ಕೊರೋನಾದಿಂದ ಬಳಲುತಿದ್ದರೂ ವಿದ್ಯಾರ್ಥಿಗಳಿಗಾಗಿ ಆನ್’ಲೈನ್ ಮೂಲಕ ಪಾಠ ಮಾಡುತ್ತಿರುವ ಶಿಕ್ಷಕ ಹುಸೇನ್..

0
73

‘ಮನಸಿದ್ದರೆ ಮಾರ್ಗ’ ಅಂತಾರೆ ಎಲ್ಲರೂ. ಈ ಮಾತು ಯಾಕೆ ಹೇಳುತ್ತಿದ್ದೇನೆ ಎಂದರೆ, ಸ್ವಯಂ ಉತ್ತೇಜನೆ, ಸ್ಪಷ್ಟ ಗುರಿ ಅದಕ್ಕೆ ತಕ್ಕಂತೆ ಕಾರ್ಯ ಯೋಜನೆ ಮತ್ತು ಪರಿಶ್ರಮ ಇದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ನಿದರ್ಶನ ಇದು. ಮಾನವನ ಅಂತರಾಳದಲ್ಲಿರುವ ಅಪಾರವಾದ ಶಕ್ತಿಯನ್ನು ಕೇಂದ್ರೀಕರಿಸಿ, ಗುರಿಯನ್ನು ಮುಟ್ಟುವ ಗುಟ್ಟು ಕೂಡ ಆ ಮಾತಿನಲ್ಲಿದೆ. ಮಾನವನ ಚೈತನ್ಯಕ್ಕೆ, ಬುದ್ಧಿಶಕ್ತಿಗೆ ಮಿತಿಯಿಲ್ಲ; ಇಲ್ಲದ ಆ ಮಿತಿಯನ್ನು ನಕಾರಾತ್ಮಕ ಆಲೋಚನೆಗಳಿಂದ ನಾವೇ ಸ್ವತಃ ನಿರ್ಮಿಸುತ್ತೇವೆ. ಇದನ್ನು ತಡೆಯಲು, ಕನಸುಗಳು ಮಹತ್ವಾಕಾಂಶೆಯಾಗಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಮಾಜವನ್ನು ರೂಪಿಸುವ ಶಿಕ್ಷಕರಿಂದ ಏನೆಲ್ಲಾ ಸಾಧ್ಯಎಂಬುದಕ್ಕೆ ಕಿಫಾಯತ್ ಹುಸೇನ್ ಸಾಕ್ಷಿ. ಹೌದು.. ಜಗತ್ತಿನಾದ್ಯಂತ ಕೊರೋನಾ ಎಂಬ ಮಹಾಮಾರಿ ಆವರಿಸಿಕೊಂಡಿದೆ. ಹೌದು, ದಿನೇ ದಿನೇ ತನ್ನ ಕಬಂಧಬಾಹುಗಳನ್ನು ಚಾಚುತ್ತಲೇ ಸಾಗಿರುವ ಕೊರೋನಾ ವೈರಾಣು ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯ. ಇನ್ನು ಕೊರೋನಾ ಸೋಂಕು ತಗುಲಿರುವವರು ಕ್ವಾರೆಂಟೈನ್’ನಲ್ಲಿರಬೇಕು.

ಭಾರತದ ಲಡಾಕ್’ನಲ್ಲಿ ಲೇಹ್ ಪ್ರದೇಶದ ಶಿಕ್ಷಕ ಕಿಫಾಯತ್ ಹುಸೇನ್ ಕೊರೋನಾ ವೈರಸ್’ನಿಂದ ಬಳಲುತಿದ್ದು, ಕ್ವಾರೆಂಟೈನ್’ನಲ್ಲಿದ್ದಾರೆ. ಆದರೂ ಸಮಯ ಹಾಳು ಮಾಡದ ಹುಸೇನ್ ತನ್ನ ವಿದ್ಯಾರ್ಥಿಗಳಿಗೆ ಆನ್’ಲೈನ್ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದಾಗಿ ಮಕ್ಕಳ ಅಧ್ಯಯನದ ವಾರ್ಷಿಕ ವರ್ಷಕ್ಕೆ ತೊಂದರೆ ಎದುರಾಗಿದೆ. ಆದರೆ ಅತೀವ ಬದ್ಧತೆ ಮೆರೆದಿರುವ ಹುಸೇನ್ ಎಂಬ ಶಿಕ್ಷಕ ಮಕ್ಕಳಿಗೆ ಆನ್’ಲೈನ್ ಪಾಠ ಹೇಳಿಕೊಡುತ್ತಿದ್ದಾರೆ. ವಿದ್ಯಾರ್ಥಿಗಳಿಗಾಗಿ ಮೊಬೈಲ್ ಇಂಟರ್ನೆಟ್ ಬಳಸಿಕೊಂಜು ಮ್ಯಾತ್ಸ್ ಫಾರ್ಮುಲಾ, ಥಿಯರಿಯನ್ನು ಕ್ಯಾಮೆರಾ ಮುಂದೆ ನಿಂತು ಪಾಠ ಮಾಡುತ್ತಿದ್ದಾರೆ. ಇವರು ಗಣಿತ ಶಿಕ್ಷಕರಾಗಿದ್ದು, ಪಾಠ ಮಾಡಿ ಯೂಟ್ಯೂಬ್’ಗೆ ಅಪ್’ಲೋಡ್ ಮಾಡುತ್ತಿದ್ದಾರೆ.

ಈ ಬಗ್ಗೆ ಟೀಂ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಶಿಕ್ಷಕ ಹುಸೇನ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಅಧ್ಯಾಪಕನ ಶಿಕ್ಷಣ ಪ್ರೀತಿಗೆ ಎಲ್ಲೆಡೆಗಳಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಅಧ್ಯಾಪಕನಿಗೆ ಶಿಕ್ಷಣ ಪ್ರೀತಿ ಇದ್ದರೆ ಹಾಗೂ ಮಕ್ಕಳಿಗೆ ಓದುವ ಹವ್ಯಾಸ ಇದ್ದರೆ ಯಾವ ಸವಾಲು ಅಡ್ಡಿಯಾಗಲ್ಲ ಎಂಬುದಕ್ಕೆ ಉತ್ತಮ ನಿದರ್ಶನ ಇದಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಿಯಲ್ ಸ್ಟಾರ್ ಉಪೇಂದ್ರರವರು ಕರೋನಾ ಬಿಕ್ಕಟ್ಟಲ್ಲಿ ವೈಫಲ್ಯವಾದ ಸರ್ಕಾರಕ್ಕೆ ಯಾವ ರೀತಿ ಕ್ಲಾಸ್ ತಗೊಂಡಿದ್ದಾರೆ ನೋಡಿ, ಅವರ ಮಾತು ಅಕ್ಷರಶಃ ಸತ್ಯ!!