ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮತ್ತೆ ವ್ಯೆದ್ಯ ವೃತ್ತಿಗೆ ಮರುಳಿದ 2019 ರ ಮಿಸ್ ಇಂಗ್ಲೆಂಡ್.!

0
90

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯೆದ್ಯರ ಕೊರೆತೆ ಎದ್ದು ಕಾಣುತ್ತಿದೆ ಏಕೆಂದರೆ ಮಹಾಮಾರಿ ವೈರಸ್ ಚಿಕಿತ್ಸೆ ವೇಳೆ ಸ್ವಲ್ಪ ಹೆಚ್ಚು ಕಡಿಮೆಯಾದರು ವ್ಯೆದ್ಯರೆ ಸೋಂಕಿಗೆ ತುತ್ತಾಗುವ ಸಂಭವ ಇದೆ. ಮತ್ತು ಚಿಕಿತ್ಸೆ ನೀಡಿ ಮನೆಗೆ ಹೋಗುವುದು ಕೂಡ ಅಪಾಯಕಾರಿ ಎನ್ನಲಾಗಿದೆ ಅದಕ್ಕಾಗಿ ಕೆಲವರು ವೃತ್ತಿ ಬಿಟ್ಟು ಮನೆಯಲ್ಲೇ ಕುಳಿತುಕೊಂಡಿದ್ದಾರೆ. ಈ ವೇಳೆ ಕೆಲವರು ಸ್ವ ಇಚ್ಚೆಯಿಂದ ಮುಂದೆ ಬಂದು ಚಿಕಿತ್ಸೆ ನೀಡುತ್ತಿದ್ದಾರೆ, ಅದರಲ್ಲಿ ಕೆಲವರು ರಾಜಕೀಯ ಬಿಟ್ಟು ವ್ಯೆದ್ಯ ವೃತ್ತಿಗೆ ಸೇರಿದ್ದಾರೆ. ಇನ್ನ ಕೆಲವರು ನಟನೆ, ಮಾಡ್ಲಿಂಗ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ವಿರಾಮ ಹೇಳಿ. ಸ್ವ ಇಚ್ಚೆಯಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದ್ದಾರೆ. ಇಂತಹ ಹೋರಾಟದಲ್ಲಿ 2019 ರ ಮಿಸ್ ಇಂಗ್ಲೆಂಡ್ ಕಿರೀಟ ಪಡೆದ ವ್ಯೆದ್ಯೆಯೊಬ್ಬರು ಮತ್ತೆ ವ್ಯೆದ್ಯ ವೃತ್ತಿಗೆ ಮರಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ವೈರಸ್ ಹರಡದಂತೆ ನಿಯಂತ್ರಿಸಲು ವೈದ್ಯರು ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಈ ಹೋರಾಟದಲ್ಲಿ ಭಾಗಿಯಾಗಲು ಮಿಸ್ ಇಂಗ್ಲೆಂಡ್-2019 ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ. ಇವರು ಮಿಸ್ ಇಂಗ್ಲೆಂಡ್-2019 ಭಾಷಾ ಮುಖರ್ಜಿ ವೈದ್ಯರಾಗಿ ತಮ್ಮ ವೃತ್ತಿ ಜೀವನವನ್ನು ಪುನರಾರಂಭಿಸಿದ್ದಾರೆ. ಪ್ರವಾಸದ ಸಲುವಾಗಿ ಭಾರತದಲ್ಲಿದ್ದ ಮುಖರ್ಜಿ, ಕೊರೊನಾ ವೈರಸ್ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚಾಗುತ್ತಿದ್ದಂತೆ ವೈದ್ಯರಾಗಿ ತಮ್ಮ ಕೆಲಸವನ್ನು ಮುಂದುವರಿಸಲು ಯುಕೆಗೆ ಮರಳಿದ್ದಾರೆ. ಕೋಲ್ಕತ್ತಾದಲ್ಲಿ ಜನಿಸಿದ ಭಾಷಾ ಮುಖರ್ಜಿ ಮೂಲತಃ ವೈದ್ಯರು. ಹೊಸ ವೃತ್ತಿಯಾಗಿ ಕಳೆದ ವರ್ಷ ಆಗಸ್ಟ್-ನಲ್ಲಿ ಮಿಸ್ ಇಂಗ್ಲೆಂಡ್ ಸ್ಪರ್ಧೆಯಲ್ಲಿ ಮಿಸ್ ಇಂಗ್ಲೆಂಡ್-2019 ಕಿರೀಟವನ್ನು ಮೂಡಿಗೇರಿಸಿಕೊಂಡಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದಾದ ನಂತರ ತನ್ನ ವೈದ್ಯಕೀಯ ವೃತ್ತಿ ಜೀವನದಿಂದ ವಿರಾಮ ತೆಗೆದುಕೊಂಡು ನಂತರ ಚಾರಿಟಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿದ್ದರು. ಆದರೆ ಈಗ ಕೊರೊನಾದಿಂದ ದೇಶ ಸಂಕಷ್ಟದಲ್ಲಿ ಸಲುಕಿದೆ ಎಂದು ಮತ್ತೆ ತನ್ನ ವೈದ್ಯಕೀಯ ವೃತ್ತಿಗೆ ಬಂದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಮುಖರ್ಜಿ, ಇದು ನನಗೆ ಕಠಿಣ ನಿರ್ಧಾರವಲ್ಲ ನಾನು ಸದ್ಯ ಆಫ್ರಿಕಾ ಮತ್ತು ಟರ್ಕಿ ಪ್ರವಾಸ ಮುಗಿಸಿದ್ದೇನೆ. ಏಷ್ಯಾ ದೇಶಗಳ ಪೈಕಿ ಮೊದಲು ನಾನು ಭಾರತಕ್ಕೆ ಪ್ರವಾಸ ಕೈಗೊಂಡಿದ್ದೆ. ಭಾರತದ ನಂತರ ನಾನು ಇನ್ನೂ ಹಲವಾರು ದೇಶಗಳಿಗೆ ಪ್ರವಾಸಕ್ಕೆ ಹೋಗಬೇಕಿತ್ತು. ಆದರೆ ಕೊರೊನಾ ವೈರಸ್‍ನಿಂದ ಅದು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಮತ್ತೆ ವೈದ್ಯಕೀಯ ವೃತ್ತಿಗೆ ಮರಳಿ ಜನಸೇವೆ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಅದರಂತೆ ನಾನು ಕೊರೊನಾ ವೈರಸ್ ಬಗ್ಗೆ ನನ್ನ ಸಹೋದ್ಯೋಗಿಗಳಿಂದ ಕೇಳಿ ತಿಳಿದುಕೊಂಡೆ. ಅವರು ಅಲ್ಲಿ ತುಂಬಾ ಕಷ್ಟಪಡುತ್ತಿದ್ದರು. ಆಗ ನನಗೆ ಅವರ ಕಷ್ಟದಲ್ಲಿ ಭಾಗಿಯಾಗಬೇಕು ಮತ್ತು ವೈದ್ಯಕೀಯ ವೃತ್ತಿಗೆ ಮರಳಬೇಕು ಅನಿಸಿತು. ಅದಕ್ಕಾಗಿ ಭಾರತದಿಂದ ನನ್ನ ದೇಶಕ್ಕೆ ಬಂದೆ. ಅಲ್ಲಿಂದ ಬಂದ ನಂತರ ಎರಡು ವಾರ ಸ್ವಯಂ ನಿರ್ಬಂಧದಲ್ಲಿ ಇದ್ದೆ. ಇದಾದ ನಂತರ ಮಂಗಳವಾರದಿಂದ ಪಿಲ್ಗ್ರಿಮ್ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಮುಖರ್ಜಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾಡೆಲ್ ಮತ್ತು ವ್ಯೆದ್ಯ ಎಂ.ಎಸ್. ಮುಖರ್ಜಿ ಮಾರ್ಚ್ ಆರಂಭದ ವಾರಗಳಲ್ಲಿ ಭಾರತದಲ್ಲಿದ್ದರು. ಈ ನಡುವೆ ಯುಕೆಯಲ್ಲಿ ಕೊರೊನಾ ವೈರಸ್ ನಿಂದ ಪರಿಸ್ಥಿತಿ ತೀರ ಹದಗೆಟ್ಟಿತ್ತು. ಈ ಬಗ್ಗೆ ಪೂರ್ವ ಇಂಗ್ಲೆಂಡ್‍ನ ಬೋಸ್ಟನ್ ನಲ್ಲಿರುವ ಪಿಲ್ಗ್ರಿಮ್ ಆಸ್ಪತ್ರೆಯಲ್ಲಿರುವ ಅವರ ಮಾಜಿ ಸಹೋದ್ಯೋಗಿಗಳು ದೇಶದಲ್ಲಿ ಪರಿಸ್ಥಿತಿ ಬಹಳ ಭೀಕರವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಕಾರಣದಿಂದ ಮುಖರ್ಜಿ ಮತ್ತೆ ವೈದ್ಯ ವೃತ್ತಿಗೆ ಮರಳಲು ತೀರ್ಮಾನಿಸಿದ್ದಾರೆ. ಇಂಗ್ಲೆಂಡ್ ನಲ್ಲೂ ಕೂಡ ಕೊರೊನಾ ಮಹಾಮಾರಿ ರುದ್ರನರ್ತನ ಮಾಡುತ್ತಿದೆ. ಇಲ್ಲಿಯವರೆಗೂ ಯುಕೆಯಲ್ಲಿ ಸುಮಾರು 786 ಜನ ಸಾವನ್ನಪ್ಪಿದ್ದಾರೆ. ಜೊತೆಗೆ 50 ಸಾವಿರಕ್ಕೂ ಹೆಚ್ಚು ಜನ ಕೊರೊನಾ ಸೋಂಕಿತರು ಇದ್ದಾರೆ. ಭಾರತದಲ್ಲಿ ಕೂಡ ಪ್ರತಿನಿತ್ಯ ಇದರ ರುದ್ರ ನರ್ತನ ಹೆಚ್ಚಾಗುತ್ತಿದೆ. ಅದಕ್ಕಾಗಿ ಲಾಕ್ ಡೌನ್ ಕೂಡ ಮುಂದಕ್ಕೆ ಹಾಕುವ ಮಾಹಿತಿ ಇದೆ.

Also read: ಆರು ದಿನ ಹನಿಮೂನ್ ಗೆ ಬಂದ ನವ ಜೋಡಿ ಐಷಾರಾಮಿ ರೆಸಾರ್ಟ್-ನಲ್ಲಿ ತಿಂಗಳವರೆಗೆ ಉಳಿದು ಫಜೀತಿಗೆ ಸಿಲಿಕಿದ್ದು ಹೇಗಿದೆ ನೋಡಿ.!