ಮಂಗಳೂರು ಏರ್‌ಪೋರ್ಟ್ ಬಾಂಬರ್ ಆದಿತ್ಯ ರಾವ್’ ಕುರಿತ ಕನ್ನಡದಲ್ಲಿ ರೆಡಿ ಆಗ್ತಿದೆ ಸಿನಿಮಾ; ಹೀರೋ ಯಾರು?

0
142

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಇಡಿ ದೇಶದಲ್ಲಿ ಸುದ್ದಿಯಾದ ಸೈಕೋ ಆದಿತ್ಯ ರಾವ್ ಕುರಿತು ಸಿನಿಮಾ ನಿರ್ಮಿಸಲು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ಮುಂದಾಗಿದ್ದು, ಆರೋಪಿ ಆದಿತ್ಯ ರಾವ್‌ನನ್ನು ಬಂಧಿಸಿ, ವಿಚಾರಣೆ ಶುರುವಿಟ್ಟುಕೊಂಡಿದ್ದಾರೆ. ಇತ್ತ ಸ್ಯಾಂಡಲ್‌ವುಡ್‌ನಲ್ಲಿ ಸದ್ದಿಲ್ಲದೇ, ಆದಿತ್ಯ ರಾವ್ ಎಸಗಿದ ಈ ದುಷ್ಕತ್ಯವನ್ನು ತೆರೆಗೆ ತರುವ ಕೆಲಸಗಳು ಪ್ರಾರಂಭಗೊಂಡಿವೆ. ಪತ್ರಕರ್ತ, ಬರಹಗಾರ ಚಕ್ರವರ್ತಿ ಚಂದ್ರಚೂಡ್ ಈ ಇಡೀ ಘಟನೆಯನ್ನು ಸಿನಿಮಾ ಮಾಡುವುದಕ್ಕೆ ಮುಂದಾಗಿದ್ಧಾರೆ. ಹಾಗಾದರೆ ಈ ಸಿನಿಮಾ ಹೀರೋ ಯಾರು ಸಿನಿಮಾದ ಹೆಸರೇನು ಎನ್ನುವುದು ಕುತೂಹಲಕಾರಿ ಸೃಷ್ಟಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಾಂಬರ್ ಆದಿತ್ಯ ರಾವ್ ಕುರಿತು ಸಿನಿಮಾ?

ಹೌದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದಲ್ಲಿ ಉಡುಪಿ ಮೂಲದ ಆದಿತ್ಯ ರಾವ್ ಪೊಲೀಸ್ ಕಸ್ಟಡಿಯಲ್ಲಿದ್ದರೆ, ಮತ್ತೊಂದೆಡೆ ಬಾಂಬ್ ಪ್ರಕರಣದ ಆರೋಪಿ ಆದಿತ್ಯ ರಾವ್ ಹೆಸರಿನಲ್ಲಿ ಸಿನಿಮಾ ನಿರ್ಮಿಸಲು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿ ತಿಳಿಸಿದೆ. ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕ ತುಳಸಿ ರಾಮ್ “ ಫಸ್ಟ್ Rank ಟೆರರಿಸ್ಟ್ ಆದಿತ್ಯ” ಎಂಬ ಶೀರ್ಷಿಕೆಯನ್ನು ನೋಂದಣಿ ಮಾಡಿಸಿರುವುದಾಗಿ ತಿಳಿಸಿದ್ದು, ಪತ್ರಕರ್ತ, ಬರಹಗಾರ ಚಕ್ರವರ್ತಿ ಚಂದ್ರಚೂಡ್ ಈ ಪ್ರಕರಣವನ್ನು ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ. ವಿಶೇಷ ಎಂದರೆ ಈ ಚಿತ್ರದಲ್ಲಿ ನಿರ್ದೇಶಕ ಪ್ರೇಮ್ ನಾಯಕನಟರಾಗಿ ಕಾಣಿಸಿಕೊಳ್ಳಲಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

​ಸಿನಿಮಾದ ಶೀರ್ಷಿಕೆ ‘I Am ಕಲ್ಕಿ’!

ಚಂದ್ರಚೂಡ್ ಈ ಸಿನಿಮಾಕ್ಕೆ ‘I Am ಕಲ್ಕಿ’ ಎಂದು ಹೆಸರಿಟ್ಟಿದ್ದು, ಏಕಕಾಲದಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಅಂದಹಾಗೆ, ಈ ಹಿಂದೆ ‘ಆನೆ ಪಟಾಕಿ’ ಎಂಬ ಸಿನಿಮಾ ಮಾಡಿದ್ದ ಸುರೇಶ್ ‘I Am ಕಲ್ಕಿ’ಗೆ ಬಂಡವಾಳ ಹೂಡುತ್ತಿದ್ಧಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಹೊಣೆ ಚಕ್ರವರ್ತಿ ಚಂದ್ರಚೂಡ್ ಅವರದ್ದು. ಇನ್ನು, ಕೆಲ ವರ್ಷಗಳ ಹಿಂದೆ ಶಿವರಾಜ್‌ಕುಮಾರ್- ಸುದೀಪ್‌ ಕಾಂಬಿನೇಷನ್‌ನಲ್ಲಿ ‘ಜೋಗಿ’ ಪ್ರೇಮ್‌ ‘ಕಲ್ಕಿ’ ಸಿನಿಮಾ ಆರಂಭಿಸಿದ್ದರು. ಆದರೆ, ಅದು ಶುರುವಾಗಲಿಲ್ಲ.

ಈ ಬಗ್ಗೆ ಮಾತನಾಡಿದ ಚಂದ್ರಚೂಡ್, ನಾವು ಬಾಂಬ್ ವಿಚಾರವನ್ನೇ ಇಟ್ಟುಕೊಂಡು ಸಿನಿಮಾ ಮಾಡಲು ತಯಾರಿ ಮಾಡುತ್ತಿದ್ದೆವು. ಆದರೆ ಯಾವ ಕಥೆಯೂ ಕೂಡ ಫೈನಲ್ ಆಗಿರಲ್ಲಿ. ಇದೇ ವೇಳೆ ಆದಿತ್ಯ ರಾವ್ ಘಟನೆ ನಡೆಯಿತು. ಹೀಗಾಗಿ ಈ ಕಥೆಗೆ ಸೂಕ್ತವಾಗುತ್ತದೆ ಎಂದು ಮಂಗಳೂರು ಬಾಂಬ್ ಪ್ರಕರಣದ ದೃಶ್ಯ ಈ ಚಿತ್ರದಲ್ಲಿ ಇರಲಿದೆ. ಇದೊಂದು ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ ಎಂದು ತಿಳಿಸಿದ್ದಾರೆ. ಸುರೇಶ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಚಂದ್ರಚೂಡ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಸಿನಿಮಾವನ್ನು ಕನ್ನಡ ಮತ್ತು ತಮಿಳು ಎರಡು ಭಾಷೆಗಳಲ್ಲಿ ತೆರೆಗೆ ತರಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರೇಮ್ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಸಿನಿಮಾದ ಕಥೆ ಕೇಳಿದ ತಕ್ಷಣ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಪ್ರೇಮ್ ಅವರು ‘ಏಕ್ ಲವ್ ಯಾ’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಚಿತ್ರತಂಡ ಮುಖ್ಯವಾಗಿರುವ ಆದಿತ್ಯ ರಾವ್ ಪಾತ್ರವನ್ನು ಯಾರು ಮಾಡಬೇಕು ಅನ್ನೋದನ್ನು ಚರ್ಚಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎಂದು ತಿಳಿದು ಬಂದಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಚಿತ್ರರಂಗಕ್ಕೆ ಎಂಟ್ರಿ; ಮೊದಲ ಸಿನಿಮಾಕ್ಕೆ ಅಣ್ಣಾಮಲೈ ಸಂಭಾವನೆ ಎಷ್ಟು??