ವೈರಲ್ ಆಗಿದ್ದ ಬಿ.ಎಂ.ಟಿ.ಸಿ. ಬಸ್ ಕಂಡಕ್ಟರ್ ಯು.ಪಿ.ಎಸ್.ಸಿ. ಪರೀಕ್ಷೆ ಪಾಸ್ ಆದ ವಿಷಯ ಶುದ್ಧ ಸುಳ್ಳು; ಪ್ರಚಾರಕ್ಕಾಗಿ ಹೀಗೆ ಸುಳ್ಳು ಹೇಳಿದರೇ ಆ ಕಂಡಕ್ಟರ್??

0
197

ಬಿಎಂಟಿಸಿ ಬಸ್ ಕಂಡಕ್ಟರ್‌ಗೆ ಒಬ್ಬರು ಯುಪಿಎಸ್ಸಿ ಮುಖ್ಯ ಪರೀಕ್ಷೆ ಪಾಸಾಗಿ ಸಂದರ್ಶನಕ್ಕೆ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿ ಭಾರೀ ವೈರಲ್ ಆಗಿತ್ತು, ಆದರೆ ಇದನ್ನು ವೈರಲ್ ಚೆಕ್ ಮಾಡಿದಾಗ ಇದು ಸುಳ್ಳು ಸುದ್ದಿ ಎನ್ನುವುದು ಬೆಳಕಿಗೆ ಬಂದಿದೆ. ಅದಕ್ಕೆ ಕಾರಣ ಸಿಕ್ಕಿದೆ. ಅವರು ತೋರಿಸಿದ ರಿಜಿಸ್ಟರ್ ನಂಬರ್ ಅವರಿಗೆ ಸಂಬಂಧಿಸಿದಲ್ಲ ಎಂದು ತಿಳಿದಿದೆ. ಈ ಸುದ್ದಿ ಬರುತ್ತಿದ್ದಂತೆ ಅಧಿಕಾರಿಗಳು ಯುಪಿಎಸ್ಸಿ ಪಾಸಾದವರ ಪಟ್ಟಿಯನ್ನು ಗಮನಿಸಿದಾಗ ಒಂದರಲ್ಲಿ ಮಧು ಅವರ ಹೆಸರು ಇರಲಿಲ್ಲ ಅದೇ ಕಾರಣಕ್ಕೆ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಈ ಸಂಬಂಧ ಕಂಡಕ್ಟರ್ ಯಾವುದೇ ಪರೀಕ್ಷೆಯನ್ನು ಪಾಸ್ ಮಾಡಿಲ್ಲ ಎನ್ನಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬಿಎಂಟಿಸಿ ಬಸ್ ನಿರ್ವಾಹಕ ಮಧು ಎನ್.ಸಿ. ಯುಪಿಎಸ್‍ಸಿ ಪರೀಕ್ಷೆಯನ್ನ ಪಾಸ್ ಮಾಡಿ ಕಷ್ಟದಿಂದ ಓದುವ ವ್ಯಕ್ತಿಗಳಿಗೆ ಮಾದರಿಯಾಗಿದ್ದಾರೆ. ನಗರದ ಡಿಪೋ ನಂಬರ್ 34ರ ಕೊತ್ತನೂರು ದಿಣ್ಣೆಯಲ್ಲಿ ನಿರ್ವಾಹಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮಧು 29ನೇ ವಯಸ್ಸಿನಲ್ಲೇ ಈ ಸಾಧನೆ ಮಾಡಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಮಧು, 19 ವರ್ಷ ಇರುವಾಗಲೇ ಬಿಎಂಟಿಸಿಯಲ್ಲಿ ಕಂಡೆಕ್ಟರ್ ಆಗಿ ಸೇರಿಕೊಂಡರು. ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರೂ ಓದಿನ ಮೇಲಿನ ಆಸಕ್ತಿಯನ್ನು ಮಾತ್ರ ಕಳೆದುಕೊಳ್ಳಲಿಲ್ಲ. ರಾಜ್ಯಶಾಸ್ತ್ರ, ಇಂಟರ್‌ನ್ಯಾಷನಲ್ ರಿಲೇಶನ್ಸ್‌, ಎಥಿಕ್ಸ್, ಜನರಲ್ ಸ್ಟಡೀಸ್ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದ ಮಧು ಪ್ರಿಲಿಮಿನರಿ ಪರೀಕ್ಷೆಯನ್ನ 2019ರ ಜೂನ್‍ನಲ್ಲಿ ಕನ್ನಡದಲ್ಲಿ ಬರೆದು ಪಾಸಾಗಿದ್ದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಂತರ ನಡೆದ ಐಎಎಸ್ ಮೇನ್ಸ್ ನಲ್ಲಿ ಪಾಸಾಗಿದ್ದಾರೆ. ಮಾರ್ಚ್ 25 ರಂದು ನಡೆಯುವ ಸಂದರ್ಶನವನ್ನು ಎದುರಿಸಲಿದ್ದು, ಐಎಎಸ್ ಆಗುವ ಕನಸು ಕಂಡಿದ್ದಾರೆ. ಕಂಡಕ್ಟರ್ ಮಧು ಕೆಲಸ ಮಾಡಿಕೊಂಡೆ ಡಿಸ್ಟೆನ್ಸ್ ಎಜುಕೇಶನ್ (ದೂರಶಿಕ್ಷಣ) ಮುಖಾಂತರ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನ ಪಡೆದಿದ್ದಾರೆ. 2014ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಫೇಲಾಗಿದ್ದ ಮಧು, ಬಳಿಕ 2018ರಲ್ಲಿ ಯುಪಿಎಸ್‍ಸಿ ಬರೆದಿದ್ದರು. ಆದರೆ ಆ ಪರೀಕ್ಷೆಯಲ್ಲೂ ಫೇಲ್ ಆಗಿದ್ದರು. ಹಠ ಬಿಡದೆ ಮತ್ತೆ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಎನ್ನುವ ಸುದ್ದಿ ಎಲ್ಲಡೆ ಹರಿದಾಡಿ ಕೆಲವರಿಗೆ ಅಂತಕ ಸೃಷ್ಟಿ ಮಾಡಿತ್ತು.

ಏಕೆಂದರೆ ಹತ್ತಾರು ವರ್ಷದಿಂದ ದೆಹಲಿ ಹೈದರಾಬಾದ್-ನಲ್ಲಿ ನಿಕಾಣಿ ಹೊಡೆದು ಓದಿದರೂ ಪಾಸಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ ಈ ವ್ಯಕ್ತಿ ಬಸ್ ಕಂಡಕ್ಟರ್‌ ಆಗಿ ಹೇಗೆ ಓದಿದ್ದಾನೆ. ಎನ್ನುವುದು ಕೂಡ ಎಲ್ಲರಲ್ಲಿ ಆಂತಕ ಸೃಷ್ಟಿ ಮಾಡಿತು. ಕೆಲವರಂತೂ ಮಂಡ್ಯ ಕಂಡಕ್ಟರ್‌ ಮಧು ಅವರನ್ನು ಬೇಟಿ ಮಾಡಲು ಸಿದ್ದರಾಗಿದ್ದರು, ಅದರಂತೆ ಅವರ ಫೋನ್ ಗೆ ನೂರಾರು ಕರೆಗಳು ಬರಲು ಶುರುವಾಗಿತ್ತು, ಅವರ ಸಂಬಂಧಿಕರು, ಸ್ನೇಹಿತರು ಕೂಡ ಕರೆ ಮಾಡಿದ್ದಾರೆ. ಹೀಗೆ ಹೆಚ್ಚಿನ ಫೋನ್-ಗಳು ಬರುವುದು ನೋಡಿ ಮಧು ಫೋನ್ ಸ್ವಿಚ್ ಆಪ್ ಮಾಡಿದ್ದರು. ನಂತರ ಅವರೇ ಡಿಪೋ ಮ್ಯಾನೇಜರ್ ಅವರಿಗೆ ವಿಷಯ ತಿಳಿಸಿ ನಾನು ಸುಳ್ಳು ಹೇಳಿದೆ ಅದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ. ದಯಮಾಡಿ ಕ್ಷಮಿಸಿ ಎಂದು ಹೇಳಿದರಂತೆ. ಆಗ ಮ್ಯಾನೇಜರ್ ಅವರು ಬುದ್ದಿ ಮಾತು ಹೇಳಿ ಇನ್ನೊಂದು ಸರಿ ಇಂತಹ ಸುಳ್ಳು ಹೇಳಬಾರದು ಎಂದು ಕಳುಹಿಸಿದ್ದಾರಂತೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸ್ಪರ್ಧಾತ್ಮಕ ಪರೀಕ್ಷೆಯ ಯೂಟ್ಯೂಬ್ ವಿಡಿಯೋಗಳನ್ನು ನೋಡಿ (UPSC)IAS ಮೇನ್ಸ್ ಪರೀಕ್ಷೆ ಪಾಸಾದ ಬಿಎಂಟಿಸಿ ಬಸ್ ಕಂಡಕ್ಟರ್‌.!