ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಲ್ಲೇ ಆತ್ಮಹತ್ಯೆ.!

0
168

ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆಗೆ 19 ಪ್ರಕರಣಗಳು ವರದಿಯಾಗಿವೆ. ಇದರಿಂದ ಜನರು ಮತ್ತಷ್ಟು ಭಯ ಪಡುವಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊರೊನಾ ಸೊಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮಹಡಿ ಮೇಲಿಂದ ಬಿದ್ದು ಕೊರೋನಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಆತನಿಗೆ ಕೊರೋನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದ ಭಯಭೀತನಾಗಿದ್ದ ಅದಕಾಗಿಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ವ್ಯಕ್ತಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರೋನಾ ಸೋಂಕು ತಗುಲಿದ್ದರಿಂದ ಮನನೊಂದು ಆಸ್ಪತ್ರೆಯ ಕಿಟಕಿಯಿಂದ ಜಿಗಿದು ಸಾವನ್ನಪ್ಪಿರುವ ಸಾಧ್ಯತೆಯಿದೆ. ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. 4 ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ. ಬೆಂಗಳೂರಿನಲ್ಲಿ ಅಣ್ಣನ ಮನೆಯಲ್ಲಿ ವಾಸವಾಗಿದ್ದ . ಆತನನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಆತನ ಕುಟುಂಬಸ್ಥರನ್ನು ಸಹ ಹೋಟೆಲ್ ಕ್ವಾರಂಟೈನ್ ಗೆ ಕಳುಹಿಸಲಾಗಿತ್ತು. ಘಟನೆಯ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳು ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಿವಿ ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾರನ್ನೂ ಹತ್ತಿರ ಬಿಡದೆ ಏರಿಯಾ ಬ್ಲಾಕ್ ಮಾಡಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದೆ. ಆದರೂ ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಈಗಾಗಲೇ 503 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ. ಇನ್ನು, ಮಾರಕ ವೈರಸ್ನಿಂದ ಬಳಲುತ್ತಿರುವ ದೇಶದ ಜನರ ಪ್ರಾಣ ಉಳಿಸಲು ಹಗಲು-ರಾತ್ರಿಯೆನ್ನದೇ ವೈದ್ಯರು ಶ್ರಮಿಸುತ್ತಿದ್ದಾರೆ. ಹೀಗೆಯೇ ಕೋವಿಡ್-19 ಪೀಡಿತರಿಗೆ ದೆಹಲಿಯ ಜಹಾಂಗೀರ್ ಪುರ್ ಪ್ರದೇಶದಲ್ಲಿರುವ ಬಾಬು ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ 40 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೊವಿಡ್-19 ಸೋಂಕು ತಗಲಿರುವುದು ಧೃಡಪಟ್ಟಿದೆ. ಈ ರೀತಿಯ ಆತಂಕಕಾರಿ ಸುದ್ದಿಯೊಂದು ಬೆಳಕಿಗೆ ಬರುತ್ತಿದ್ದಂತೆಯೇ ವೈದ್ಯರು ಆತಂಕಕ್ಕೀಡಾಗಿದ್ದಾರೆ.

ನಿನ್ನೆ ಕೂಡ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿದರು ಬಲಿಯಾದ ಮಹಿಳೆಗೆ 45 ವರ್ಷ ಎಂದು ಹೇಳಲಾಗುತ್ತಿದೆ. 45 ವರ್ಷದ ಈ ಮಹಿಳೆ ಏಪ್ರಿಲ್ 24ರಿಂದಲೇ ಕೊರೋನಾ ವೈರಸ್ ಕಾರಣದಿಂದಾಗಿ ನಗರದ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ಏ.25ರಂದು ಅಂದರೆ ಮರುದಿನವೇ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಇನ್ನು, 501 ಕೇಸುಗಳ ಪೈಕಿ ಬೆಂಗಳೂರು ನಗರ- 133, ಮೈಸೂರು- 89, ಬೆಳಗಾವಿ- 54, ಬಾಗಲಕೋಟೆ- 24, ಬಳ್ಳಾರಿ- 13, ಬೆಂಗಳೂರು ಗ್ರಾಮಾಂತರ- 12, ಬೀದರ್- 15, ಚಿಕ್ಕಬಳ್ಳಾಪುರ- 18, ದಕ್ಷಿಣ ಕನ್ನಡ- 18, ಚಿತ್ರದುರ್ಗ- 1, ದಾವಣಗೆರೆ- 2, ಧಾರವಾಡ- 9, ಗದಗ- 4, ಕಲಬುರ್ಗಿ- 36, ಕೊಡಗು- 1, ಮಂಡ್ಯ- 16, ತುಮಕೂರು- 3, ಉಡುಪಿ- 3, ಉತ್ತರ ಕನ್ನಡ- 11, ವಿಜಯಪುರದಲ್ಲಿ 39 ಪ್ರಕರಣಗಳು ದಾಖಲಾಗಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಶೀಘ್ರದಲ್ಲೇ ಮಹಾಮಾರಿ ಕೊರೊನಾ ವೈರಸ್ ಗೆ ಮೇಡ್ ಇನ್ ಇಂಡಿಯಾ ಕೋವಿಡ್-19 ಔಷಧಿ ಲಭ್ಯ; ಮಾಹಿತಿ ನೀಡಿದ ಬಯೋಕಾನ್ ಕಂಪನಿ.!