ಕನ್ನಡದ ಕಾಮಿಡಿ ಕಣ್ಮಣಿ ಬುಲೆಟ್ ಪ್ರಕಾಶ್ ವಿಧಿವಶ.!

0
152

ಕನ್ನಡ ಸಿನಿಮಾಗಳ ಕಾಮಿಡಿಗೆ ಜೀವ ತುಂಬಿದ ಬುಲೆಟ್ ಪ್ರಕಾಶ್ ಅವರು ನಿಧನರಾಗಿದ್ದಾರೆ, ಇವರು ಕಳೆದ ಐದು ದಿನಗಳಿಂದ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಹಲವು ದಿನಗಳಿಂದ “ಗ್ಯಾಸ್ಟಿಕ್ ಸಮಸ್ಯೆಯ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಅವರಿಗೆ ಲಿವರ್ ಹಾಗೂ ಕಿಡ್ನಿ ಸಮಸ್ಯೆ ಕಾಣಿಸಿದ್ದು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಇವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಇವರು 325ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈ ಹಿಂದೆ ದೇಹದ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. 35 ಕೆ.ಜಿ. ತೂಕ ಸಹ ಇಳಿಸಿಕೊಂಡಿದ್ದರು. ಇದೇ ಇವರ ಜೀವನದ ಅಂತಿಮಕ್ಕೆ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬುಲೆಟ್ ಪ್ರಕಾಶ್ ಜೀವನ ಚರಿತ್ರೆ:

1976ರಲ್ಲಿ ಏ.2ರಂದು ಬೆಂಗಳೂರಿನ ಬಡ ಕುಟುಂಬದಲ್ಲಿ ಪ್ರಕಾಶ್ ಅವರ ಜನನವಾಗಿತ್ತು. ಕಾಟನ್ಪೇಟೆಯ ಗಲ್ಲಿಗಳಲ್ಲಿ ಆಡುತ್ತಾ ಬೆಳೆದ ಪ್ರಕಾಶ್ 325ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈ ಹಿಂದೆ ದೇಹದ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. 35 ಕೆ.ಜಿ. ತೂಕ ಸಹ ಇಳಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಂತರ ಬುಲೆಟ್ ಪ್ರಕಾಶ್ ಅವರಿಗೆ ಸಿನಿಮಾಗಳಲ್ಲಿ ಅವಕಾಶ ತೀರಾ ಕಡಿಮೆಯಾಗಿತ್ತು. ಇದರಿಂದಾಗಿ ಪ್ರಕಾಶ್ ಆರ್ಥಿಕವಾಗಿಯೂ ಸಂಕಷ್ಟದಲ್ಲಿದ್ದರು. ಅನಾರೋಗ್ಯದ ಕಾರಣದಿಂದಾಗಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ವಿಧಿವಶವಾಗಿದ್ದು ತಾಯಿ, ಪತ್ನಿ, ಮಗಳು ಹಾಗೂ ಮಗನನ್ನು ಅಗಲಿದ್ದಾರೆ.

ಸಿನಿಮಾ ಜೀವನ:

ಬಡ ಕುಟುಂಬದಲ್ಲಿ ಹುಟ್ಟಿದರು ಕೂಡ ಸಿನಿಮಾದಲ್ಲಿ ಕಾಣಿಸುವ ಕನಸ್ಸು ಕಂಡಿದರು, ಅದಕ್ಕಾಗಿ ಶಾಲಾ ದಿನಗಲ್ಲೇ ನೃತ್ಯ, ಮಿಮಿಕ್ರಿ ಹಾಗೂ ಏಕಪಾತ್ರಾಭಿನಯದಲ್ಲಿ ಎತ್ತಿದ ಕೈ ಆದರೆ ಓದಿನಲ್ಲಿ ಅಷ್ಟೊಂದು ಆಸಕ್ತಿ ಇರಲಿಲ್ಲ, ಆಗಲೇ ಜಗ್ಗೇಶ್ ಅವರ ಮಿಮಿಕ್ರಿ ಮಾಡುತ್ತಿದ್ದ ಬುಲೆಟ್ ಪ್ರಕಾಶ್ 1991ರಲ್ಲೇ ರವಿಚಂದ್ರನ್ ಅವರ ‘ಶಾಂತಿ ಕ್ರಾಂತಿ’ ಸಿನಿಮಾದ ‘ಹುಟ್ಟೋದ್ಯಾಕೆ ಸಾಯೋದ್ಯಾಕೆ…’ ಹಾಡಿನಲ್ಲಿ ನಟಿಸಿದ್ದರು.ಇದು ಪ್ರಕಾಶ್ ಬಾಲ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದು. ಇದಾದ ನಂತರ ಮತ್ತೆ 1995ರಲ್ಲಿ ‘ಪುಟ್ಮಲ್ಲಿ’ ಸಿನಿಮಾದ ಮೂಲಕ ಮತ್ತೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಸಾಯಿಕುಮಾರ್ ಹಾಗೂ ಮಾಲಾಶ್ರೀ ನಟನೆಯ ಸಿನಿಮಾದಲ್ಲಿ ಬಣ್ಣ ಹಚ್ಚಲಿಲ್ಲವಾದರೂ ಈ ಚಿತ್ರತಂಡದೊಂದಿಗೆ ಕೆಲಸ ಮಾಡಿದ್ದರು ಹೀಗೆ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಾಮಾಜಿಕ ಜೀವನ:

ಸಿನಿಮಾದಲ್ಲಿ ನಟನೆಯ ಜೊತೆಗೆ ಬಿಜೆಪಿ ನಾಯಕರಾಗಿಯೂ ಗುರುತಿಸಿಕೊಂಡಿದ್ದ ಪ್ರಕಾಶ್ ಅವರು, ಇತ್ತೀಚೆಗೆ ದೆಹಲಿ ನಿರ್ಭಯಾ ಪ್ರಕರಣದ ಬಗ್ಗೆಯೂ ಟ್ವೀಟ್ ಮಾಡಿದ್ದರು, ನಿರ್ಭಯಾ ಆರೋಪಿಗಳ ಫೋಟೋ ಹಾಕಿ, ನಿರ್ಭಯಾ ಪ್ರಕರಣದಲ್ಲಿ 85 ತಿಂಗಳುಗಳ ನಂತರ ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ. ಈಗಲಾದರೂ ಆ ಹೆಣ್ಣು ಮಗುವಿನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದರು. ಸಿನಿಮಾದಲ್ಲಿ ಹಾಸ್ಯನಟನಾಗಿ ಖ್ಯಾತಿ ಪಡೆದಿದ್ದ ಬುಲೆಟ್, ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾದಾಗ ಅವರ ಫೋಟೋವನ್ನು ಟ್ವೀಟ್ ಮಾಡಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆರೋಗ್ಯ ಸುಧಾರಿಸಿ, ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎಂದು ಬರೆದುಕೊಂಡಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜಕೀಯ ಬಿಟ್ಟು ಕೊರೊನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ಸ್ಟೇಥಸ್ಕೋಪ್ ಹಿಡಿಯಲು ಸಿದ್ದರಾದ ರಾಜ್ಯದ ಇಬ್ಬರು ಶಾಸಕರು.!