ಕೊರೋನಾ ವೈರಸ್ ಗೆ ಗೋಮೂತ್ರ ಔಷಧಿ ಎಂದು ಸಿಬ್ಬಂದಿಗಳಿಗೆ ಕುಡಿಸಿದ ಬಿಜೆಪಿ ನಾಯಕನ ಬಂಧನ.!

0
144

ಕೊರೊನಾ ವೈರಸ್-ಗೆ ಗೂ ಮೂತ್ರವೇ ಮದ್ದು ಎನ್ನುವ ಸುದ್ದಿ ಹರಡಿದ್ದು, ಭಾರಿ ಅವಾಂತರವನ್ನು ಸೃಷ್ಟಿಸಿದೆ. ಏಕೆಂದರೆ ಬಿಜೆಪಿಯ ಹಲವು ನಾಯಕರು ಅಧಿಕೃತವಾಗಿ ಹೇಳಿಕೆ ನೀಡಿದ್ದು ತೊಂದರೆಯಲ್ಲಿ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ, ಕೋಲ್ಕತ್ತಾದ ಜೋರಸಂಕೊ ಪ್ರದೇಶದ ಬಿಜೆಪಿ ನಾಯಕ ನಾರಾಯಣ್ ಚಟರ್ಜಿ ಕಾರ್ಯಕ್ರಮವೊಂದನ್ನು ಆಯೋಜಿಸಿ ಕೋವಿಡ್ -19 ತಡೆಗಟ್ಟಲು ಗೋಮೂತ್ರವೇ ಮದ್ದು ಎಂದು ಮನೆಯ ಸಿಬ್ಬಂದಿಗೆ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಹಸುವಿನ ಮೂತ್ರವನ್ನು ಕುಡಿಸಿದ ವೀಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು ನಾರಾಯಣ್ ಚಟರ್ಜಿಯನ್ನು ಬಂಧಿಸಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಉತ್ತರ ಕೋಲ್ಕತ್ತಾದ ಜೋರಸಂಕೊ ಪ್ರದೇಶದ ನಾರಾಯಣ್ ಚಟರ್ಜಿ ಅವರು ಸೋಮವಾರ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು, ಈ ಸಂದರ್ಭದಲ್ಲಿ ಹಸುವಿನ ಮೂತ್ರವನ್ನು ವಿತರಿಸಿದ್ದು, ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಹಸುವಿನ ಮೂತ್ರವನ್ನು ಕುಡಿಯುವುದರಿಂದ ಅವರಿಗೆ ಕೊರೊನಾ ವೈರಸ್ ವಿರುದ್ಧ ಸಂಪೂರ್ಣ ರಕ್ಷಣೆ ಸಿಗುತ್ತದೆ ಎಂದು ಹೇಳಿದರು. ಅವರು ಅದನ್ನು ಸಮವಸ್ತ್ರದಲ್ಲಿರುವ ಹೋಂ ಗಾರ್ಡ್ ಸಿಬ್ಬಂದಿ ಪಿಂಟು ಪ್ರಮಣಿಕ್ ಅವರಿಗೆ ಕುಡಿಸಿದ್ದಾರೆ. ಇದಕ್ಕೆ ಬಲವಂತದಿಂದ ಗೂ ಮೂತ್ರ ಕುಡಿಸಲಾಗಿದೆ ಎಂದು ಜೋರಬಗನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು, ಈ ಹಿನ್ನೆಲೆಯಲ್ಲಿ ಚಟರ್ಜಿಯನ್ನು ಬಂಧಿಸಲಾಗಿದೆ.

269 (ಕಾನೂನುಬಾಹಿರವಾಗಿ ಅಥವಾ ನಿರ್ಲಕ್ಷ್ಯದಿಂದ ಯಾವುದೇ ರೋಗದ ಸೋಂಕನ್ನು ಹರಡುವ)ಮತ್ತು 278 (ವಾತಾವರಣದಲ್ಲಿ ಆರೋಗ್ಯಕ್ಕೆ ಅಪಾಯ ತರುವ) ಮತ್ತು ಭಾರತೀಯ ದಂಡ ಸಂಹಿತೆಯ 114 ಅಡಿಯಲ್ಲಿ ದೂರು ದಾಖಲಾಗಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು, “ಈ ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ ಇನ್ನ ನಾನು ಯಾವುದೇ ಅಪರಾಧ ಮಾಡಿಲ್ಲ. ಗೂ ಮೂತ್ರವನ್ನು ಇತರರಿಗೆ ಕೊಡುವ ಮೊದಲು ನಾನು ಸೇವಿಸಿದ್ದೇನೆ. ಇದು ಕರೋನವೈರಸ್‌ನಿಂದ ರಕ್ಷಿಸುತ್ತದೆ ಎಂದು ನನಗೆ ಖಚಿತವಾಗಿ ತಿಳಿದಿದೆ” ಎಂದು ಚಟರ್ಜಿ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಷ್ಟೇ ಅಲ್ಲದೆ ಅಲ್ಲದೆ ಗೂ ಮೂತ್ರಕ್ಕೆ ಸಂಬಂಧಪಟ್ಟಂತೆ, ಹಲವು ಪ್ರಕರಣಗಳು ಪತ್ತೆಯಾಗಿದ್ದು. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ ಮಾಡುತ್ತಿದ್ದ ಹಾಲಿನ ವ್ಯಾಪಾರಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಜನತೆಗೆ ಮೋಸ ಮಾಡಿದ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಮಬುದ್ ಅಲಿ ಎಂಬುವವರನ್ನು ಹೂಗ್ಲಿ ಪೊಲೀಸರು ಬಂಧಿಸಿದ್ದಾರೆ.

ಅಲಿ, ಸಗಣಿ ಮತ್ತು ಗೋವಿನ ಮೂತ್ರ ಸೇವಿಸಿದರೆ ಕೊರೋನಾ ವೈರಸ್ ಸೋಂಕು ನಿವಾರಣೆಯಾಗುತ್ತದೆ ಎಂದು ಜನರನ್ನು ನಂಬಿಸಿ ನಿನ್ನೆಯಿಂದ ರಸ್ತೆಯಲ್ಲಿ ಅದನ್ನು ಮಾರಾಟ ಮಾಡುತ್ತಿದ್ದನ್ನು. ಹಿಂದೂ ಮಹಾಸಭಾ ದೆಹಲಿಯಲ್ಲಿ ನಡೆಸಿದ ಗೋಮೂತ್ರ ಕಾರ್ಯಕ್ರಮದಿಂದ ಪ್ರೇರಿತನಾಗಿ ಸಗಣಿ ಮತ್ತು ಗೋಮೂತ್ರ ಮಾರುತ್ತಿರುವುದಾಗಿ ಅಲಿ ಹೇಳಿದ್ದಾರೆ. ಅಲಿ, 500 ರೂಪಾಯಿಗೆ ಒಂದು ಲೀಟರ್ ಗೋಮೂತ್ರ ಮತ್ತು 500 ರೂಪಾಯಿಗೆ 1 ಕೆ.ಜಿ. ಸಗಣಿ ಮಾರಾಟ ಮಾಡುತ್ತಿದ್ದರು. ಎಂದು ವರದಿಯಾಗಿದೆ. ಈ ರೀತಿಯ ಸುಳ್ಳು ಮಾತುಗಳಿಗೆ ಬಲಿಯಾಗದೆ ಆರೋಗ್ಯದಲ್ಲಿ ಯಾವುದೇ ತೊಂದರೆಗಳು ಕಂಡು ಬಂದರು ವ್ಯೆದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆ; ಮೈಸೂರಿನಲ್ಲಿ ಸಾವಿರಾರು ಪಕ್ಷಿಗಳನ್ನು ನಾಶಪಡಿಸಲು ಜಿಲ್ಲಾಡಳಿತ ನಿರ್ಧಾರ.!