ಮನೆಗೆ ಐಶ್ವರ್ಯತರುವ ‘ಭಾಗ್ಯ ಬಿದಿರು’…!

0
3253

‘ಲಕ್ಕಿ ಬಾಂಬೂ’ ಎಂದು ಕರೆಯಲ್ಪಡುವ ‘ಭಾಗ್ಯ ಬಿದಿರು’ ಎಂಬ ಸಸ್ಯವು ಮನೆಗೆ ಭಾಗ್ಯವನ್ನು ತರುತ್ತದೆ ಎಂದು ವಾಸ್ತು ಹೇಳುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದು ಬಿದಿರಿನ ವರ್ಗಕ್ಕೆ ಸೇರಿದ ಸಸ್ಯವಲ್ಲ. ನೀರಿನಲ್ಲಿರಿಸಿ ಬೆಳೆಸಬಹುದಾದ ಈ ಸಸ್ಯವು ಮನೆಗೆ ಐಶ್ವರ್ಯ ಮತ್ತು ಆರೋಗ್ಯವನ್ನು ಪ್ರಧಾನ ಮಾಡುತ್ತದೆ ಮತ್ತು ಇದನ್ನು ಯೋಗ್ಯ ದಿಕ್ಕಿನಲ್ಲಿರಿಸುವುದರಿಂದ ಅಭಿವೃದ್ಧಿ ಸುನಿಶ್ಚಿತ.

ಉತ್ತಮ ಆರೋಗ್ಯಕ್ಕಾಗಿ ಇದನ್ನು ಪೂರ್ವ ದಿಕ್ಕಿನಲ್ಲಿಯೂ, ಧನಲಬ್ಧಿಗಾಗಿ ಆಗ್ನೇಯ ದಿಕ್ಕಿನಲ್ಲಿಯೂ ಇರಿಸುವುದು ಸೂಕ್ತವಾಗಿದೆ. ಆ ಸಸ್ಯದ ಕಾಂಡಗಳನ್ನು ಕೆಂಪು ರಿಬ್ಬನ್‌ನಿಂದ ಸುತ್ತಿದರೆ ಅದು ಚೈತನ್ಯವನ್ನು ಉತ್ಪಾದಿಸುತ್ತದೆ ಎಂದು ನಂಬಲಾಗುತ್ತದೆ. ಕಾಂಡಗಳನ್ನಿರಿಸುವಾಗ ಅವುಗಳ ಸಂಖ್ಯೆಗಳಲ್ಲಿ ಜಾಗರೂಕರಾಗಿರಬೇಕು.

Image result for ಭಾಗ್ಯ ಬಿದಿರು'
1. ಮೂರು ಕಾಂಡಗಳನ್ನು ಒಟ್ಟಿಗೆ ಕಟ್ಟಿದರೆ ಸಂತೋಷ ಪ್ರಧಾನವಾಗುತ್ತದೆ.

2. ಐದು ಕಾಂಡಗಳನ್ನು ಒತ್ತೊಟ್ಟಿಗೆ ಇರಿಸಿದರೆ ಧನಲಾಭವಾಗುತ್ತದೆ.

3. ಇಪ್ಪತ್ತೊಂದು ಕಾಂಡಗಳನ್ನು ಒತ್ತೊಟ್ಟಿಗೆ ಇರಿಸುವುದರಿಂದ ಸರ್ವೈಶ್ವರ್ಯಗಳು ಬಾಗಿಲಿಗೆ ಬಂದು ಸೇರುವುವು.

4. ನಾಲ್ಕು ಕಾಂಡಗಳನ್ನು ಒಟ್ಟಿಗೆ ಕಟ್ಟಿದರೆ ಮರಣ ಎಂಬ ಪ್ರತೀತಿ ಇದೆ. ಅದು ಹೇಗೆಂದರೆ Four- ಫೋರ್ ಎಂಬ ಪದಕ್ಕೆ ಸದೃಶವಾಗಿರುವ ಪದವು ಚೈನಾದಲ್ಲಿ ಮರಣವೆಂಬ ಅರ್ಥವನ್ನು ಹೊಂದಿದೆ. ಆದುದರಿಂದ ನಾಲ್ಕು ಕಾಂಡಗಳನ್ನು ಒಟ್ಟಿಗೆ ಎಂದೂ ಬಳಸಬಾರದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಳೆಸುವ ವಿಧಾನ

ಇದನ್ನಿರಿಸುವ ನೀರಿನಲ್ಲಿ ಕ್ಲೋರಿನ್ ಅಂಶ ಇರದಂತೆ ಜಾಗ್ರತೆವಹಿಸಬೇಕು ಮತ್ತು ಅಲ್ಪ ಸೂರ್ಯಪ್ರಕಾಶ ತಾಗುವಂತಿರಬೇಕು. ಅತಿ ಉಷ್ಣಾಂಶವಿದ್ದರೆ ಇವುಗಳು ಹಳದಿ ಬಣ್ಣಕ್ಕ ತಿರುಗುತ್ತವೆ ಆದುದರಿಂದ ಕೋಣೆಯ ಉಷ್ಣತೆ ಮಿತವಾಗಿರಲಿ. ಎಳೆ ಕಾಂಡದ ಕತ್ತರಿಸಿದ ಭಾಗಗಳನ್ನು ನೀರಿನಲ್ಲಿರಿಸಿದರೆ ಅವುಗಳು ಕ್ರಮೇಣ ಬೆಳೆಯಲಾರಂಭಿಸುತ್ತವೆ. ಬುಡದಲ್ಲಿ ನೀರು ಅಧಿಕವಾಗಿ ತಂಗಿನಿಲ್ಲದಂತೆ ಜಾಗ್ರತೆವಹಿಸಿದರೆ ಇವುಗಳು ದಟ್ಟವಾಗಿ ಬೆಳೆಯುವುವು.