ನಿಮಗೆ ಅರಿವಿಲ್ಲದೆ ಯಾವುದೇ ರೋಗ ಲಕ್ಷಣಗಳು ಇಲ್ಲದೆಯೇ ನಿಮಗೆ ಕೋರೋನ ಬಂದು ಹೋಗಿರಬಹುದು, ಬೆಚ್ಚಿ ಬೀಳಿಸುವ ವರದಿ!!

0
874

ಒಂದೇ ದಿನಕ್ಕೆ ದೇಶದಲ್ಲಿ ಮಾರಕ ಕೊರೋನಾ ವೈರಸ್ಗೆ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಬಲಿಯಾದವರ ಸಂಖ್ಯೆ 886ಕ್ಕೇರಿದೆ ಅರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ಅದರಂತೆ 1,436 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದರ ಪರಿಣಾಮ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೆ ಏರಿಕೆಯಾಗಿದೆ. ಇಷ್ಟೊಂದು ಅಪಾಯಕಾರಿಯಾದ ಕೊರೊನಾ ವೈರಸ್ ನಿಮಗೂ ಬಂದು ಹೋಗಿರಬಹುದು ಎಂದು ಅಧ್ಯಯನ ಒಂದು ಆಶ್ಚರ್ಯಕರ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಶೇಕಡಾ 25 ರಷ್ಟು ಸೋಂಕಿತ ಜನರಲ್ಲಿ ಲಕ್ಷಣಗಳು ಕಂಡುಬರುವುದಿಲ್ಲ ಎಂದು ಹೇಳಿದೆ. ಹಾಗಾದ್ರೆ ನಿಮಗೂ ಬಂದಿತ್ತ ಕೊರೊನಾ ಎನ್ನುವುದು ಇಲ್ಲಿ ತಿಳಿಯರಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಭಾರತದಲ್ಲಿ ಶೇಕಡಾ 80 ರಷ್ಟು ಮಂದಿಯಲ್ಲಿ ಮಾರಕ ಕೊರೋನಾವೈರಸ್ ಸೋಂಕಿನ ಲಕ್ಷಣಗಳು ಕಂಡುಬರದಿದ್ದರೂ ನಿಮ್ಮಲ್ಲೂ ಸೈಲಾಂಟಾಗಿಯೇ ಬಂದು ಹೋಗಿರುವ ಸಾಧ್ಯತೆ ಇದೇ ಎಂದು ಅಮೆರಿಕಾದ ಹೊಸ ಅಧ್ಯಯನವೊಂದು ಹೇಳಿದೆ. ಅದರಂತೆ ನಮ್ಮಗೆ ಗೊತ್ತಿಲ್ಲದ ರೀತಿಯಲ್ಲಿ ಸುತ್ತಮುತ್ತ ಇರಲಿರುವ ಜನರಿಂದಲೂ ಈ ಸೋಂಕು ಬರಲಿದೆ ಎಂದು ತಿಳಿದುಬಂದಿದೆ. ಏಕೆಂದರೆ ನ್ಯೂಯಾರ್ಕ್ ಆಸ್ಪತ್ರೆಯಲ್ಲಿನ ಗರ್ಭಿಣಿ ಮಹಿಳೆ, ಅಮೆರಿಕಾದ ನೌಕ ವಾಹಕ, ಬೊಸ್ಟನ್ ನಲ್ಲಿನ ವಸತಿ ಹೀನರೊಬ್ಬರಲ್ಲಿ ಹಾಗೂ ಕ್ಯಾಲಿಪೋರ್ನಿಯಾ ಮತ್ತು ಅನೇಕ ಯುರೋಪಿಯನ್ ರಾಷ್ಟ್ರಗಳಲ್ಲಿ ಸೈಲಾಂಟಾಗಿ ಸೋಂಕು ಇರುವ ಬಗ್ಗೆ ವರದಿಯಾಗಿದೆ. ಶೇಕಡಾ 25 ರಷ್ಟು ಸೋಂಕಿತ ಜನರಲ್ಲಿ ಲಕ್ಷಣಗಳು ಕಂಡುಬರುವುದಿಲ್ಲ ಎಂದು ಅಮೆರಿಕಾದ ರೋಗಗಳ ನಿಯಂತ್ರಣ ಮತ್ತು ತಡೆ ವಿಭಾಗದ ಮುಖ್ಯಸ್ಥರು ಹೇಳುತ್ತಾರೆ.

ಆರ್ಮಿಯವರಿಗೆ ಹೆಚ್ಚು ಬರುತ್ತೆ?

ಅಧ್ಯಯನ ಹೇಳುವಂತೆ ಮಿಲಿಟರಿ ಸಿಬ್ಬಂದಿಯಲ್ಲಿ ಇದು 60% ರಿಂದ 70% ರಷ್ಟು ಹೆಚ್ಚಿರಬಹುದು ಎಂದು ಉಪಾಧ್ಯಕ್ಷ ಜಾನ್ ಹೆಟೆನ್ ತಿಳಿಸಿದ್ದಾರೆ. ಸ್ಟೆಲ್ತ್ ಕೇಸ್ ಅಧ್ಯಯನ ಹೇಳುವಂತೆ ಕೊರೋನಾವೈರಸ್ ಕಂಡುಬಂದರೆ ಸಾಮಾನ್ಯವಾಗಿ ಜ್ವರ ರೀತಿಯ ಲಕ್ಷಣಗಳು ಕಂಡುಬರುತ್ತವೆ. ಆದರೆ, ಸೋಂಕಿನ ಲಕ್ಷಣಗಳು ಇಲ್ಲದಿರುವ ಪುರಾವೆಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಐಸ್ ಲ್ಯಾಂಡಿನ ವಿಜ್ಞಾನಿಗಳು ತನ್ನ ದೇಶದ ಒಟ್ಟಾರೇ ಜನಸಂಖ್ಯೆಯಲ್ಲಿ ಶೇ. 6 ರಷ್ಟು ತಪಾಸಣೆಗೆ ಒಳಪಡಿಸಿದಾಗ 0.7 ರಷ್ಟು ಪಾಸಿಟಿವ್ ಕಂಡುಬಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇತ್ತೀಚಿನ ಪ್ರಯಾಣ ಅಥವಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಶೇ. 13% ರಷ್ಟು ಜನರು ಹೆಚ್ಚಿನ ಅಪಾಯದಲ್ಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್ ಆಸ್ಪತ್ರೆಯೊಂದರಲ್ಲಿ ಹೆರಿಗೆಗಾಗಿ ಆಗಮಿಸಿದ ಎಲ್ಲಾ ಗರ್ಭಿಣಿಯರನ್ನು ತಪಾಸಣೆ ಮಾಡಲಾಗಿದ್ದು, ಶೇ. 14 ರಷ್ಟು ಮಂದಿಯಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, 33 ಪಾಸಿಟಿವ್ ಪ್ರಕರಣಗಳಲ್ಲಿ 29 ಮಂದಿಯಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಆದಾಗ್ಯೂ, ನಂತರ ಕೆಲವೊಂದು ಬೆಳವಣಿಗೆಯಾಗಿದೆ. ಗಂಟಲು ಮತ್ತು ಮೂಗಿನ ಹೊಳ್ಳೆಗಳ ಮೂಲಕ ವೈರಸ್ ಗಳ ಪ್ರಮಾಣವನ್ನು ಪತ್ತೆ ಹಚ್ಚಲು ಈ ಅಧ್ಯಯನವನ್ನು ಬಳಸಲಾಗುತ್ತದೆ. ನೆಗೆಟಿವ್ ಕಂಡುಬಂದಂತಹ ವ್ಯಕ್ತಿಗಳಲ್ಲಿ ದಿನ ಕಳೆದಂತೆ ಹೆಚ್ಚಿನ ಸಂಖ್ಯೆಯ ವೈರಸ್ ಗಳು ಕಂಡುಬಾರದೆ ಇದ್ದರೂ ಮುಂದೆ ಪಾಸಿಟಿವ್ ಕಂಡುಬರಬಹುದು. ಅದರಂತೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಅರ್ಧಕ್ಕಿಂತ ಹೆಚ್ಚು ಜನರು ಅನಾರೋಗ್ಯದಿಂದ ಬಳಲುತ್ತಿರುವುದು ಜಪಾನಿನ ಅಧ್ಯಯನವೊಂದರಿಂದ ತಿಳಿದುಬಂದಿದೆ. ಒಟ್ಟಾರೆಯಾಗಿ ಈ ಎಲ್ಲ ಸುದ್ದಿ ನೋಡಿದರೆ ನಮಗೂ ಕೊರೊನಾ ಬಂದು ಹೋಗಿದಿಯಾ ಎನ್ನುವ ಪ್ರಶ್ನೆ ಹುಟ್ಟುತ್ತೆ ಅದಕ್ಕಾಗಿ ಯಾವುದಕ್ಕೂ ಹೆಚ್ಚು ಕಾಳಜಿವಹಿಸುವುದು ಒಳ್ಳೆಯದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಋಷಿ ಮುನಿಗಳು ಹೇಳೋ ಪ್ರಕಾರ ಬೆಳ್ಳುಳ್ಳಿಯನ್ನು ಈ ರೀತಿ ತಿಂದ್ರೆ ನಿಮಗೆ ಅನೇಕ ಆರೋಗ್ಯ ಸಮಸ್ಯೆಗಳೇ ಬರೊಲ್ವಂತೆ!!