ಒಂದು ಸಣ್ಣ ರಕ್ತ ಪರೀಕ್ಷೆಯ ಮೂಲಕ ಸ್ತನ ಕ್ಯಾನ್ಸರ್ ಬರುವ 5 ವರ್ಷಗಳ ಮೊದಲೇ ಕ್ಯಾನ್ಸರ್ ಲಕ್ಷಣಗಳನ್ನು ಪತ್ತೆ ಹಚ್ಚಬಹುದಂತೆ.!

0
442

ಮಹಿಳೆಯರಲ್ಲಿ ಮತ್ತು ಪುರುಷರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿರುವ ಸ್ತನ ಕ್ಯಾನ್ಸರ್ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. 2016 ಲೆಕ್ಕಾಚಾರದಲ್ಲಿ, ಹೊಸದಾಗಿ 30% ರಷ್ಟು ಸ್ತನಕ್ಯಾನ್ಸರ್ ಕಂಡುಬಂದಿತು. ಮತ್ತು ಆರಂಭಿಕ ಹಂತದಲ್ಲಿ. ನಿಯಮಿತವಾಗಿ ಸ್ಕ್ರೀನಿಂಗ್ ಮಾಡಿಸುವುದ್ರಿಂದ ಅಸಹಜ ಕೋಶಗಳನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಮತ್ತು ನಿವು ಬದುಕುಳಿಯುವ ಅವಕಾಶಗಳನ್ನು ಕೂಡ ಹೆಚ್ಚಿಸುತ್ತದೆ. ಎಂದು ವ್ಯೆದ್ಯರು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಕ್ಯಾನ್ಸರ್ ಬಂದ ಮೇಲೆ ಚಿಕಿತ್ಸೆ ನೀಡುವುದು ಭರವಸೆ ಇಲ್ಲದಂತೆ ಆಗುತ್ತೆ, ಅದಕ್ಕಾಗಿ ಸ್ತನ ಕ್ಯಾನ್ಸರ್ ಉಂಟಾಗುವ ಐದು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಗುರುತಿಸುವ ಸಾಧನ ಕಂಡು ಹಿಡಿದಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಹಿಳೆಯರೇ ಸ್ತನ ಕ್ಯಾನ್ಸರ್-ನ ಈ ಲಕ್ಷಣಗಳು ಕಂಡರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ, ದಯವಿಟ್ಟು ನಿರ್ಲಕ್ಷಿಸಬೇಡಿ!!

ಹೌದು ರಕ್ತ ಪರೀಕ್ಷೆಯು ಸ್ತನ ಕ್ಯಾನ್ಸರ್‌ಗೆ ಗುರಿಯಾಗುವ ಅಪಾಯದ ಬಗ್ಗೆಯೂ ಸಾಕಷ್ಟು ಮುಂಚಿತವಾಗಿಯೇ ಹೇಳಬಲ್ಲದು. ಈ ವಿಧಾನದಿಂದ ಪ್ರಾಣವನ್ನೇ ಉಳಿಸಿಕೊಳ್ಳಬಹುದು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಕ್ಯಾನ್ಸರ್ ಸಾಮಾನ್ಯ ಎನ್ನುವಂತಾಗಿದೆ. ಸ್ತನದ ಅಂಗಾಂಶಗಳಲ್ಲಿ ಕ್ಯಾನ್ಸರ್ ಜೀವಕೋಶಗಳು ರೂಪಿತವಾಗುವ ರೋಗ ಇದು. ಸ್ತನದ ಜೀವಕೋಶಗಳಲ್ಲಿ ಆರಂಭವಾಗುವ ಇದು ಬಳಿಕ ಹತ್ತಿರದ ಅಂಗಾಂಶಗಳನ್ನು ಹಾಳುಮಾಡುತ್ತದೆ ಮತ್ತು ದೇಹದ ಇತರ ಭಾಗಗಳಿಗೆ ಹರಡುತ್ತದೆ. ಆದಾಗಲೇ ಸಮಯ ಮೀರಿ ಹೋಗಿರುತ್ತೆ.

ಏನಿದು ಸಂಶೋಧನೆ?

ಸಾಮಾನ್ಯವಾಗಿ ಕ್ಯಾನ್ಸರ್ ಮೊದಲು ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಮತ್ತು ಕ್ಯಾನ್ಸರ್ ಇದೆಯೆನ್ನುವುದು ಖಚಿತವಾದಾಗ ಕಾಲ ಮಿಂಚಿರುತ್ತದೆ ಎನ್ನುವುದು ನಮಗೆ ಗೊತ್ತು. ಈಗ ಬ್ರಿಟನ್‌ನಲ್ಲಿ ನಡೆಸಲಾದ ಸಂಶೋಧನೆಯೊಂದು ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ಗುರಿಯಾಗುವ ಐದು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಪತ್ತೆ ಹಚ್ಚುವುದು ಸಾಧ್ಯ ಎನ್ನುವುದನ್ನು ಬಹಿರಂಗಗೊಳಿಸಿದೆ. ಸಂಶೋಧನೆಯು ಆಧುನಿಕ ರೋಗನಿರ್ಧಾರ ಕ್ರಮಕ್ಕೆ ಒತ್ತು ನೀಡಿದ್ದು, ಇದರ ಅಡಿ ನಡೆಸಲಾಗುವ ರಕ್ತ ಪರೀಕ್ಷೆಯಿಂದ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಕಷ್ಟು ಮೊದಲೇ ಅದು ಉಂಟಾಗುವ ಸಾಧ್ಯತೆಗಳನ್ನು ವಿಶ್ಲೇಷಿಸಬಹುದಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಂಶೋಧಕರು ತಮ್ಮ ಅಧ್ಯಯನಕ್ಕಾಗಿ ಸ್ತನ ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆಯುತ್ತಿರುವ 90 ಮಹಿಳೆಯರು ಮತ್ತು ಸಂಪೂರ್ಣ ಆರೋಗ್ಯವಂತರಾದ 90 ಮಹಿಳೆಯರ ರಕ್ತದ ಸ್ಯಾಂಪಲ್‌ಗಳನ್ನು ಪಡೆದುಕೊಂಡಿದ್ದರು. ಫಲಿತಾಂಶಗಳ ನಿಖರತೆಯನ್ನು ಖಚಿತಪಡಿಸಲು ಈ ರಕ್ತದ ಸ್ಯಾಂಪಲ್‌ಗಳನ್ನು ಒಂಭತ್ತು ವಿವಿಧ ಮಾನದಂಡಗಳಡಿ ಪ್ರಯೋಗಾಲಯ ಪರೀಕ್ಷೆಗೊಳಪಡಿಸಲಾಗಿತ್ತು. ರಕ್ತಪರೀಕ್ಷೆಯ ಮೂಲಕ ಆರಂಭದಲ್ಲೇ ಸ್ತನ ಕ್ಯಾನ್ಸರ್ ಸಾಧ್ಯತೆಯನ್ನು ಪತ್ತೆ ಹಚ್ಚುವುದು ಲಾಭದಾಯವಾಗುತ್ತದೆ, ಏಕೆಂದರೆ ಇಂತಹ ಪರೀಕ್ಷೆಗೆ ಅತ್ಯಂತ ಕಡಿಮೆ ಹಣ ವೆಚ್ಚವಾಗುತ್ತದೆ. ಅಲ್ಲದೆ ಈ ಪರೀಕ್ಷಾ ವಿಧಾನವು ಸ್ತನ ಕ್ಯಾನ್ಸರ್ ಪತ್ತೆಗಾಗಿ ಬಳಸಲಾಗುವ ಸಂಕೀರ್ಣ ಮತ್ತು ದುಬಾರಿ ಯಂತ್ರಗಳ ಮೊರೆ ಹೋಗುವುದನ್ನು ತಪ್ಪಿಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಸ್ತನ ಕ್ಯಾನ್ಸರ್ ಉಂಟಾಗುವ ಸುಮಾರು ಐದು ವರ್ಷಗಳೇ ಮೊದಲೇ ಲಕ್ಷಣಗಳನ್ನು ಗುರುತಿಸಲು ಸಾಧ್ಯ ಎನ್ನುವುದು ಈವರೆಗಿನ ಸಂಶೋಧನೆಯಿಂದ ಸ್ಪಷ್ಟವಾಗಿದೆ. ಈ ಸಂಶೋಧನೆಯ ನಿಖರತೆಯನ್ನು ನಾವು ಹೆಚ್ಚಿಸಿದರೆ ಸರಳ ರಕ್ತ ಪರೀಕ್ಷೆಯು ವರ್ಷಗಳಿಗೂ ಮೊದಲೇ ಸ್ತನ ಕ್ಯಾನ್ಸರ್ ಸಾಧ್ಯತೆಯನ್ನು ಗುರುತಿಸುತ್ತದೆ ಎನ್ನುವುದು ದೃಢಪಡಲಿದೆ ಎಂದಿರುವ ಸಂಶೋಧಕರು, ಮುಂದಿನ ನಾಲ್ಕೈದು ವರ್ಷಗಳಲ್ಲಿ ಸ್ತನ ಕ್ಯಾನ್ಸರ್‌ನ್ನು ಗುರುತಿಸುವ ಈ ಸರಳ ರಕ್ತಪರೀಕ್ಷೆಯ ಸೌಲಭ್ಯ ಲಭ್ಯವಾಗಲಿದೆ ತಿಳಿಸಿದ್ದಾರೆ.

Also read: ಕೇವಲ ಮಹಿಳೆಯರಿಗೆ ಅಷ್ಟೇ ಅಲ್ಲ ಪುರುಷರಿಗೂ ಸ್ತನ ಕ್ಯಾನ್ಸರ್ ಬರಬಹುದು, ಹೇಗೆ ಅಂತ ಈ ಮಾಹಿತಿ ನೋಡಿ..