ಮೆಡಿಕಲ್ ಕಂಪನಿಗಳ ಲಾಬಿಗೆ ಬಲಿಯಾಯ್ತಾ ಕೊರೊನಾ ಓಡಿಸುವ ಕಜೆ ಅವರ ಆಯುರ್ವೇಧ ಔಷಧಿ..?

0
660

ಎಲ್ಲೆಡೆ ಕೋರೋನಾ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಆಯುರ್ವೇದದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಕೋರೋನಾ ಸೋಂಕಿತರನ್ನು ಗುಣಮುಖರಾಗಿ ಮಾಡಬಹುದು ಎಂದು ಖ್ಯಾತ ಆಯುರ್ವೇದಿಕ್ ವೈದ್ಯ ಡಾಕ್ಟರ್ ಗಿರಿಧರ್ ಕಜೆ ರವರು ಹೇಳಿದ್ದರು. ಮೊದಲನೆ ಹಂತದಲ್ಲಿ ಡಾಕ್ಟರ್ ಗಿರಿಧರ್ ರವರ ಔಷಧಿಯನ್ನು ಪರೀಕ್ಷಿಸಲು 10 ಕೊರೊನಾ ಸೋಂಕಿತರ ಮೇಲೆ ಪ್ರಯೋಗ ನಡೆಸಲು ಅನುಮತಿ ನೀಡಲಾಗಿತ್ತು. ವೈದ್ಯಲೋಕಕ್ಕೇ ಅಚ್ಚರಿಯೆಂಬಂತೆ ಔಷಧಿ ನೀಡಿದ ಕೇವಲ ಎರಡು ದಿನಗಳಲ್ಲಿ ಸೋಂಕಿತರಲ್ಲಿ ಗಣನೀಯ ಪ್ರಮಾಣದಲ್ಲಿ ಚೇತರಿಕೆ ಕಂಡು ಬಂದಿತ್ತು. ವಯಸ್ಕರು ಹಾಗೂ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರು ಕೂಡ ಆಯುರ್ವೇದ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಔಷಧಿಯನ್ನು ಸಂಪೂರ್ಣವಾಗಿ ಗಿಡ ಮೂಲಿಕೆಗಳಿಂದ ತಯಾರು ಮಾಡಿರುವ ಕಾರಣ ಇದರಿಂದ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ ಎಂದು ಗಿರಿಧರ್ ಕಜೆ ಅವರು ತಿಳಿಸಿದರು. ಇದು ಪ್ರತಿಯೊಬ್ಬರಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಮೂಲಕ ಚೀನಾ ವೈರಸ್ ವಿರುದ್ಧ ಹೋರಾಡಲು ದೇಹಕ್ಕೆ ಅಗತ್ಯವಾಗಿರುವ ಪೂರಕ ಅಂಶಗಳನ್ನು ನೀಡಿ ಗುಣಮುಖ ರನ್ನಾಗಿ ಮಾಡುತ್ತದೆ ಎಂದು ವಿವರಣೆ ನೀಡಿದ್ದರು. ಅಷ್ಟೇ ಅಲ್ಲದೇ ಹಲವಾರು ವಿವಿಧ ಮನೆ ಮದ್ದುಗಳನ್ನು ಹೇಳಿ ರೋಗ ನಿರೋಧಕ ಶಕ್ತಿಯನ್ನು ಹೇಗೆ ಹೆಚ್ಚಿಸಿ ಕೊಳ್ಳಬೇಕು ಎಂಬುದನ್ನು ಕೂಡ ಸಂಪೂರ್ಣ ವಿವರಣೆಯೊಂದಿಗೆ ಹೇಳುವ ಮೂಲಕ ಜನರಲ್ಲಿ ಭರವಸೆ ಮೂಡಿಸಿದ್ದರು. ಸೋಂಕಿತರ ಪ್ರಾರ್ಥಮಿಕ ಸಂಪರ್ಕದಲ್ಲಿ ಇರುವವರೆಗೂ ಕೂಡ ಈ ಮಾತ್ರೆಗಳನ್ನು ನೀಡಬಹುದಾದ ಕಾರಣ ಕೊರೊನ ನಿವಾರಣೆ ಅಷ್ಟೇ ಅಲ್ಲಾ ಬರದಂತೆಯೇ ತಡೆಯಬಹುದು ಎಂದು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇರಿಸಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕರ್ನಾಟಕಕ್ಕೆ ಸಂಪೂರ್ಣವಾಗಿ ಅಗತ್ಯವಿರುವ ಮಾತ್ರೆಗಳನ್ನು ನಾನು ಉಚಿತವಾಗಿ ನೀಡುತ್ತೇನೆ ನನಗೆ ಇದರಿಂದ ಯಾವುದೇ ಹಣ ಬೇಡ, ನಾನು ಯಾವುದೇ ಲಾಭ ಗಳಿಸಲು ಆಸಕ್ತಿ ತೋರುವುದಿಲ್ಲ, ಅಷ್ಟೇ ಅಲ್ಲದೆ ಔಷಧೀಯ ಪೇಟೆಂಟ್ (ಹಕ್ಕು) ಅನ್ನು ನಾನು ಸರ್ಕಾರಕ್ಕೆ ಉಚಿತವಾಗಿ ನೀಡುತ್ತೇನೆ, ಸರ್ಕಾರವು ಇನ್ನಿತರ ದೊಡ್ಡ ದೊಡ್ಡ ಆಯುರ್ವೇದ ಮಾತ್ರೆಗಳನ್ನು ತಯಾರಿ ಮಾಡುವ ಕಂಪನಿಗಳ ಜೊತೆ ಮಾತುಕತೆ ನಡೆಸಿ ಕೂಡಲೇ ಇಡೀ ದೇಶದಲ್ಲಿ ಸರಬರಾಜು ಮಾಡಬಹುದಾಗಿದೆ, ನಾನು ಹಕ್ಕನ್ನು ಉಚಿತವಾಗಿ ಬಹಿರಂಗವಾಗಿ ನೀಡುತ್ತೇನೆ. ಇದರಿಂದ ನನಗೆ ಒಂದು ರೂಪಾಯಿ ಕೂಡ ಹಣ ಬೇಡ ಎಂದು ಸ್ಪಷ್ಟಪಡಿಸಿದ್ದರು. ಈ ಎಲ್ಲಾ ವಿದ್ಯಮಾನಗಳ ಬಳಿಕ ಡಾಕ್ಟರ್ ಗಿರಿಧರ್ ಕಜೆ ಅವರ ಔಷಧಿ ಯಶಸ್ವಿಯಾದರೂ ಕೂಡ ದೊಡ್ಡ ದೊಡ್ಡ ಲಸಿಕೆಗಳ ಕಂಪನಿಯ ಲಾಬಿಯಿಂದಾಗಿ ಡಾಕ್ಟರ್ ಗಿರಿಧರ್ ಕಜೆ ರವರ ಔಷಧಿಗಳನ್ನು ಸೋಂಕಿತರಿಗೆ ನೀಡಲಾಗುತ್ತಿಲ್ಲ.

80 ಸಾವಿರಕ್ಕು ಹೆಚ್ಚು ಜನರಿಗೆ 1.45 ಕೋಟಿ ರೂ. ಮೌಲ್ಯದ ಔಷಧಿಯನ್ನು ಉಚಿತವಾಗಿ ಹಂಚುವುದಾಗಿ ಹೇಳಿದ್ದರು. ಒಂದು ವೇಳೆ ಡಾಕ್ಟರ್ ಗಿರಿಧರ ಕಜೆ ರವರು ಮಾತು ನೀಡಿದಂತೆ ಕೇವಲ 180 ರೂಪಾಯಿಗೆ ಔಷಧಿಗಳನ್ನು ನೀಡಿದ್ದಲ್ಲಿ ದೊಡ್ಡ ದೊಡ್ಡ ಪ್ರಯೋಗ ಗಳಿಗೆ ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿ ಲಸಿಕೆ ತಯಾರಿಸುವ ಕೆಲಸದಲ್ಲಿ ನಿರತವಾಗಿರುವ ಕಂಪನಿಗಳಿಗೆ ನಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ಔಷಧೀಯ ಬಗ್ಗೆ ಯಾವ ನಾಯಕರು ಗಮನಹರಿಸುತ್ತಿಲ್ಲ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಮಹಾಮಾರಿಗೆ ಆಯುರ್ವೇದ ಫಲಕಾರಿ ಔಷಧಿ ಕಂಡುಹಿಡಿದ ವೈದ್ಯ ಗಿರಿಧರ್ ಹೇಳಿರುವ ಈ ಕ್ರಮಗಳನ್ನು ಪಾಲಿಸಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ!!