ವಿಚಿತ್ರ ಲವ್ ಸ್ಟೋರಿ; ಮದುವೆ ತಯಾರಿಯಲ್ಲಿದ್ದ ವಧುವಿನ ಅಮ್ಮನ ಜೊತೆ ವರನ ಅಪ್ಪ ಪರಾರಿ; ಯುವ ಪ್ರೇಮಿಗಳ ಮದುವೆ ಕ್ಯಾನ್ಸಲ್.!

0
180

ದೇಶದಲ್ಲಿ ವಿಚಿತ್ರ ಪ್ರೇಮ ಕತೆಗಳು ನಡೆಯುತ್ತಿದ್ದು, ವಯಸ್ಸಿನ ಅಂತರವಿಲ್ಲದೆ ಪ್ರೀತಿಯಲ್ಲಿ ಬಿದ್ದು ಮದುವೆಯಾಗುವುದು ನಡೆಯುತ್ತಿದೆ. ಹರೆಯದರಲ್ಲಿ ಕೈ ತಪ್ಪಿದ ಪ್ರೀತಿ ಮುಪ್ಪಿನಲ್ಲಿ ಒಂದಾಗುತ್ತಿರುವುದು ಸಮಾಜದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿವೆ. ಇಂತಹದೆ ಒಂದು ಘಟನೆ ನಡೆದಿದ್ದು, ಮಕ್ಕಳ ಮದುವೆ ತಯಾರಿ ನಡೆಸಿದ ವಧುವಿನ ತಾಯಿಯ ಜೊತೆ ವರನ ತಂದೆಗೆ ಲವ್ ಆಗಿ ಇಬ್ಬರು ಓಡಿ ಹೋಗಿದ್ದಾರೆ. ಇದರಿಂದಾಗಿ ಮಕ್ಕಳ ಮದುವೆ ಕ್ಯಾನ್ಸಲ್ ಅಗಿದೆ. ಸಧ್ಯ ಈ ಸುದ್ದಿ ಭಾರಿ ವೈರಲ್ ಆಗಿದ್ದು ಅಳುವುದೂ ನಗುವುದೋ ತಿಳಿಯದಾಗಿದೆ ಎನ್ನುವ ರೀತಿಯಲ್ಲಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪ್ರೀತಿಸಿ ಮದುವೆಯಾಗುತ್ತಿರುವ ಮಕ್ಕಳ ಮದುವೆಯನ್ನು ಮಾಡುತ್ತಿರುವ ಪಾಲಕರೇ ಓಡಿಹೋಗಿರುವ ಘಟನೆ ಗುಜರಾತ್​-ನಲ್ಲಿ ನಡೆದಿದ್ದು, ಅಚ್ಚರಿಯಾದರೂ ಇದು ಸತ್ಯ. 1 ವರ್ಷದ ಹಿಂದೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದ ಜೋಡಿಯ ಮದುವೆ ಫೆಬ್ರವರಿ 2ನೇ ವಾರ ನಿಗದಿಯಾಗಿತ್ತು. ಸೂರತ್​ನಲ್ಲಿ ನಡೆಯಬೇಕಿದ್ದ ಮದುವೆ ರದ್ದಾಗಿದ್ದು, ಅದಕ್ಕೆ ವರನ ಅಪ್ಪ ಮತ್ತು ವಧುವಿನ ಅಮ್ಮನೇ ಕಾರಣ ಎನ್ನಲಾಗಿದೆ. ವರನ 48 ವರ್ಷದ ಅಪ್ಪ ‘ಗಣೇಶ್’ ಮತ್ತು ವಧುವಿನ 46 ವರ್ಷದ ಅಮ್ಮ ಜಯಂತಿ 10 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಬ್ಬರೂ ಓಡಿಹೋಗಿರುವ ಬಗ್ಗೆ ಅನುಮಾನ ಎದ್ದಿರುವುದರಿಂದ ಈ ಮದುವೆಯನ್ನು ಕ್ಯಾನ್ಸಲ್ ಮಾಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಯುವ ಪ್ರೇಮಿಗಳ ಮದುವೆ ಫೆಬ್ರವರಿ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಗಣೇಶ್ ಮತ್ತು ವೈಜಯಂತಿ ನಾಪತ್ತೆಯಾಗಿರುವುದರಿಂದ ಪ್ರೇಮಿಗಳ ಮದುವೆ ಕ್ಯಾನ್ಸಲ್ ಆಗಿದೆ. ಜನವರಿ 10ನೇ ತಾರೀಕಿನಿಂದ ಇಬ್ಬರೂ ನಾಪತ್ತೆಯಾಗಿದ್ದಾರೆ. ಹೀಗಾಗಿ ಎರಡು ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ. ಪ್ರೇಮಿಗಳಿಬ್ಬರ ತಮ್ಮ ಪೋಷಕರನ್ನು ಒಪ್ಪಿಸಿ ಮದುವೆಯಾಗಲು ನಿರ್ಧರಿಸಿದ್ದರು. ಅದರಂತೆಯೇ ಎರಡು ಮನೆಯವರು ಒಪ್ಪಿ ಕಳೆದ ವರ್ಷ ನಿಶ್ಚಿತಾರ್ಥ ಕೂಡ ಮಾಡಿದ್ದರು. ಮುಂದಿನ ತಿಂಗಳ ಮದುವೆ ಕೂಡ ಫಿಕ್ಸ್ ಆಗಿತ್ತು. ಹೀಗಾಗಿ ಜೋಡಿಗಳು ತಮ್ಮ ಮದುವೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು. ಆದರೆ ಗಣೇಶ್ ಮತ್ತು ವೈಜಯಂತಿ ನಾಪತ್ತೆಯಾಗಿರುವುದರಿಂದ ಮನೆಯವರು ಶಾಕ್ ಆಗಿದ್ದಾರೆ.

ಗಣೇಶ್ ಮತ್ತು ವೈಜಯಂತಿ ಯುವಕರಾಗಿದ್ದಾಗ ಪ್ರೀತಿಸುತ್ತಿದ್ದರು. ಆದರೆ ಕಾರಣಾಂತರದಿಂದ ಇಬ್ಬರು ಬೇರೆ ಬೇರೆ ಮದುವೆಯಾಗಿದ್ದರು. ಈಗ ಅವರ ಮಕ್ಕಳಿಂದ ಗಣೇಶ್ ಮತ್ತು ವೈಜಯಂತಿ ಮತ್ತೆ ಭೇಟಿಯಾಗಿದ್ದಾರೆ. ಮಕ್ಕಳ ಮದುವೆ ಓಡಾಟದ ಸಮಯದಲ್ಲಿ ಮತ್ತೆ ಇವರಿಬ್ಬರ ಮಧ್ಯೆ ಪ್ರೀತಿ ಚಿಗುರಿದೆ. ಈಗ ಮಕ್ಕಳಿಗೆ ಗೊತ್ತಾಗದಂತೆ ಓಡಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಗಣೇಶ್ ಗುಜರಾತ್‍ನ ಅಮ್ರೇಲಿ ಜಿಲ್ಲೆಯಲ್ಲಿ ಜವಳಿ ಉದ್ಯಮಿಯಾಗಿದ್ದು, ರಾಜಕೀಯ ಪಕ್ಷವೊಂದರ ನಾಯಕನಾಗಿ ಗುರುತಿಸಿಕೊಂಡಿದ್ದರು. ಗಣೇಶ್ ಮತ್ತು ವೈಜಯಂತಿ ಇಬ್ಬರು ಕತಾರ್ಗಂ ಪ್ರದೇಶದಲ್ಲಿ ನೆರೆಹೊರೆಯವರಾಗಿದ್ದರು. ಹೀಗಾಗಿ ಇವರಿಬ್ಬರು ಬಹುಕಾಲದ ಸ್ನೇಹಿತರಾಗಿದ್ದರು. ಕಾಲೇಜಿನಲ್ಲಿ ಪ್ರೇಮಿಗಳಾಗಿದ್ದ ಇವರು ಈಗ ಮಾತನಾಡಿಕೊಂಡು ಓಡಿಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಈ ಬಗ್ಗೆ ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಉದ್ಯಮಿ ಹಾಗೂ ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯರಾಗಿರುವ ವರನ ಅಪ್ಪ ಜನವರಿ 10ರಂದು ಕತಾರ್​ಗ್ರಾಮದಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾರೆ. ವಧುವಿನ ಅಮ್ಮ ಕೂಡ ಅದೇ ದಿನದಿಂದ ನಾಪತ್ತೆಯಾಗಿದ್ದು, ಇಬ್ಬರೂ ಒಟ್ಟಾಗಿ ಮನೆಬಿಟ್ಟು ಹೋಗಿದ್ದಾರೆ ಎಂದು ಎರಡೂ ಕುಟುಂಬಸ್ಥರು ಅನುಮಾನ ಪಟ್ಟಿದ್ದಾರೆ. ಒಟ್ಟಾರೆಯಾಗಿ ಮದುವೆಯಾಗಿ ಸಂತೋಷದಿಂದ ಇರಬೇಕಿದ್ದ ಪ್ರೇಮಿಗಳಿಗೆ ತಂದೆ-ತಾಯಿ ಮಾಡಿದ ಕೆಲಸದಿಂದ ತಮ್ಮ ಮದುವೆ ನಿಂತು ಹೋಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522