ಲಾಕ್ಡೌನ್ ಮುಗಿಯುವರೆಗೂ ರಾಜ್ಯದಲ್ಲಿ ಮಧ್ಯದಂಗಡಿ ಇಲ್ಲ, ನಾಳೆಯಿಂದಲೇ ಬೇಕರಿಗಳು ಆರಂಭ; ಸಿಎಂ ಯಡಿಯೂರಪ್ಪ ಸ್ಪಷ್ಟನೆ.!

0
224

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಂಡಿದೆ. ಅದರಂತೆ ಮಧ್ಯವನ್ನು ಕೂಡ ಬಂದ್ ಮಾಡಲಾಗಿದ್ದು, ಇದರಿಂದ ಹಲವು ಮಧ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಷ್ಟೇಅಲ್ಲದೆ ಕೆಲವು ಕಡೆಯಲ್ಲಿ ಮಧ್ಯ ಅಂಗಡಿಗಳನ್ನು ಕಳ್ಳತನ ಮಾಡಲಾಗಿದೆ. ಇದೆಲ್ಲ ಪ್ರಕರಣಗಳಿಂದ ಮಧ್ಯ ಅಂಗಡಿಗಳನ್ನ ಮಾತ್ರ ತೆರೆಯಲಾಗುತ್ತೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಇವತ್ತು ಇದೆಲ್ಲವಕ್ಕೂ ಸ್ಪಷ್ಟತೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಎಪ್ರಿಲ್ 14 ವರೆಗೆ ಮಧ್ಯದ ಅಂಗಡಿಯನ್ನು ತೆರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಪ್ರಿಲ್ 14 ವರೆಗೆ ಮಧ್ಯವಿಲ್ಲ:

ಹೌದು ರಾಜ್ಯದಲ್ಲಿ ಎಪ್ರಿಲ್ 14ರ ವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. 14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಹಿಂದೂ ಮುಸ್ಲಿಂ ಎಲ್ಲರಲ್ಲೂ ಒಂದೇ ಭಾವನೆ ಇದೆ. ಯಾರ ಬಗ್ಗೆಯೂ ಯಾರೂ ಮಾತಾಡಬಾರದು. ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು ಅಪರಾಧವಲ್ಲ. ಮುಸ್ಲಿಂ ನಾಯಕರ ಜತೆ ಸಭೆ ನಡೆಸಿದ್ದೇನೆ ಎಂದು ಈ ವೇಳೆ ಹೇಳಿದರು. ಕಟ್ಟಿಂಗ್ ಶಾಪ್ ನವರು, ಆಟೋ ಡ್ರೈವರ್, ಮನೆ ಕೆಲಸದವರು ಪಡಿತರ ವ್ಯವಸ್ಥೆಯಲ್ಲಿ ಬರುತ್ತಾರೆ. ಗೋಧಿ ದಾಸ್ತಾನು ಸ್ವಲ್ಪ ಸಮಸ್ಯೆ ಆಗಿತ್ತು. ಈಗ ಖರೀದಿ ಮಾಡಿದ್ದೇವೆ. ಸರ್ಕಾರೇತರ ಸಂಸ್ಥೆಯ ಮೂಲಕ 50 ಸಾವಿರ ಊಟವನ್ನು ಹಂಚುತ್ತಿದ್ದೇವೆ. ಇಂದಿರಾ ಕ್ಯಾಂಟೀನ್ ಊಟವನ್ನು ಪ್ರಮುಖ ರಾಜಕೀಯ ಪಕ್ಷದ ಮುಖಂಡರೇ ಚುನಾವಣೆಗೆ ಹಂಚುತ್ತಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಾಗಾಗಿ ಇಂದಿರಾ ಕ್ಯಾಂಟೀನ್ ಊಟ ದುರುಪಯೋಗಕ್ಕಾಗಿ ಹಣ ನಿಗದಿ ಮಾಡಿದ್ದು ಹೊರತು ಹಣ ಉಳಿಸಲು ಅಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರ ಸಂಬಳ ಕಡಿತವಾಗುತ್ತಾ – ‘ನಿರ್ಧಾರ’ದ ಬಗ್ಗೆ ಸಿಎಂ ಮಾತು ನರ್ಸ್, ಡಾಕ್ಟರ್ ಚಿಂತೆ ಮಾಡುವುದು ಬೇಡ. ಅವರ ಏನೇ ದೂರುಗಳಿದ್ದರೂ ಬಗೆಹರಿಸುತ್ತೇವೆ, ಸರ್ಕಾರ ಅವರ ಜೊತೆ ಇರುತ್ತದೆ ಎಂದ ಅವರು ತರಕಾರಿ, ಹಣ್ಣು ಪಡಿತರ ವ್ಯವಸ್ಥೆಯಲ್ಲಿ ಕೊಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಅದು ಕಷ್ಟ ಆಗುತ್ತದೆ ಎನ್ನುವ ವರದಿ ಬಂತು. ಹೀಗಾಗಿ ಐನೂರು- ಸಾವಿರ ಅಡಿ ಹತ್ತಿರದಲ್ಲಿ ಹಣ್ಣು, ತರಕಾರಿ ಸಿಗುವ ವ್ಯವಸ್ಥೆಯನ್ನು ಬೆಂಗಳೂರಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದರು. ಕೊರೊನಾ ಪ್ರಕರಣಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಮೈಸೂರು ಪರಿಸ್ಥಿತಿ ಚೆನ್ನಾಗಿಲ್ಲ. ನಾನು ಈಗಾಗಲೇ ಜಿಲ್ಲಾಧಿಕಾರಿ ಜತೆ ಮಾತಾಡಿದ್ದೇನೆ. ಇವತ್ತು ಮೈಸೂರು ಜಿಲ್ಲೆಯಲ್ಲಿ 7 ಪ್ರಕರಣಗಳು ದಾಖಲಾಗಿವೆ. ನಂಜನಗೂಡು ಮತ್ತು ದೆಹಲಿಯ ಜಮಾತ್ ಎರಡು ಪ್ರಕರಣದಿಂದಾಗಿ ನಮ್ಮಲ್ಲಿ ಕೊರೊನಾ ಹೆಚ್ಚಾಗಿದೆ ಎಂದು ತಿಳಿಸಿದರು.

ನಾಳೆಯಿಂದ ಬೇಕರಿಗಳು ಆರಂಭ?

ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳು ಹಾಗೂ ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲಾ, ವ್ಯಾಪಾರ-ವಹಿವಾಟನ್ನು ನಿರ್ಬಂಧಿಸಲಾಗಿದ್ದು ಈಗಾಗಲೇ ಲಾಕ್ಡೌನ್ ಮಾಡಿ 14 ದಿನಗಳು ಕಳೆದಿದ್ದು, ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಬೇಕರಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲಾಕ್ ಡೌನ್ ಸಮಯದಲ್ಲಿ ಬೇಕರಿಗಳು ತೆರೆಯಲು ರಾಜ್ಯ ಸರ್ಕಾರ ವಿನಾಯಿತಿ‌ ನೀಡಿದೆ. ಬೇಕರಿ, ಮಿಠಾಯಿ ಸಿಹಿ ತಿಂಡಿ ತಯಾರಿ ಮಳಿಗೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಬೇಕರಿಗಳ ಬಳಿ ತಿನ್ನಲು ಅವಕಾಶವಿಲ್ಲ, ಬದಲಿಗೆ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಿದೆ. ಈ ವೇಳೆ ಅಂಗಡಿಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮೋದಿ ಸರ್ಕಾರಕ್ಕೆ ಹೆಚ್ಚಾದ ಜವಾಬ್ದಾರಿ; ದೇಶ ಉಳಿಸಲು ಬಿಜೆಪಿ ನಾಯಕರಿಗೆ ಮೋದಿಯಿಂದ ಐದು ಚಾಲೆಂಜ್.!