ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಬೈಕ್ ಓಡಿಸಿದ ಅಪ್ರಾಪ್ತ; ಪೊಲೀಸರಿಂದ ತಂದೆಗೆ ಬಂತು ಆಕರ್ಷಕ ಉಡುಗೊರೆ.!

0
168

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ತಿದ್ದುಪಡಿಯಂತೆ ನಿಯಮ ಉಲ್ಲಂಘನೆಗೆ ಭಾರಿ ದಂಡ ವಿಧಿಸಲಾಗುತ್ತಿದೆ. ಅದರಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿ ಅಪರಾಧ ಎಸಗಿದರೆ ಪಾಲಕರು ಅಥವಾ ವಾಹನ ಮಾಲೀಕರನ್ನೇ ತಪ್ಪಿತಸ್ಥರೆಂದು ಘೋಷಿಸಿ, ಅವರಿಗೆ ಭಾರಿ ದಂಡದ ಜೊತೆಗೆ ಜೈಲು ಶಿಕ್ಷೆಯನ್ನು ಸಹ ವಿಧಿಸಲಾಗುತ್ತೆ. ಇಂತಹ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗುತ್ತಿವೆ. ಇವೆಲ್ಲವನ್ನೂ ಲೆಕ್ಕಿಸದೆ ಮಗನ ಬೈಕ್ ನೀಡಿದ ತಂದೆಗೆ ಬರೋಬ್ಬರಿ 42,500 ರೂಪಾಯಿ ದಂಡ ವಿಧಿಸಿದ್ದು ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಬೈಕ್ ಚಾಲನೆ ಪರವಾನಗಿ ಇಲ್ಲದೇ, ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಹುಡುಗನನ್ನು ಹಿಡಿದ ಪೊಲೀಸರು ಬರೋಬ್ಬರಿ 42,500 ರೂಪಾಯಿ ದಂಡ ವಿಧಿಸಿದ್ದು, ಸಾಕಷ್ಟು ಸುದ್ದಿಯಾಗಿದೆ. ಇನ್ನು, ಅಪ್ರಾಪ್ತ ಯುವಕ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದನು. ಆದರೆ, ಅಪ್ರಾಪ್ತನಿಗೆ ತನ್ನ ಬೈಕ್ ನೀಡಿದ ಮಾಲೀಕನ ಹೆಸರಿನಲ್ಲಿಯೇ ದಂಡದ ರೆಸಿಪ್ಟ್ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಧನೇಶ್ವರ್ ನಾಯಕ್ ತಿಳಿಸಿದ್ದಾರೆ.

ಈ ವೇಳೆ ಆರ್‍‍ಟಿ‍ಒ ಅಧಿಕಾರಿಗಳು ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಹೀಗೆ ರಾಂಗ್ ಸೈಡಿನಲ್ಲಿ ಟ್ರಿಪಲ್ ರೈಡ್ ಮಾಡಿ ಆರ್‍‍‍ಟಿ‍ಒ ಅಧಿಕಾರಿಗಳ ಕೈಗೆ ತಗ್ಲಾಕಿ ಕೊಂಡಿರುವ ಬಾಲಕನ ಹೆಸರು ಆಕಾಶ್ ಬೋಹ್ರಾ. ಆತ ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ಟ್ರಿಪಲ್ ರೈಡ್ ಮಾಡಿದ್ದಾನೆ. ಮೂವರೂ ಸಹ ಅಲ್ಲಿನ ಕಾಲೇಜೊಂದರ ವಿದ್ಯಾರ್ಥಿಗಳು. ತನಿಖೆಯ ನಂತರ ಆಕಾಶ್ ಬೋಹ್ರಾನ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರುವುದು ತಿಳಿದು ಬಂದಿದೆ. ಬೈಕ್ ಚಾಲನೆ ಮಾಡಲು ಆಕಾಶ್ ಬೋಹ್ರಾ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲ. ಬೈಕ್ ಚಾಲನೆ ಮಾಡುವ ವೇಳೆಯಲ್ಲಿ ಹೆಲ್ಮೆಟ್ ಧರಿಸಿರಲಿಲ್ಲ. ಇದೂ ಸಾಲದೆಂಬಂತೆ ಬೈಕ್ ಅನ್ನು ರಾಂಗ್ ಸೈಡಿನಲ್ಲಿ ಚಾಲನೆ ಮಾಡಿದ್ದಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

42,500 ರೂಪಾಯಿ ದಂಡ?

ಅಪ್ರಾಪ್ತನಿಗೆ ಒಟ್ಟು 42,5000 ರೂಪಾಯಿ ದಂಡದ ಚಲನ್ ನ್ನು ಪೊಲೀಸರು ನೀಡಿದ್ದಾರೆ. ಇದರಲ್ಲಿ ವಿವಿಧ ಅಪರಾಧಗಳಿಗೆ ಇಂತಿಷ್ಟು ದಂಡ ಎಂದು ನಿಗದಿಗೊಳಿಸಲಾಗಿದೆ. ಸಾಮಾನ್ಯ ಅಪರಾಧಕ್ಕೆ 500 ರೂಪಾಯಿ, ಯಾವುದೇ ದಾಖಲೆ ಪತ್ರಗಳಿಲ್ಲದೇ ವಾಹನ ಚಲಾವಣೆಗೆ ಅವಕಾಶ ನೀಡಿದ್ದಕ್ಕೆ 5 ಸಾವಿರ ರೂಪಾಯಿ, ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಬೈಕ್ ಚಲಾವಣೆಗೆ 5 ಸಾವಿರ ರೂಪಾಯಿ, ರಸ್ತೆ ಸಂಚಾರಿ ನಿಯಮ ಉಲ್ಲಂಘನೆಗೆ 5 ಸಾವಿರ ರೂಪಾಯಿ, ಬೈಕ್ ನಲ್ಲಿ ಇಬ್ಬರಿಗಿಂತ ಹೆಚ್ಚು ಮಂದಿ ಸಂಚರಿಸಿದ್ದಕ್ಕೆ 1 ಸಾವಿರ, ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆಗೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಇನ್ನೂ ಈ ಘಟನೆಯಿಂದ ಮಕ್ಕಳ ಕೈಯಲ್ಲಿ ಇನ್ನೂ ಬೈಕ್ ಕೊಡುತ್ತಿರುವ ಕೆಲವು ಪಾಲಕರಿಗೆ ಇದೊಂದು ಪಾಠವಾಗಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522