ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 1,412 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
135

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 1,412 ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 6,2020ರೊಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಹೆಡ್ ಕಾನ್ಸ್ಟೇಬಲ್ (ಜಿಡಿ)

ಸಂಸ್ಥೆ (Organisation): ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ ಪಿಎಫ್)

ವೇತನ ವಿವರ (Salary Scale): ತಿಂಗಳಿಗೆ 25,500/-ರಿಂದ 81,100/-ರೂ

ವಿದ್ಯಾರ್ಹತೆ (Educational Qualification): 12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಆಗಸ್ಟ್ 1,2019ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://crpf.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ಅಥವಾ ಘಟಕಗಳಿಗೆ ಮಾರ್ಚ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.