ಬೆಂಗಳೂರಿನ “ನಮ್ಮ ಮೆಟ್ರೋ” (BMRCL) ದಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಇಂದೇ ಅರ್ಜಿ ಸಲ್ಲಿಸಿ…!!

0
986

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗೆ ತಿಳಿಸಿದ ಎಲ್ಲಾ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆ ಸಂಸ್ಥೆ:
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL).

ಹುದ್ದೆ ಹೆಸರು:
1. ಮ್ಯಾನೇಜರ್ (ಆಪರೇಷನ್) .
2. ಅಸಿಸ್ಟೆಂಟ್ ಮ್ಯಾನೇಜರ್ (ಎಚ್ ರ್).

ಒಟ್ಟು ಹುದ್ದೆಗಳು:
33

ಉದ್ಯೋಗ ಸ್ಥಳ:
ಬೆಂಗಳೂರು.

ವಿದ್ಯಾರ್ಹತೆ:
ಮ್ಯಾನೇಜರ್ (ಆಪರೇಷನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಅಸಿಸ್ಟೆಂಟ್ ಮ್ಯಾನೇಜರ್ (ಎಚ್ ರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಗೊತೆಗೆ ಪಸರ್ನಲ್ ಮ್ಯಾನೇಜ್‌ಮೆಂಟ್ ಅಥವ ತತ್ಸಮಾನ ಕೋರ್ಸ್ ಪೂರ್ಣಗೊಳಿಸಿರಬೇಕು.

ಸಂಬಳ:
ಮ್ಯಾನೇಜರ್ (ಆಪರೇಷನ್) : ಮಾಸಿಕ ರೂ. 63960/-
ಅಸಿಸ್ಟೆಂಟ್ ಮ್ಯಾನೇಜರ್ (ಎಚ್ ರ್) : ಮಾಸಿಕ ರೂ. 52920/-

ವಯೋಮಿತಿ:
ಮ್ಯಾನೇಜರ್ (ಆಪರೇಷನ್) ಉದ್ಯೋಗಕ್ಕೆ ಗರಿಷ್ಠ ವಯೋಮಿತಿ 40 ವರ್ಷಗಳು ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಎಚ್ ರ್) ಹುದ್ದೆಗೆ ಗರಿಷ್ಟ ವಯೋಮಿತಿ 35 ವರ್ಷಗಳು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
28-03-2018.

ಅರ್ಜಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್-ಸೈಟ್ http://projectrecruit.bmrc.co.in/ ಗೆ ಭೇಟಿ ನೀಡಿ.