ಎಸ್ಎಸ್ಎಲ್ ಸಿ ಪಾಸಾದವರಿಗೆ 1763 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..

0
1173

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಗಡಿ ಭದ್ರತಾ ಪಡೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಿ 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಸಿದೆ. ಆಸಕ್ತ ಅಭ್ಯರ್ಥಿಗಳು 28-2-2019ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾನ್ಸ್‌ಟೇಬಲ್

ಸಂಸ್ಥೆ (Organisation): ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)

ವಿದ್ಯಾರ್ಹತೆ (Educational Qualification): ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು.

ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು

ಒಟ್ಟು ಹುದ್ದೆಗಳು: (Total post): 1763

ಉದ್ಯೋಗ ಸ್ಥಳ (Job Location): ಭಾರತ

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 23 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ಅಧಿಕೃತವಾಗಿ ಇನ್ನಷ್ಟು ಮಾಹಿತಿ ತಿಳಿಯಲು ಈ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ. https://drive.google.com/file/d/1OhxEVM0dzyVoBTD0CqK9tOHmDMjmg_CS/view

ಕಚೇರಿಯ ವೆಬ್ ಸೈಟ್ ಗಾಗಿ: http://bsf.nic.in/en/recruitment.html ಕ್ಲಿಕ್ ಮಾಡಿ.