ಬಿಗ್ ಶಾಕಿಂಗ್; ವಿದೇಶದಿಂದ ಬರುತ್ತಿರುವ ಕೆಲವರು ಮಾತ್ರೆ ಸೇವಿಸಿ ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ತಪ್ಪಿಸಿಕೊಲ್ಲುತ್ತಿದ್ದಾರೆ ಎಚ್ಚರ.!

0
380

ವಿದೇಶದಲ್ಲಿರುವ ಭಾರತೀಯರಿಗೂ ಕೊರೊನಾ ವೈರಸ್ ಇರುವುದು ದೃಡಪಟ್ಟಿತ್ತು, ಇದರ ಸಂಖ್ಯೆ ಈಗ 300 ಕ್ಕೂ ಹೆಚ್ಚಾಗಿದ್ದು. ಅದರಂತೆ ಬೆಂಗಳೂರಿಗೆ ವಿದೇಶದಿಂದ ಬರುವರ ಸಂಖ್ಯೆ ಹೆಚ್ಚಾಗಿದ್ದು, ಒಂದೇ ದಿಂದಕ್ಕೆ 2000 ಜನರು ಬರುತ್ತಿರುವುದಾಗಿ ಅರೋಗ್ಯ ಸಚಿವರೇ ಮಾಹಿತಿ ನೀಡಿದ್ದಾರೆ. ಅದರಂತೆ ವಿದೇಶದಿಂದ ಬರುವ ಎಲ್ಲ ಜನರಿಗೂ ವಿಮಾನ ನಿಲ್ಧಾಣದಲ್ಲಿಸಾಕಷ್ಟು ಕಾಳಜಿವಹಿಸಿ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ಮಾಡಲಾಗುತ್ತಿದೆ. ಆದರೆ ವಿದೇಶದಿಂದ ಬರುತ್ತಿರುವ ಕೆಲ ಭಾರತೀಯರು ಕೊರೊನಾ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪ್ಯಾರಾಸಿಟಮೋಲ್ ಮಾತ್ರೆ ಸೇವಿಸಿರುವ ಶಾಕಿಂಗ್ ವಿಚಾರ ಭಾರಿ ಆಂತಕ ಸೃಷ್ಟಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಭಾರತದಲ್ಲಷ್ಟೇ ಅಲ್ಲದೇ ವಿದೇಶದಲ್ಲೂ ಅನೇಕ ಭಾರತೀಯರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ವಿದೇಶದಲ್ಲಿ ಒಟ್ಟು 276 ಭಾರತೀಯರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಲೋಕಸಭೆಗೆ ವಿದೇಶಾಂಗ ಸಚಿವಾಲಯ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರಕಾರ, ವಿದೇಶದಲ್ಲಿ ಒಟ್ಟು 276 ಜನ ಭಾರತೀಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಹೇಳಿದ್ದು, ಅವರು ಗುಣಮುಖರಾದ ಮೇಲೆ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾತ್ರೆ ನುಂಗಿ ಸ್ಕ್ರೀನಿಂಗ್-ನಿಂದ ತಪ್ಪಿಸಿಕೊಳ್ಳಬಹುದಾ?

ವಿದೇಶದಲ್ಲಿರುವ ಭಾರತೀಯರು ದೇಶಕ್ಕೆ ಬರುತ್ತಿದ್ದು, ಇಂಗ್ಲೆಂಡಿನ ಹಲವು ವಿಶ್ವವಿದ್ಯಾಲಯದಲ್ಲಿ ಭಾರತದ ವಿದ್ಯಾರ್ಥಿಗಳು ಉನ್ನತ ಅಧ್ಯಯನ ಮಾಡುತ್ತಿದ್ದಾರೆ. ಪ್ಯಾರಸಿಟಮೋಲ್ ಮಾತ್ರೆ ಸೇವಿಸುವದರ ಪರಿಣಾಮ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ. ಹೀಗಾಗಿ ಥರ್ಮಲ್ ಸ್ಕ್ಯಾನರ್ ನಲ್ಲಿ ಫಲಿತಾಂಶ ಸರಿಯಾಗಿ ಲಭ್ಯವಾಗದ ಪರಿಣಾಮ ಇವರೆಲ್ಲ ಪಾಸ್ ಆಗುತ್ತಿದ್ದಾರೆ. ಭಾರತಕ್ಕೆ ಮರಳಿ 14 ದಿನಗಳ ಕಾಲ ಪ್ರತ್ಯೇಕ ನಿಗಾದಲ್ಲಿ ಇರಬೇಕಾಗುತ್ತದೆ ಎನ್ನುವ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳು ಸ್ವಯಂ ದೃಢೀಕರಣ ನೀಡುವಾಗ ಆರೋಗ್ಯದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಈ ವಿದ್ಯಾರ್ಥಿಗಳು ನಿಮ್ಮ ಮನೆಯ ಪಕ್ಕದಲ್ಲೇ ಸುತ್ತಾಡುತ್ತಿರಬಹುದು. ಈ ವಿದ್ಯಾರ್ಥಿಗಳ ತಪ್ಪಿನಿಂದಾಗಿ ಮುಂದೆ ದೇಶಕ್ಕೆ ಅಪಾಯವಿದೆ ಎನ್ನುವ ಅಂತಕ ಹುಟ್ಟಿಕೊಂಡಿದೆ.

ಈ ಪ್ರಕರಣವನ್ನು ಕಣ್ಣಾರೆ ಕಂಡ ವಾರಂಗಲ್ ಮೂಲದ ವಕೀಲ ಕೊರೊನಾ ಶಂಕಿತ ಅಖಿಲ್ ಎಂಬವರು ಮಾರ್ಚ್ 11 ರಂದು ಲಂಡನ್‍ನಿಂದ ಮುಂಬೈಗೆ ಆಗಮಿಸಿದ್ದು, ಈ ಶಾಕಿಂಗ್ ವಿಚಾರವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ನಾನು ಭಾರತಕ್ಕೆ ಬರುತ್ತಿದ್ದ ವಿಮಾನದಲ್ಲಿದ್ದ ಹಲವು ವಿದ್ಯಾರ್ಥಿಗಳಿದ್ದರು. ಈ ವಿದ್ಯಾರ್ಥಿಗಳ ಪೈಕಿ ಕೆಲವರು ವಿಮಾನ ಲ್ಯಾಂಡಿಂಗ್ ಆಗುವ ಒಂದು ಗಂಟೆಗೂ ಮೊದಲು ಪ್ಯಾರಾಸಿಟಮೋಲ್ ಮಾತ್ರೆ ಸೇವಿಸಿದ್ದರು ಎಂಬುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದ್ದು, ವಿದ್ಯಾವಂತರಿಂದಲೇ ದೇಶಕ್ಕೆ ಅಪಾಯ ಹೆಚ್ಚಾಗಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಎಚ್ಚರ; ದೇಶದಲ್ಲಿ 30 ಕೋಟಿ ಜನರಿಗೆ ಹರಡಲಿದೆಯಂತೆ ಕೊರೊನಾ; 60 ವರ್ಷ ಮೆಲ್ಲಪಟ್ಟವರಿಗೆ ಇದೆ ದೊಡ್ಡ ಗಂಡಾಂತರ.!