ಮತ್ತೆ ಚೀನಾಗೆ ಕಾಲಿಟ್ಟಿರುವ ಕೊರೊನಾ ಅಪಾಯಕಾರಿ ಎಂದು ಎಚ್ಚರಿಸಿದ ಅಧಿಕಾರಿಗಳು..

0
100

ವೈರಸ್‌ನ ಸವಾಲು ಗೆದ್ದ ಖುಷಿಯಲ್ಲಿದ್ದ ಚೀನದಲ್ಲಿ ಕೋವಿಡ್ ಮಹಾಮಾರಿ ಮತ್ತೆ ಹಾವಳಿಯಿಟ್ಟಿದೆ. ಬೀಜಿಂಗ್‌ನಲ್ಲಿ ಹರಡಿರುವ ಕೊರೊನಾ ವೈರಸ್ ಭಾರೀ ಅಪಾಯವನ್ನು ತಂದೊಡ್ಡಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚೀನಾದಲ್ಲಿ ಎರಡನೇ ಸುತ್ತಿನ ಕೊರೊನಾ ವೈರಸ್ ಹಾವಳಿ ಲಗ್ಗೆ ಇಟ್ಟಿದ್ದು, ರಾಜಧಾನಿ ಬೀಜಿಂಗ್‌ನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದ ಬೀಜಿಂಗ್‌ನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ವೈರಸ್‌ನಿಂದ ಮುಕ್ತಿ ಹೊಂದಿರುವುದಾಗಿ ಹೇಳುತ್ತಿದ್ದ ಚೀನಾ ಇದೀಗ ಮತ್ತೆ ಕೊರೊನಾ ಸುಳಿಯಲ್ಲಿ ಸಿಲುಕಿದೆ. ಇಂದು ಬೀಜಿಂಗ್‌ನಲ್ಲಿ 27 ಹೊಸ ಪ್ರಕರಣಗಳು ಕಂಡುಬಂದಿದ್ದು, ರಾಜಧಾನಿಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಪ್ರಮಾಣ ಕಂಡು ಚೀನಾ ಸರ್ಕಾರ ಬೆಚ್ಚಿ ಬಿದ್ದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೊಸ ಕೇಸ್’ಗಳು ಕಾಣಿಸಿಕೊಂಡ ಬೀಜಿಂಗ್‌ನ ಹಲವು ಭಾಗಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಚೀನದಲ್ಲಿ ಕೋವಿಡ್ ದ ಎರಡನೇ ಅಲೆ ಆರಂಭವಾಗಿದೆ ಎಂದು ತಜ್ಞರು ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜಧಾನಿ ಬೀಜಿಂಗ್‌ನಲ್ಲಿ 79 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನಗರದಲ್ಲಿನ ಎಲ್ಲ ಒಳಾಂಗಣ ಕ್ರೀಡೆಗಳು ಮತ್ತು ಮನೋರಂಜನ ಕೇಂದ್ರಗಳಿಗೆ ಸೋಮವಾರ ಬೀಗ ಹಾಕಲಾಗಿದೆ. ನಗರದ ಅತಿ ದೊಡ್ಡ ವ್ಯಾಪಾರ ಕೇಂದ್ರವಾ ಗಿರುವ ಕ್ಸಿನ್‌ಫಾಡಿ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಡೀ ಮಾರುಕಟ್ಟೆ ಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ಬೀಜಿಂಗ್ ವಕ್ತಾರ ಕ್ಸು ಹೈಜೆನ್, ನಗರದಲ್ಲಿ ಹರಡಿರುವ ಸೋಂಕು ಅಪಾಯದ ಗಂಟೆ ಬಾರಿಸುತ್ತಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಪ್ರದೇಶಗಳಲ್ಲಿ ಸುಮಾರು 90,000 ಜನ ವಾಸವಿದ್ದಾರೆ ಎಂದು ಬೀಜಿಂಗ್‌ನ ಆರೋಗ್ಯ ಆಯೋಗದ ವಕ್ತಾರ ಗಾವೋ ಕ್ಸಿಯಾಜುನ್‌ ಮಾಹಿತಿ ನೀಡಿದ್ದಾರೆ. ಇನ್ನು ಬೀಜಿಂಗ್‌ನಲ್ಲಿ ಹರಡಿರುವ ಕೊರೊನಾ ವೈರಸ್ ಸೋಂಕಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ, ಆದಷ್ಟು ಶೀಘ್ರವಾಗಿ ವೈರಾಣು ಪಸರಿಸುವಿಕೆಯನ್ನು ತಡೆಗಟ್ಟಬೇಕಾಗಿದೆ ಎಂದು ಹೇಳಿದೆ. ಸದ್ಯ ದಿನವೊಂದಕ್ಕೆ 90 ಸಾವಿರ ಜನರನ್ನು ಪರೀಕ್ಷೆಗೆ ಗುರಿಪಡಿಸಲಾಗುತ್ತಿದ್ದು, ನಗರದಾದ್ಯಂತ ಬಿಗಿ ಲಾಕ್‌ಡೌನ್‌ನ್ನು ಜಾರಿಗೊಳಿಸಲಾಗಿದೆ ಎಂದು ನಗರಾಡಳಿತ ಮಾಹಿತಿ ನೀಡಿದೆ. ಕೋವಿಡ್ ವೈರಸ್‌ ಸೋಂಕಿನ ಜನ್ಮಸ್ಥಾನ ಎಂದೇ ನಂಬಲಾಗಿರುವ ಚೀನದ ವುಹಾನ್‌ ನಗರದ ಬಳಿಕ ರಾಜಧಾನಿ ಬೀಜಿಂಗ್‌ನಲ್ಲಿ ಚೀನ ಸಮೂಹ ಪರೀಕ್ಷೆ ಪ್ರಕ್ರಿಯೆ ಆರಂಭಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522