ಲಾಕ್‌ಡೌನ್ ಪರಿಣಾಮವಾಗಿ ಹಸಿವಿನಿಂದ ಬಳಲುತ್ತಿದ್ದ ಜನರಿಗೆ 4 ಟನ್ ಆಹಾರ ಸಾಮಗ್ರಿ ವಿತರಿಸಿದ ಕೌನ್ಸಿಲರ್.!

0
126

ದೇಶದಲ್ಲಿ ಬಂದ್-ನಿಂದ ಭಾರಿ ಬಡವರಿಗೆ, ನಿರ್ಗತಿಕರಿಗೆ ಊಟ ವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿ ದಿನ ನಿತ್ಯ ದುಡಿದೆ ತಿನ್ನುವ ಬಡವರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎನ್ನುವುದು ಹೇಳಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬಡ ಜನರಿಗೆ ಸಹಾಯ ಮಾಡುವ ಮನಸ್ಸಿದರು ಕೊರೊನಾ ಭಯದಿಂದ ಯಾರು ಮನೆ ಬಿಟ್ಟು ಬರದಂತೆ ಆಗಿದೆ. ಈ ವೇಳೆ ಕೆಲವರು ಜೀವದ ಹಂಗು ತೊರೆದು ವಾಹನ ವಿಲ್ಲದಿದ್ದರೂ ನಡೆದುಕೊಂಡು ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತಿದ್ದಾರೆ. ಈ ವೇಳೆ ಹಸಿವಿನಿಂದ ಬಳಲುತಿದ್ದ ಮಂದಿಗೆ 4 ಟನ್ ಆಹಾರ ಸಾಮಗ್ರಿ ವಿತರಿಸಿದ ಕೌನ್ಸಿಲರ್ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

4 ಟನ್ ಆಹಾರ ಸಾಮಗ್ರಿ ವಿತರಿಸಿದ ಕೌನ್ಸಿಲರ್:

ಹೌದು ವಿಶ್ವದಲ್ಲಿ ಕೊರೊನಾ ವೈರಸ್ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರದ ಆದೇಶಕ್ಕೆ ಸ್ಪಂದಿಸಿ ಜನರು ಮನೆಯಲ್ಲಿ ಇದ್ದಾರೆ. ಆದರೆ ಹಸಿವಿನಿಂದ ಪರಿತಪಿಸುತ್ತಿದ್ದ ಬಡಾವಣೆ ಮಂದಿಗೆ ಕೌನ್ಸಿಲರ್ ನರಸಿಂಹ ಮೂರ್ತಿ ಸ್ಪಂದಿಸಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಇದು ನಡೆದಿದ್ದು ಬೆಂಗಳೂರು ಹೊರವಲಯ ನೆಲಮಂಗಲದ ರಾಯನ್ ನಗರ ನಿವಾಸಿಗಳಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಕೌನ್ಸಿಲರ್ ನರಸಿಂಹ ಮೂರ್ತಿ ಅವರು ವಿತರಣೆ ಮಾಡಿದ್ದಾರೆ. ವಾರ್ಡಿನ ಪ್ರತಿ ಜನರಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಮನೆ ಮನೆಗೆ ತೆರಳಿ ವಿತರಣೆ ಮಾಡಿ ಸಹಾಯ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ 25 ಕೆ.ಜಿ ಅಕ್ಕಿ, ಮೂರು ತರಹದ ಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಇನ್ನಿತರ ಪದಾರ್ಥಗಳನ್ನು ವಿತರಣೆ ಮಾಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸುಮಾರು 4 ಟನ್ ಆಹಾರ ಸಾಮಗ್ರಿಗಳ ವಿತರಣೆ ಮಾಡಿದ ಸದಸ್ಯರಿಗೆ ವಾರ್ಡಿನ ಜನತೆ ಧನ್ಯವಾದ ತಿಳಿಸಿದ್ದಾರೆ. ಲಾಕ್‍ಡೌನ್‍ನಿಂದ ಹೊರಬರದೆ ಕಂಗಾಲಾಗಿದ್ದ ಜನರಿಗೆ ಸ್ಪಂದನೆ ದೊರೆತಿರುವುದು ಉತ್ತಮ ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಾಮಾಜಿಕ ಕಾರ್ಯಕ್ಕೆ ಮಹಿಳೆಯರು ಹೂವುಗಳನ್ನು ನರಸಿಂಹ ಮೂರ್ತಿ ಅವರ ಮೇಲೆ ಹಾಕಿ ದಿನಸಿ ಸ್ವೀಕರಿಸಿ ಧನ್ಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಕೌನ್ಸಿಲರ್, ನಮ್ಮ ಬಡಾವಣೆಯ ಜನರು ಲಾಕ್‍ಡೌನ್‍ಗೆ ಸ್ಪಂದಿಸಿದ್ದಾರೆ. ಈ ಕೊರೊನಾ ವೈರಸ್ ತಡೆಗಟ್ಟಲು ಮನೆಯಿಂದ ಹೊರಗೆ ಬರದೆ ನಮ್ಮ ಕಾನೂನಿಗೆ ಗೌರವವನ್ನು ನೀಡಿದ್ದಾರೆ. ಆದರೆ ಆಹಾರಕ್ಕಾಗಿ ಎಲ್ಲರು ಪರಿತಪಿಸುತ್ತಿದ್ದರು, ಇದರಿಂದ ನನಗೆ ನೋವಾಯಿತು. ಹೀಗಾಗಿ ಪ್ರತಿನಿತ್ಯ ಕೂಲಿ ಕೆಲಸ ಮಾಡಿ ಜೀವನ ನಡೆಸುತಿದ್ದ ಎಲ್ಲಾ ಕುಟುಂಬಕ್ಕೆ ಆಹಾರ ಧಾನ್ಯಗಳನ್ನ ನೀಡಿದ್ದು, ನನಗೆ ಸಂತಸ ತಂದಿದೆ. ಮುಂದಿನ ಆದೇಶವರೆಗೂ ನಾವು ನಮ್ಮ ಗ್ರಾಮ, ನಮ್ಮ ರಾಜ್ಯ, ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸುವುದಾಗಿ ಕೌನ್ಸಿಲರ್ ನರಸಿಂಹಮೂರ್ತಿ ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದಷ್ಟೇ ಅಲ್ಲದೆ ನಿನ್ನೆ ಕೂಡ ಪತ್ತನಂತಿಟ್ಟ ಜಿಲ್ಲಾಧಿಕಾರಿ ಒಬ್ಬರು ಕೇರಳದ ಬುಡಕಟ್ಟು ಗ್ರಾಮವೊಂದಕ್ಕೆ ದಟ್ಟವಾದ ಕಾಡಿನಲ್ಲಿ 3 ಕಿಲೋ ಮೀಟರ್ ನಡೆದುಕೊಂಡು, ತಲೆ ಮೇಲೆ ದಿನಸಿಯನ್ನು ಹೊತ್ತು ಹೋಗಿ ಸಂಕಷ್ಟದಲ್ಲಿರುವರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಿ ಬಂದಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಈ ವೇಳೆ ಕೊನ್ನಿ ಕ್ಷೇತ್ರದ ಶಾಸಕ ಕೆ ಯು ಜಾನಿಶ್ ಅವರು ಮೂರು ಕಿಲೋ ಮೀಟರ್ ಕಾಡಿನಲ್ಲಿ ನಡೆದುಕೊಂಡೇ ಹೋಗಿ ಆಹಾರ ಸಾಮಗ್ರಿಗಳನ್ನು ತಲುಪಿಸಿ ಬಂದಿರುವುದು ಕೇರಳದಾದ್ಯಂತ ವ್ಯಾಪಕ ಜನ ಮನ್ನಣೆಗೆ ಒಳಗಾಗಿದೆ. 37 ಕುಟುಂಬಗಳಿಗೆ ದಿನಸಿ ಸೇರಿದಂತೆ ಇತರೆ ಅಗತ್ಯ ಸಾಮಗ್ರಿಗಳನ್ನು ತಲುಪಿಸಿ, ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಬಂದಿದ್ದಾರೆ.

Also read: ರಾಜ್ಯದ ಜನರಿಗೆ 2 ತಿಂಗಳ ಮುಂಗಡ ಪಡಿತರ ವಿತರಣೆ, ಈ ತಿಂಗಳ 10 ರೊಳಗೆ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ ರೇಷನ್.!