ಒನ್‌ ರೇಷನ್‌ ಕಾರ್ಡ್‌’ ಯೋಜನೆಯಲ್ಲಿ ಹೊಸ ರೇಷನ್ ಕಾರ್ಡ್ ಸಿದ್ಧಪಡಿಸಿದ ಕೇಂದ್ರ ಸರ್ಕಾರ; ಇದೇ ಮಾದರಿಯನ್ನು ಅನುಸರಿಸುವಂತೆ ರಾಜ್ಯಗಳಿಗೆ ಸೂಚನೆ.!

0
445

ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಹೊಸ ಯೋಜನೆಗಳು ಜಾರಿ ಮಾಡಿ, ಬಡವರಿಗೆ ಸಬ್ಸಿಡಿಯುಕ್ತ ದರದಲ್ಲಿ ಆಹಾರಧಾನ್ಯವನ್ನು ತಡೆಯಿಲ್ಲದೆ ಪೂರೈಸುವ ನಿಟ್ಟಿನಲ್ಲಿ ‘ಒನ್‌ ನೇಷನ್‌, ಒನ್‌ ರೇಷನ್‌ ಕಾರ್ಡ್‌’ ಯೋಜನೆಯನ್ನು ಜಾರಿಗೊಳಿಸುವುದಾಗಿ ಕೇಂದ್ರ ಸರಕಾರ ಹೇಳಿತ್ತು, ಅದರಂತೆ ಇತ್ತೀಚೆಗೆ ಒನ್ ನೇಷನ್ ಒನ್ ರೇಷನ್ ಕಾರ್ಡ್ ಅಭಿಯಾನವನ್ನು ಆರಂಭಿಸಿತ್ತು. ಈ ಅಭಿಯಾನವನ್ನು ಜೂನ್ 1, 2020ರಿಂದ ಜಾರಿಗೆ ತರುವುದಾಗಿಯೂ ಘೋಷಣೆ ಮಾಡಿತ್ತು. ಇಂತಹ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಮೊದಲ ಭಾಗವಾಗಿ ರೇಷನ್ ಕಾರ್ಡ್ ಸ್ವರೂಪವನ್ನು ಬದಲಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದರ ಜೊತೆಗೆ ಹೊಸ ಕಾರ್ಡು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರೂಪಿತಗೊಳ್ಳುತ್ತಿದ್ದು, ಈ ಕಾರ್ಡ್ ಬಳಸಿ ಯಾವುದೇ ರಾಜ್ಯದ ಪಡಿತರ ಅಂಗಡಿಯಲ್ಲಿ ಪಡಿತರವನ್ನು ಪಡೆಯುವಂತ ಸೌಲಭ್ಯವನ್ನು ಕಲ್ಪಿಸಿದೆ. ಇದರ ಜೊತೆಗೆ ಕಾರ್ಡ್ ಅನ್ನು ಎರಡು ಭಾಷೆಯಲ್ಲಿ ಮುದ್ರಿಸುತ್ತಿದ್ದು, ಅದರಲ್ಲಿ ಸ್ಥಳೀಯ ಭಾಷೆ ಹಾಗೂ ಹಿಂದಿ ಇಲ್ಲವೇ ಇಂಗ್ಲೀಷ್ ಬಳಸುವಂತೆ ಹೇಳಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಒಂದು ದೇಶ ಒಂದು ತೆರಿಗೆ(ಜಿಎಸ್ ಟಿ) ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ‘ಒಂದು ದೇಶ, ಒಂದು ಪಡಿತರ ಚೀಟಿ’ ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಈ ಸಂಬಂಧ ಹೊಸ ರೇಷನ್ ಕಾರ್ಡ್ ಮಾದರಿಯನ್ನು ಸಿದ್ಧಪಡಿಸಿದೆ. ಅಲ್ಲದೆ ರಾಜ್ಯಗಳು ಸಹ ಹೊಸ ರೇಷನ್ ಕಾರ್ಡ್ ನೀಡುವಾಗ ಈ ಮಾದರಿ ಅನುಸರಿಸುವಂತೆ ಸೂಚಿಸಿದೆ. ಒಂದು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ನಾಗರಿಕರು ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ಪಡಿತರ ಪಡೆಯುವ ‘ಒಂದು ದೇಶ ಒಂದು ಪಡಿತರ ಚೀಟಿ’ಯೋಜನೆಯನ್ನು 2020ರ ಜೂನ್ 1 ರಿಂದ ದೇಶಾದ್ಯಂತ ಜಾರಿಗೆ ತರಲಾಗುತ್ತಿದ್ದು, ಪ್ರಾಯೋಗಿಕವಾಗಿ ಕರ್ನಾಟಕ ಸೇರಿದಂತೆ ಕೇರಳ, ಆಂಧ್ರ ಪ್ರದೇಶ, ಗುಜರಾತ್‌, ಹರ್ಯಾಣ, ಜಾರ್ಖಂಡ್‌, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ ಮತ್ತು ತ್ರಿಪುರಾದಲ್ಲಿ ಈಗಾಗಲೇ ಐಎಂಪಿಡಿಎಸ್‌ ಜಾರಿಯಲ್ಲಿದೆ. ಈ ರಾಜ್ಯಗಳ ಫಲಾನುಭವಿಗಳು ತಮ್ಮ ಜಿಲ್ಲೆಯ ಯಾವುದೇ ಪಡಿತರ ಅಂಗಡಿಗಳಿಂದ ಆಹಾರ ಧಾನ್ಯ ಖರೀದಿಸಬಹುದಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದರ ಜೊತೆಗೆ ಹೊಸ ಕಾರ್ಡು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರೂಪಿತಗೊಳ್ಳುತ್ತಿದ್ದು, ಈ ಕಾರ್ಡ್ ಬಳಸಿ ಯಾವುದೇ ರಾಜ್ಯದ ಪಡಿತರ ಅಂಗಡಿಯಲ್ಲಿ ಪಡಿತರವನ್ನು ಪಡೆಯುವಂತ ಸೌಲಭ್ಯವನ್ನು ಕಲ್ಪಿಸಿದೆ. ಇದರ ಜೊತೆಗೆ ಕಾರ್ಡ್ ಅನ್ನು ಎರಡು ಭಾಷೆಯಲ್ಲಿ ಮುದ್ರಿಸುತ್ತಿದ್ದು, ಅದರಲ್ಲಿ ಸ್ಥಳೀಯ ಭಾಷೆ ಹಾಗೂ ಹಿಂದಿ ಇಲ್ಲವೇ ಇಂಗ್ಲೀಷ್ ಬಳಸುವಂತೆ ಹೇಳಲಾಗಿದೆ. ಹೊಸ ಸ್ವರೂಪದಲ್ಲಿ ಬದಲಾವಣೆಗೊಳ್ಳಲಿರುವ ಪಡಿತರ ಚೀಟಿಯ ಮೇಲೆ 10 ಅಂಕಿಯ ಸಂಖ್ಯೆಯನ್ನು ಮುದ್ರಿಸಲಿದ್ದು, ಅದರಲ್ಲಿನ ಅಂಕೆಗಳ ಮೊದಲ ಎರಡು ಅಂಕಿಗಳು ಆಯಾ ರಾಜ್ಯದ ಸಂಕೇತವನ್ನು ಪ್ರತಿನಿಧಿಸಲಿದೆ. ಇದರ ನಂತರದ ಸಂಖ್ಯೆ ಪಡಿತರ ಚೀಟಿಗೆ ಅನುಗುಣವಾಗಿರುತ್ತದೆ. ಈ ಮೂಲಕ ಇದು ರಾಷ್ಟ್ರ ಮಟ್ಟದಲ್ಲಿ ಪಡಿತರ ಚೀಟಿ ಪೊರ್ಟಬಿಲಿಟಿ ಅನುಸ್ಠಾನಕ್ಕೂ ಸಹಾಯ ಆಗಲಿದೆ ಎಂಬುದಾಗಿ ತಿಳಿದು ಬಂದಿದೆ.

Also read: ರಾಜ್ಯಾದ್ಯಂತ ಡಿ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ 144 ಸೆಕ್ಷನ್ ಜಾರಿ; ಯಾವುದಕ್ಕೆ ಅನುಮತಿ ಇಲ್ಲ??