ಕೇಂದ್ರ ಲೋಕ ಸೇವಾ ಆಯೋಗ 421 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
188

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಮೂಲಕ. ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

  • ಹುದ್ದೆಗಳ ಹೆಸರು: ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳು
  • ಸಂಸ್ಥೆ: ಕೇಂದ್ರ ಲೋಕ ಸೇವಾ ಆಯೋಗ
  • ವಿದ್ಯಾರ್ಹತೆ: ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ವಯೋಮಿತಿ: ಅಧಿಕಾರಿ ಹುದ್ದೆಗಳಿಗೆ ಗರಿಷ್ಟ30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
  • ಆಯ್ಕೆ ಪ್ರಕ್ರಿಯೆ: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 31,2020ರ ಒಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522