ಬಿಎಸ್‌ಎಫ್‌ 317 ಎಸ್‌ಐ ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿ ಪ್ರಕಟಣೆ.!

0
158

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) 317 ಎಸ್‌ಐ ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. ಮಾರ್ಚ್ 16,2020 ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

Also read: KSRTC; ಖಾಲಿ ಇರುವ 3745 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಯ ಹೆಸರು (Name Of The Posts): ಗ್ರೂಪ್ ಬಿ ಮತ್ತು ಸಿ

ಸಂಸ್ಥೆ (Organisation)ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌)

ವಿದ್ಯಾರ್ಹತೆ (Educational Qualification): ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 10ನೇತರಗತಿ/ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ; 12ನೇ ತರಗತಿ/ಇಂಟರ್‌ಮೀಡಿಯೇಟ್ / ತತ್ಸಮಾನ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಎಸ್‌ಎಫ್‌ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 25,500/-ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಎಸ್‌ಐ ಹುದ್ದೆಗಳಿಗೆ 200/-ರೂ ಮತ್ತು ಎಚ್‌ಸಿ ಹಾಗೂ ಸಿಟಿ ಹುದ್ದೆಗಳಿಗೆ 100/-ರೂ ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಡಿಮ್ಯಾಂಡ್‌ಡ್ರಾಫ್ಟ್ /ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ:

ಬಿಎಸ್‌ಎಫ್‌ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://bsf.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 16,2020ರೊಳಗೆ ಸಲ್ಲಿಸಬೇಕು.