ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
307

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ ನೇಮಕಾತಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 29,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೀನಿಯರ್ ಎಕ್ಸಿಕ್ಯುಟಿವ್

ಸಂಸ್ಥೆ (Organisation): ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ

ವಿದ್ಯಾರ್ಹತೆ (Educational qualification): ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳು ಆಪರೇಟಿಂಗ್ ಅಥವಾ ಕಮರ್ಷಿಯಲ್ ಡಿಪಾರ್ಟ್ಮೆಂಟ್ ನಲ್ಲಿ ಅನುಭವವನ್ನು ಪಡೆದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ: ಸಿಆರ್‌ಐಎಸ್‌ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಸಿಆರ್‌ಐಎಸ್‌ ನ ಅಧಿಕೃತ ವೆಬ್‌ಸೈಟ್‌ http://cris.org.in/criswebsite/crissite/index.jsp ನಲ್ಲಿ
ಕೇಳಲಾಗಿರು ಅಭ್ಯರ್ಥಿಗಳು ಅರ್ಹತೆಯನ್ನು ಹೊಂದಿದ್ದಲ್ಲಿ ತಮ್ಮ ರೆಸ್ಯೂಮೆ ಜೊತೆಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಮೇ 29,2019 ರೊಳಗೆ ಕಳುಹಿಸಬಹುದು. ಕಚೇರಿಯ ವಿಳಾಸವನ್ನು ಅಧಿಕೃತ ವೆಬ್‌ಸೈಟ್‌ನಿಂದ ಪಡೆಯಬಹುದು.

ಹೆಚ್ಚಿನ ಮಾಹಿತಿ: https://drive.google.com/file/d/12BPb16MXectP7IPDmvsknelM9QKAfsCF/view ಕ್ಲಿಕ್ ಮಾಡಿ.