ವಿಶ್ವದ 6 ಸಾವಿರ ವಿಜ್ಞಾನಿಗಳು ಭಾಗವಹಿಸು ಸೈನ್ಸ್ ಫೇರ್-ನಲ್ಲಿ ಭಾರತ ಮೂಲದ 19ರ ಯುವ ವಿಜ್ಞಾನಿಯೇ ಚೀಫ್ ಸ್ಪೀಕರ್ ಅಂತೆ.!

0
307

ಭಾರತದಲ್ಲಿ ಯುವ ವಿಜ್ಞಾನಿಗಳಿಗೇನು ಬರವಿಲ್ಲ ಎನ್ನುವ ಚರ್ಚೆ ಇಡೀ ಪ್ರಪಂಚದ್ಯಾಂತ ಆಗುತ್ತಿದೆ. ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡುವ ಯುವ ಸಮುದಾಯ ಅಂತರರಾಷ್ಟ್ರೀಯ ವಿಜ್ಞಾನಿಗಳು ತಲೆ ತಗ್ಗಿಸುವಂತ ಸಾಧನೆ ಮಾಡುತ್ತಿದ್ದಾರೆ. ಬರಿ 14 ರಿಂದ 19 ವರ್ಷದ ಒಳಗೆ ಹೊಸ ಹೊಸ ಆವಿಸ್ಕಾರಗಳನ್ನು ಮಾಡಿ ಜಗತ್ತಿಗೆ ಮಾದರಿಯಗುತ್ತಿದ್ದಾರೆ. ಇಂತಹ ಯುವ ವಿಜ್ಞಾನಿಯೊಬ್ಬರ ಬಗ್ಗೆ ಹೇಳಲು ಹೆಮ್ಮೆ ಆಗುತ್ತಿದ್ದು. ಒಂದು ಚಿಕ್ಕ ಹಳ್ಳಿಯಿಂದ ಬಂದು ಮೂರು ಬಾರಿ ನಾಸಾ ಆಫರ್ ಪಡೆದು ಟ್ರಂಪ್ ಅವರಿಂದ ಕೂಡ ಆಹ್ವಾನ ಪಡೆದ ಗೋಪಾಲ್ ಸಾಧನೆ ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಿಶ್ವದ 30 ಸ್ಟಾರ್ಟಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ:

ಹೌದು ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿ ತಮ್ಮದೇ ಆದ ಅವಿಸ್ಕಾರವನ್ನು ಮಾಡುತ್ತಿದ್ದು, ಇವರಿಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳಿದ್ದಾರಂತೆ. ಯುವ ವಿಜ್ಞಾನಿಯ ಗೋಪಾಲ್ ತುಳಸಿಪುರದ ಮಾಡೆಲ್ ಹೈಸ್ಕೂಲ್‍ನಲ್ಲಿ 12ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. 2013-14ರಲ್ಲಿ ಬಯೋಸೆಲ್ ಆವಿಷ್ಕಾರಕ್ಕಾಗಿ ಗೋಪಾಲ್ ಅವರು ಇನ್‍ಸ್ಪೈಯರ್ಡ್ ಅವಾರ್ಡ್ ಕೂಡ ಪಡೆದಿದ್ದಾರೆ. ಪ್ರಶಸ್ತಿ ಪಡೆಯುವಾಗ ಅವರು ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. 2008ರಲ್ಲಿ ಗೋಪಾಲ್ ಅವರ ಗ್ರಾಮದಲ್ಲಿ ಪ್ರವಾಹ ಬಂದಿದ್ದು, ಈ ವೇಳೆ ಸಾಕಷ್ಟು ಹಾನಿಯಾಗಿತ್ತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪ್ರವಾಹ ಬಂದ ಸಂದರ್ಭದಲ್ಲಿ ಗೋಪಾಲ್ ಅವರ ತಂದೆ ಪ್ರೇಮ್‍ರಂಜನ್ ಕುಮಾರ್ ಅವರು ತಮ್ಮ ಮಗನಿಗೆ 10ನೇ ತರಗತಿ ನಂತರ ಮುಂದೆ ಓದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಗೋಪಾಲ್ ತಮ್ಮ ಛಲವನ್ನು ಬಿಟ್ಟು ಕೊಡಲಿಲ್ಲ. ಸ್ಕಾಲರ್‍ಶಿಪ್ ಪಡೆಯಲು ಏನಾದರೂ ಮಾಡಬೇಕು ಎಂದು ಗೋಪಾಲ್ ಯೋಚಿಸುತ್ತಿದ್ದರು. ಅದರಂತೆ 2017, ಅಗಸ್ಟ್ 31ರಂದು ಗೋಪಾಲ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ. ಮೋದಿ ಅವರು ಗೋಪಾಲ್‍ರನ್ನು ಅಹಮದಾಬಾದ್‍ನ ಎನ್‍ಐಎಫ್‍ಗೆ ಕಳುಹಿಸಿಕೊಟ್ಟರು. ಈ ವೇಳೆ ಗೋಪಾಲ್ 6 ಆವಿಷ್ಕಾರವನ್ನು ಮಾಡಿದ್ದರು. ಈಗ ಗೋಪಾಲ್ ಅವರ ಹೆಸರು ವಿಶ್ವದ 30 ಸ್ಟಾರ್ಟಪ್ ವಿಜ್ಞಾನಿಗಳ ಪಟ್ಟಿಯಲ್ಲಿದೆ.

ಏಪ್ರಿಲ್‍ನಲ್ಲಿ ಅಬುಧಾಬಿಯಲ್ಲಿ ನಡೆಯುವ ವಿಶ್ವದ ಅತಿ ದೊಡ್ಡ ಸೈನ್ಸ್ ಫೇರ್ ನಡೆಯಲಿದೆ. ಇದರಲ್ಲಿ 6 ಸಾವಿರ ವಿಜ್ಞಾನಿಗಳು ಭಾಗವಹಿಸುತ್ತಿದ್ದು, ಗೋಪಾಲ್ ಚೀಫ್ ಸ್ಪೀಕರ್ ಆಗಿ ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೆ 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ. ಸದ್ಯ ಗೋಪಾಲ್ ಈ ಡೆಹ್ರಾಡೂನ್ ಸರ್ಕಾರಿ ಗ್ರಾಫಿಕ್ ಏರಾ ಇನ್‍ಸ್ಟಿಟ್ಯೂಟ್‍ನ ಲ್ಯಾಬ್‍ನಲ್ಲಿ ಟೆಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಜಾರ್ಖಂಡ್‍ನಲ್ಲಿ ಲ್ಯಾಬ್ ತೆರೆದು ಅಲ್ಲಿ ರಿಸರ್ಚ್ ಮಾಡಲಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಇವರು ಹೊಂದಿರುವ ಜ್ಞಾನಕ್ಕೆ ಇಡೀ ವಿಶ್ವದ ವಿಜ್ಞಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದಲ್ಲಿ ಮತ್ತೊಬ್ಬ ಯುವ ವಿಜ್ಞಾನಿ; ಸಮುದ್ರದಲ್ಲಿ ತ್ಯಾಜ್ಯ ತೆಗೆಯವ ಹಡಗು ಕಂಡುಹಿಡಿದ 12 ವರ್ಷದ ಬಾಲಕ..