ಭಾರತಕ್ಕೂ ಕಾಲಿಟ್ಟ ಕೊರೋನಾ ವೈರಸ್; ಪ್ರಪಂಚಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ವಿಧಿಸಿದ ವಿಶ್ವ ಆರೋಗ್ಯ ಸಂಸ್ಥೆ, ಕರ್ನಾಟಕದಲ್ಲಿ ಕಟ್ಟೆಚ್ಚರ.!

0
178

ಚೀನಾದಲ್ಲಿ ಕೊರೋನಾ ವೈರಸ್​-ಗೆ 213 ಬಲಿಯಾಗಿದ್ದು, 9,692 ಪ್ರಕರಣ ದಾಖಲಾಗಿ ಇಡೀ ವಿಶ್ವವನ್ನೇ ಬೆಚ್ಚಿ ಬಿಳಿಸಿದೆ. ಈಗ ಈ ಮಾಹಾಮಾರಿ ಭಾರತಕ್ಕೂ ಕಾಲಿಟ್ಟಿದ್ದು. ವಿಶ್ವ ಆರೋಗ್ಯ ಸಂಸ್ಥೆ ಪ್ರಪಂಚಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ, ಚೀನಾದಿಂದ ಭಾರತಕ್ಕೆ ಆಗಮಿಸಿದ ಕೇರಳದ ವಿದ್ಯಾರ್ಥಿಯೊಬ್ಬನಿಗೆ ಈ ವೈರಸ್​ ಇರುವುದು ಅಧಿಕೃತವಾಗಿದೆ ಈ ಹಿನ್ನೆಲೆಯಲ್ಲಿ ಕೇಂದ್ರದ ಮುಖ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ವೈರಸ್ ಬಗ್ಗೆ ರಾಜ್ಯದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಭಾರತಕ್ಕೂ ಬಂದ ಕೊರೋನಾ?

ಹೌದು ಕರೋನಾ ವೈರಸ್ ಇದುವರೆಗೂ 17 ದೇಶಗಳಿಗೆ ವ್ಯಾಪಿಸಿದ್ದು, 170ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 8 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ವ್ಯಾಪಿಸಿದೆ. ಈ ಬೆನ್ನಲ್ಲೇ ಶುಕ್ರವಾರ ವುಹಾನ್‍ನಿಂದ ಭಾರತೀಯರ ಮೊದಲ ತಂಡವನ್ನು ಏರ್‌ಲಿಫ್ಟ್‌ ಮಾಡಲು ಸಕಲ ಸಿದ್ಧತೆಗಳನ್ನು ಕೇಂದ್ರ ಸರ್ಕಾರ ನಡೆಸಿದೆ. ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದ ತ್ರಿಪುರದ ಮುನೀರ್ ಎಂಬಾತ ಕರೋನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾನೆ. ಭಾರತದಾದ್ಯಂತ ಸುಮಾರು 900 ಜನರು ಪರೀಕ್ಷೆಗೆ ಒಳಪಡಿಸಲಾಗಿದೆ. ಕೇರಳದಲ್ಲಿ ವೀಕ್ಷಣೆಯಲ್ಲಿರುವ 806 ಜನರಲ್ಲಿ 10 ಮಂದಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳಲ್ಲಿದ್ದರೆ, ಉಳಿದವರು ಮನೆಯಿಂದಲೇ ಆಸ್ಪತ್ರೆಗಳ ಸಂಪರ್ಕದಲ್ಲಿದ್ದಾರೆ.

ಮಹಾರಾಷ್ಟ್ರದಲ್ಲಿ ಕನಿಷ್ಠ 27 ಜನರನ್ನು ವೀಕ್ಷಣೆಗೆ ಒಳಪಡಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರಲ್ಲಿ 10 ಜನರನ್ನು ಪ್ರತ್ಯೇಕಿಸಲಾಗಿದೆ. ಎರಡು ದಿನಗಳ ಹಿಂದೆ ಚೀನಾದಿಂದ ಹಿಂದಿರುಗಿದ ಪಂಜಾಬ್‍ನ ಮೊಹಾಲಿಯ ನಿವಾಸಿ 28 ವರ್ಷದ ಯುವಕನನ್ನು ಚಂಡೀಗಢ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪ್ರಪಂಚಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿ, ನಾವು ಈ ವೈರಸ್​ ಹಬ್ಬುವುದನ್ನು ತಡೆಯುವಂತೆ ಮಾಡಲು ಪ್ರಯತ್ನಿಸಬೇಕು. ನಾವು ಒಟ್ಟಾದಾಗ ಮಾತ್ರ ಅದು ಸಾಧ್ಯ,” ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇಂದ್ರ ಚೀನಾದ ಹುಬೈ ಪ್ರಾಂತ್ಯದಲ್ಲಿ ಮೃತಪಟ್ಟವರ ಸಂಖ್ಯೆ ಅಧಿಕವಾಗಿದೆ. ಹೀಗಾಗಿ ಈ ಭಾಗಕ್ಕೆ ತೆರಳದಂತೆ ನಿರ್ಬಂಧ ಹೇರಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಇಲಾಖೆ ತಿಳಿಸಿದೆ. 2002-2003ರಲ್ಲಿ ಸಾರ್ಸ್​ ಹೆಸರಿನ ಭೀಕರ ವೈರಸ್​ ಕಾಣಿಸಿಕೊಂಡಿತ್ತು. ಇದು 650 ಜನರನ್ನು ಬಲಿ ತೆಗೆದುಕೊಂಡಿತ್ತು. ಈಗ ಪತ್ತೆಯಾಗಿರುವ ಕರೋನಾ ವೈರಸ್​ಗೂ ಸಾರ್ಸ್​​ಗೂ ಸಾಮ್ಯತೆ ಇರುವುದರಿಂದ ವೈದ್ಯರು ಸಾಕಷ್ಟು ಆತಂಕಗೊಂಡಿದ್ದಾರೆ.

ಕರ್ನಾಟಕದಲ್ಲಿ ಕಟ್ಟೆಚ್ಚರ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕರ ಜೊತೆ ಕೇಂದ್ರದ ಮುಖ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ವೈರಸ್ ಬಗ್ಗೆ ರಾಜ್ಯದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆಗೆ ಸೂಚನೆ ನಿಡಲಾಗಿದೆ. ಮಂಗಳೂರು, ಕಾರವಾರದಲ್ಲಿ ಸಹ ಪ್ರಯಾಣಿಕರ ತಪಾಸಣೆಗೆ ಸೂಚಿಸಲಾಗಿದೆ. ಚೀನಾಕ್ಕೆ ಹೋಗಿ ರಾಜ್ಯಕ್ಕೆ ವಾಪಸ್ ಬಂದವರನ್ನು 28 ದಿನ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ. ಹಾಗೆಯೇ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯುವಂತೆ ತಿಳಿಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ವಿಶ್ವಾದ್ಯಂತ ಭೀತಿ ಹುಟ್ಟಿಸಿದ ಡೇಂಜರಸ್ ‘ಕೊರೊನಾ ವೈರಸ್’ ಗೆ ಕಾರಣವಾಯ್ತ ಬಾವಲಿ ಸೂಪ್? ಈ ವೈರಸ್ ಹಬ್ಬುವುದು ಹೇಗೆ?