ಜೀವದ ಹಂಗು ತೊರೆದು 9 ತಿಂಗಳ ಮಗು ಮತ್ತು ವೃದ್ಧ ತಾಯಿಯನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ದಂಪತಿಗಳು.!

0
333

ಕೊರೊನಾ ವೈರಸ್ ಎಂದರೆ ಜನರು ಹೇದರಿ ಮನೆಯಲ್ಲಿ ಕುಳಿತುಕೊಳ್ಳುತ್ತಿದ್ದಾರೆ. ಒಬ್ಬರಿಗೊಬ್ಬರು ಎದುರು ನಿಂತು ಮಾತನಾಡಲು ಭಯಪಡುತ್ತಿದ್ದಾರೆ. ಬೇರೆ ಊರುಗಳಿಂದ ಬಂದ ಕೆಲವರನ್ನು ಊರಿಗೆ ಸೇರಿಸಲು ಕೂಡ ಹಿಂದೆ ಮುಂದೆ ನೋಡುತ್ತಿದ್ದಾರೆ. ಅದರಂತೆ ಸರ್ಕಾರ ಕೂಡ ಕೊರೊನಾ ನಿಯಂತ್ರಣಕ್ಕೆ ನಿಂತಿದ್ದು. ಹಲವು ಕ್ರಮಗಳನ್ನ ತೆಗೆದುಕೊಂಡಿದೆ. ಸೋಂಕಿತರನ್ನು ರಕ್ಷಿಸಲು ಮತ್ತು ಬೇರೆಯವರಿಗೆ ಹರಡದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಈ ವೇಳೆ ವ್ಯೆದ್ಯರ ಸೇವೆಗೆ ಜನರು ಕೈಮುಗಿಯುತ್ತಿದ್ದಾರೆ ಇಂತಹ ಸೇವೆಯಲ್ಲಿ ದಂಪತಿಗಳಿಬ್ಬರು ಸಲ್ಲಿಸುತ್ತಿರುವ ಸೇವೆಗೆ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಏಕೆಂದರೆ ಹಸುಗೂಸು, ಮತ್ತು ವೃದ್ಧ ತಾಯಿಯನ್ನು ಮನೆಯಲ್ಲಿ ಬಿಟ್ಟು ಹಗಲು ರಾತ್ರಿ ಎನ್ನದೆ ಸೋಕಿಂತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇಡೀ ದೇಶದವೇ ಭಯದಲ್ಲಿ ಜೀವನ ಮಾಡುತ್ತಿದೆ. ಅದರಲ್ಲಿ ಚಿಕ್ಕ ಮಕ್ಕಳು ಮತ್ತು ವೃದ್ಧರು ಎಷ್ಟೇ ಕಾಳಜಿವಹಿಸಿದರು ಕಡಿಮೆಯಾಗಿದೆ. ಮನೆಯಲ್ಲಿ ಇವರ ಬಗ್ಗೆ ವಿಶೇಷ ಆರೈಕೆ ಮಾಡುವ ಅವಶ್ಯಕತೆ ಇದೆ. ಆದರೆ ಇದೆಲ್ಲವನ್ನು ಲೆಕ್ಕಿಸದೆ ಕುಟುಂಬಕ್ಕೆ ಹೆಚ್ಚಿನ ಮಹ್ವತ ನೀಡದೆ ಕೊರೊನಾ ವಿರುದ್ಧ ಹೋರಾಡಲು ದಂಪತಿಗಳಿಬ್ಬರೂ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸೇವೆ ಸಲ್ಲಿಸುತ್ತಿರುವವರು ಯಾರೆಂದರೆ ಬೆಳಗಾವಿಯಲ್ಲಿ ವೃತ್ತಿಯಲ್ಲಿ ದಾದಿಯರಾಗಿರುವ ಈ ದಂಪತಿ, ತಮ್ಮ ಜೀವದ ಹಂಗು ತೊರೆದು ಜಿಲ್ಲಾಸ್ಪತ್ರೆಯ ಕೊರೊನಾ ವಾರ್ಡಿನಲ್ಲಿ ಸೋಂಕಿತರ ಸೇವೆಯಲ್ಲಿ ನಿರತರಾಗಿದ್ದಾರೆ. ಸಂತೋಷ್ ಜನಮಟ್ಟಿ ದಂಪತಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ದಂಪತಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 15 ದಿನಗಳಿಂದ ಹಗಲಿರುಳು ಕೊರೊನಾ ವಿಶೇಷ ವಾರ್ಡಿನಲ್ಲಿ ಸೋಂಕಿತರ ಸೇವೆ ಮಾಡುತ್ತಿದ್ದಾರೆ.

ಇವರು 9 ತಿಂಗಳ ಮಗು ಮತ್ತು ವೃದ್ಧ ತಾಯಿಯನ್ನು ಮನೆಯಲ್ಲಿಯೇ ಬಿಟ್ಟು ಕೊವೀಡ್ ವಾರ್ಡಿನಲ್ಲಿ ನರ್ಸಿಂಗ್ ಸೇವೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ದಂಪತಿಗಳು ನಮಗೆ ಮನೆಗೆ ಹೋಗಲು ಭಯವಾಗುತ್ತಿದೆ. ಯಾಕಂದರೆ ಮಗುವಿಗೆ, ವೃದ್ಧೆಗೆ ಎಲ್ಲಿ ಸೋಂಕು ತಗಲುತ್ತೋ ಎಂಬ ಭಯವಿದೆ. ಹೀಗಾಗಿ ಕಳೆದ 15 ದಿನಗಳಿಂದ ಮನೆಗೆ ತೆರಳದೆ ಕೊರೊನಾ ವಾರಿಯರ್ಸ್ ದಂಪತಿ ಕ್ವಾರಂಟೈನ್ ಲಾಡ್ಜ್‌ನಲ್ಲಿ ವಾಸ ಮಾಡುತ್ತಿದ್ದೇವೆ. ನಾವು ಹೆಚ್ಚಿನ ಸಮಯ ಕೊರೊನಾ ಸೋಂಕಿತರ ಜೊತೆಯಲ್ಲೇ ಇರುವುದರಿಂದ ಸೋಂಕು ಅಂಟುವ ಭಯವಿದೆ. ಅದರಲ್ಲಿ ಕೋವಿಡ್ ವಾರ್ಡಿನಲ್ಲಿ ಕೆಲಸ ಮಾಡುವವರು 21 ದಿನ ಮನೆಗೆ ಹೋಗುವಂತಿಲ್ಲ. ಚಿಕಿತ್ಸೆ ನೀಡುವಾಗ ಅಪ್ಪಿ ತಪ್ಪಿ ಸಿಬ್ಬಂದಿಗೆ ಈ ವೈರಸ್ ಬರುವ ಸಾಧ್ಯತೆ ಇದೆ. ಅದಕ್ಕಾಗಿ ಇಲ್ಲಿ ಕೆಲಸ ಮಾಡಿದವರನ್ನು ನಿಗಾ ಘಟಕದಲ್ಲಿ ಇರಿಸಿ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೀಗಾಗಿ ಡ್ಯೂಟಿ ಮಾಡುವ ನರ್ಸ ದಂಪತಿಗೆ ಮನೆಯಲ್ಲಿರುವ ಅವರ ಮಕ್ಕಳದ್ದೇ ಚಿಂತೆಯಾಗಿದೆ. ಹಾಗಂತ ಮನೆಗೆ ಹೋದರೆ ದೊಡ್ಡ ಗಂಡಾತರವೇ ಆಗಬಹುದು ಅದಕ್ಕಾಗಿ ಹೋಗಿಲ್ಲ ಎನ್ನುವುದು ಒಂದು ಕಡೆಯಾದರೆ ಕೊರೊನಾಕ್ಕೆ ಚಿಕಿತ್ಸೆ ನೀಡುವುದು ದೇಶ ಸೇವೆ ಸಲ್ಲಿಸಿದಂತೆ ಅದಕ್ಕಾಗಿ ಮನೆ ಮಕ್ಕಳನ್ನು ಲೆಕ್ಕಿಸದ ಕೆಲಸ ಮಾಡುತ್ತಿದ್ದೇವೆ ಎಂದು ದಂಪತಿಗಳು ಹೇಳಿದ್ದಾರೆ. ಅಷ್ಟೇಅಲ್ಲದೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯೆ ತಮ್ಮ ಪೋಷಕರನ್ನು ನೆನೆದು ಕಣ್ಣೀರಿಟ್ಟಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದೆಹಲಿಯ ಏಮ್ಸ್ ವೈದ್ಯೆ ಒಬ್ಬರು ಕುಟುಂಬಸ್ಥರಿಂದ ದೂರವಿದ್ದು ಕೆಲಸ ಮಾಡಬೇಕು ಎಂದು ಸರಳವಾಗಿ ಹೇಳಬಹುದು. ಆದ್ರೆ ಕುಟುಂಬಸ್ಥರ ಜೊತೆ ಮಾತನಾಡುವಾಗ ಮತ್ತು ಅವರಿಂದ ದೂರವಿದ್ದಾಗ ಸಹಜವಾಗಿ ನೋವು ಆಗುತ್ತದೆ. ಮನೆಗೆ ಹೋದ್ರೆ ನಮ್ಮಿಂದ ಅವರಿಗೆ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಒಂದು ವೇಳೆ ನಮ್ಮಿಂದ ಕುಟುಂದವರಿಗೆ ಸೋಂಕು ತಾಗಿದ್ರೆ ಆ ತಪ್ಪಿನಿಂದ ಕ್ಷಮೆ ಸಿಗಲಾರದು ಎಂದು ಹೇಳುತ್ತಾ ಭಾವುಕರಾಗಿದ್ದಾರೆ. ಹೀಗೆ ದೇಶದಲ್ಲಿ ಪೊಲೀಸ್, ಪತ್ರಕರ್ತರು, ವ್ಯೆದ್ಯರು, ಸೇರಿದಂತೆ ಹಲವರು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಅದಕ್ಕಾಗಿ ಕೊರೊನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರ ಸಹಕಾರ ಕೂಡ ಮುಖ್ಯವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾದಿಂದ ಕುಸಿದಿರುವ ಭಾರತದ ಅರ್ಥವ್ಯವಸ್ಥೆಯನ್ನು ಪುನರ್ ಚೇತರಿಸಲು ಸೂಕ್ತ ಸಲಹೆ ನೀಡಿದ ರಘುರಾಮ್ ರಾಜನ್.!