ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
368

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮಾವಕಾಶ. ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು December 15, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಕೋ-ಪೈಲಟ್ ಹುದ್ದೆಗಳಿಗೆ ಏರ್ ಇಂಡಿಯಾ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಡೆಪ್ಯುಟಿ ಇಂಜಿನೀಯರ್.
  • ಸಂಸ್ಥೆ (Organisation): ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್.
  • ವಿದ್ಯಾರ್ಹತೆ (Educational Qualification): ಇಂಜಿನೀಯರಿಂಗ್ ಪದವಿ.
  • ಅಗತ್ಯವಿರುವ ಸ್ಕಿಲ್ಸ್ (Skills Required): ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್.
  • ಉದ್ಯಮ (Industry): ಎಲೆಕ್ಟ್ರಾನಿಕ್ಸ್.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ (Application End Date): December 15, 2018.

    ಅರ್ಜಿ ಸಲ್ಲಿಕೆ ವಿಧಾನ:


Also read: ಹಾಸನ್ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • STEP 1: ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ.
  • STEP 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • STEP 3: Recruitment – Advertisements ಆಯ್ಕೆ ಮಾಡಿಟ್ಟುಕೊಳ್ಳಿ.
  • STEP 4: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ.
  • STEP 5: Application for the post of Dy. Engineer (DCCS) on 2 years Fixed Term basis for Ghaziabad Unit – Posting at LEH, J&K ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • STEP 6: ಅರ್ಜಿ ತೆರೆದುಕೊಳ್ಳುತ್ತದೆ. ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
  • STEP 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ.

ಅರ್ಜಿ ವಿಳಾಸ: (Application Address): Dy. General Manager (HR&A), Bharat Electronics Limited, Sahibabad Industrial Area, Ghaziabad – 201010.