ಳುತ್ತೆ. ಏಕೆಂದರೆ ಈಗೀಗ ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆಯಿರುತ್ತದೆ. ಅದಕ್ಕೆ ಒಂದು ಮೊಬೈಲ್ ನಂಬರ್ ಕೂಡ ಸೇರಿಸಬೇಕಿರುತ್ತೆ. ಅದರಂತೆ ಕ್ಯಾಶ್ ಲೆಸ್ ವ್ಯವಹಾರ ನಡೆಸಲು paytm, google pay ಸೇರಿದಂತೆ ಹಲವು app-ಗಳ ಮೂಲಕ ಬ್ಯಾಂಕ್ ವ್ಯವಹಾರವನ್ನು ನಡೆಸುವುದು ಸಾಮಾನ್ಯವಾಗಿದೆ ಹೀಗಿರುವಾಗ. ಯಾವುದೋ ಕಾರಣಕ್ಕೆ ಮೊಬೈಲ್ ನಂಬರ್ ಬದಲಾವಣೆ ಮಾಡಿದರೆ ಏನಾಗುತ್ತೆ ಎನ್ನುವುದಕ್ಕೆ ಸಾವಿರಾರು ರೂ. ಹಣ ಕಳೆದುಕೊಂಡ ಉದಾಹರಣೆ ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read:

ಹೌದು ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಬದಲಿಸಲು ಮುನ್ನ ಯೋಚನೆ ಮಾಡಿ. ಸ್ವಲ್ಪ ಮೈಮರೆತರೂ ನಿಮ್ಮ ಖಾತೆಯಲ್ಲಿರುವ ಹಣಕ್ಕೆ ಕನ್ನ ಬೀಳುವುದು ಖಚಿತ. ಏಕೆಂದರೆ ರಾಜ್ಯದಲ್ಲೇ ನಡೆದ ಘಟನೆ ಬ್ಯಾಂಕ್ ಖಾತೆದಾರರನ್ನು ಆತಂಕಕ್ಕೆ ತಳ್ಳಿದೆ. ವ್ಯಕ್ತಿಯೊಬ್ಬರು ಬದಲಿಸಿದ್ದ ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದ ಮತ್ತೋರ್ವ ವ್ಯಕ್ತಿ ಪೇಟಿಎಂ ವ್ಯಾಲೆಟ್ ಬಳಸಿ ಅವರ ಖಾತೆಗೆ ಕನ್ನ ಹಾಕಿರುವ ಪ್ರಕರಣ ನಡದೇ ಹೋಗಿದೆ. ಈ ಸಂಬಂಧ ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ಈಗಾಗಲೇ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಈ ಸೇವೆಗಳನ್ನು ಪಡೆಯುವಾಗ ಮೊಬೈಲ್​ಗೆ ಬರುವ ಒನ್ ಟೈಮ್ ಪಾಸ್​ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ.

ಏನಿದು ಘಟನೆ?

Also read: ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು 10 ವರ್ಷದಿಂದ ಬಳಸದಿದ್ದರೆ ಏನಾಗುತ್ತೆ? ಇಲ್ಲಿದೆ ನೋಡಿ ಮಾಹಿತಿ..

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದರು. ಇನ್ನು ಇತ್ತೀಚೆಗಷ್ಟೇ ತಮ್ಮ ಮೊಬೈಲ್ ನಂಬರನ್ನು ಸ್ಥಗಿತ ಮಾಡಿಕೊಳ್ಳುವ ಮೂಲಕ ಹಣ ಕಳೆದುಕೊಂಡಿದ್ದಾರೆ. ಅಶ್ರಫ್ ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದರು. ನಂತರ ಕೆಲವು ದಿನ ಆ ಮೊಬೈಲ್ ನಂಬರ್ ನನ್ನು ಬಳಸದೇ ಮತ್ತೊಂದು ಸಿಮ್ ಬಳಸಲು ಆರಂಭಿಸಿದ್ದಾರೆ. ನಂಬರ್ ರದ್ದಾಗಿದೆ. ಆಗ ಹೊಸ ನಿಮ್ ಖರೀದಿಸಲು ಹೋದ ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಸಿಕ್ಕಿದೆ. ಭರತ್‌ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಹೋಗಲು ಆರಂಭವಾಗಿದೆ.

ಆಗ ಸಿಕ್ಕಿದೆ ಚಾನ್ಸ್ ಅಂತ ಉಪಯೋಗಿಸಿಕೊಂಡ ಭರತ್, ತಮ್ಮ ಮೊಬೈಲ್​ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದು, ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಆಗ ತಕ್ಷಣವೇ ಭರತ್ ಪೇಟಿಎಂ ವ್ಯಾಲೆಟ್​ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ಧಾರೆ.

ನಂಬರ್ ಚೇಂಜ್ ಮಾಡಿದರೆ ಏನ್ ಮಾಡ್ಬೇಕ್?

1. ಮೊಬೈಲ್ ಸಂಖ್ಯೆ ಸ್ಥಗಿತಗೊಂಡಾಗ ಕಂಪನಿಗೆ ಕರೆ ಮಾಡಿ ದೂರು ನೀಡಿ
2. ಹತ್ತಿರದ ಶಾಪ್​ಗೆ ಹೋಗಿ ಹೊಸ ಸಿಮ್ ಕಾರ್ಡ್ ಖರೀದಿಸಿ
3. ಬ್ಯಾಂಕ್​ಗೆ ಹೋಗಿ ಹಳೆ ನಂಬರ್ ತೆಗೆಸಿ ಹೊಸ ಸಂಖ್ಯೆ ಲಿಂಕ್ ಮಾಡಿ
4. ಬ್ಯಾಂಕಿಂಗ್ ಸೇವೆಗಳ ಸಂದೇಶ ಮೊಬೈಲ್​ಗೆ ಬರುವಂತೆ ಸೇವೆ ಪಡೆಯಿರಿ

ಸೈಬರ್ ಕ್ರೈಂ ಅಧಿಕಾರಿಗಳ ಸಲಹೆ?

Also read: ಇನ್ಮುಂದೆ ರೇಷನ್ ಪಡೆಯಲು ಊರಿಗೆ ಹೋಗಲೇ ಬೇಕಿಲ್ಲ; ಈ ಕಾರ್ಡ್ ಇದ್ದರೇ, ದೇಶದ ಯಾವ ಭಾಗದಲ್ಲಾದ್ರೂ ರೇಷನ್ ಪಡಿಬಹುದು..

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಮ್ ಕಂಪನಿಗಳು ಸತತ 3 ತಿಂಗಳು ಸ್ಥಗಿತಗೊಳ್ಳುವ ಸಿಮ್ ಹೊಸ ಗ್ರಾಹಕನಿಗೆ ಮಾರಾಟ ಮಾಡುವ ಅಧಿಕಾರ ಹೊಂದಿವೆ ಎಂಬ ಮಾಹಿತಿ ಇದೆ. ಸಿಮ್ ಜತೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ, ಆಧಾರ್ ಇನ್ನಿತರ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ಕೇಂದ್ರ ಸರ್ಕಾರ ತರಬೇಕೆಂಬುದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ.