ವಿಶ್ವಾದ್ಯಂತ ಭೀತಿ ಹುಟ್ಟಿಸಿದ ಡೇಂಜರಸ್ ‘ಕೊರೊನಾ ವೈರಸ್’ ಗೆ ಕಾರಣವಾಯ್ತ ಬಾವಲಿ ಸೂಪ್? ಈ ವೈರಸ್ ಹಬ್ಬುವುದು ಹೇಗೆ?

0
374

ವಿಶ್ವದಲ್ಲಿ ಭೀತಿ ಹುಟ್ಟಿಸಿದ “ಕೊರೊನಾ ವೈರಸ್” ಈಗಾಗಲೇ ಸಾಕಷ್ಟು ಬಲಿ ತೆಗೆದುಕೊಂಡಿದ್ದು, ವಿದೇಶದಲ್ಲಿರುವ ಭಾರತೀಯರಿಗೂ ಅಂಟಿಕೊಂಡಿದೆ. ಅದರಂತೆ ಚೀನಾದಲ್ಲಿ ಬಲಿಯಾಗುವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ. ಈಗ ಸಾವಿನ ಸಂಖ್ಯೆ 41ಕ್ಕೆ ಏರಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಸೋಂಕಿಗೆ ಒಳಗಾಗಿರುವವರ ಸಂಖ್ಯೆ 1300ರ ದಾಟಿದೆ ಎಂದು ಅಲ್ಲಿನ ಅಧಿಕೃತ ಮೂಲಗಳು ತಿಳಿಸಿವೆ. ಇತ್ತ ಚೀನಾ ಪ್ರವಾಸಕ್ಕೆ ತೆರೆಳಿದ್ದ ಮುಂಬೈನ ಇಬ್ಬರು ನಿವಾಸಿಗಳಿಗೆ ಈ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಚೀನಾದ ಯುವತಿಯೋರ್ವಳು ಬಾವಲಿಗಳ ಸೂಪ್ ಕುಡಿಯುತ್ತಿರುವ ದೃಶ್ಯಗಳು ಸೆರೆಯಾಗಿದೆ. ಹೀಗಾಗಿ ಈ ಯುವತಿಯಿಂದಲೇ ಕೊರೊನಾ ವೈರಸ್ ಎಲ್ಲೆಡೆ ಹರಡಿದೆ ಎನ್ನಲಾಗುತ್ತಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏನಿದು ಕೊರೊನಾ ವೈರಸ್?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು. ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು. ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು. ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ. ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಬಾವಲಿ ಸೂಪ್ ಕುಡಿದ ಯುವತಿಯೇ ಕಾರಣ?

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಚೀನಾದ ಯುವತಿಯೋರ್ವಳು ಬಾವಲಿಗಳ ಸೂಪ್ ಕುಡಿಯುತ್ತಿರುವ ದೃಶ್ಯಗಳು ಸೆರೆಯಾಗಿದೆ. ಸಸ್ತನಿಗಳ ವರ್ಗಕ್ಕೆ ಸೇರಿರುವ ಪ್ರಾಣಿಯಾದ ಬಾವಲಿ ಮತ್ತು ಅದರ ಸೂಪ್ ಸೇವನೆಯಿಂದ ಈ ಯುವತಿಯ ದೇಹದಲ್ಲಿ ಕೊರೊನಾ ವೈರಸ್ ಅಭಿವೃದ್ಧಿ ಆಗಿದೆ, ಆಕೆಯಿಂದಲೇ ಈ ವೈರಸ್ ಬೇರೆಯವರ ದೇಹಕ್ಕೆ ಹರಡಿದೆ ಎಂದು ವರದಿಯೊಂದು ತಿಳಿಸುತ್ತೆ ಎಂದು ಚೀನಿಯರು ಹೇಳುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್‍ಗೆ 2019-ಎನ್‍ಸಿಓವಿ ಎಂದು ನಾಮಕರಣ ಮಾಡಿದೆ. ಸಂಶೋಧನೆಯ ಪ್ರಕಾರ, ಕೊರೊನಾ ವೈರಸ್ (2019-ಎನ್‍ಸಿಓವಿ)ನಿಂದ ಹರಡುವ ಮಾರಕ ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಹಾವುಗಳು ಮತ್ತು ಬಾವಲಿಗಳು ಮುಖ್ಯ ಕಾರಣ ಎನ್ನಲಾಗುತ್ತಿದೆ.

ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

* ಮಲದ ಮೂಲಕವು ಬರುವ ಸಾಧ್ಯತೆ ಇದೆ.

ಚೀನಾದ ಲ್ಯಾಬ್‍ನಿಂದಲೇ ಸೋರಿಕೆ?

ಕರೋನಾ ವೈರಸ್ ಚೀನಾದ ಲ್ಯಾಬ್‍ನಿಂದಲೇ ಸೋರಿಕೆ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚೀನಾದ ವುಹಾನ್ ಪ್ರಾಂತ್ಯದಲ್ಲಿರುವ ಬಯೋಸೇಫ್ಟಿ ಲ್ಯಾಬ್‍ನಿಂದ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 13 ನಗರಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇತ್ತ ಸೌದಿಯಲ್ಲಿರುವ ಕೇರಳ ಮೂಲದ ನರ್ಸ್ ಒಬ್ಬರಲ್ಲಿ ಕರೋನಾ ವೈರಸ್ ಕಾಣಿಸಿಕೊಂಡಿದೆ. ಹೀಗಾಗಿ ಕರ್ನಾಟಕದಲ್ಲಿ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಗರ್ಭಿಣಿಯರಿಗೆ ಇಲ್ಲ ಅಮೆರಿಕಕ್ಕೆ ಪ್ರವೇಶ; ಮಗುವಿಗೆ ಜನ್ಮ ನೀಡಲೆಂದೇ ಗರ್ಭಿಣಿಯರು ಅಮೆರಿಕಕ್ಕೆ ಬರುತ್ತಿದ್ದಾರೆ, ಎಂದ ಟ್ರಂಪ್ ಸರ್ಕಾರ.!