ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಸಿ.ಆರ್.ಪಿ.ಎಫ್. ಯೋಧರು ತಮ್ಮ ರಕ್ತವನ್ನು ನೀಡಿ ಪ್ರಾಣ ಉಳಿಸಿದ್ದಾರೆ!!

0
113

ರಾಷ್ಟ್ರ ರಾಜ್ಯಧಾನಿ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ ಸಂಖ್ಯೆ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಫೆ. 24ರಿಂದ ಸುಮಾರು 7,000 ಪ್ಯಾರಾಮಿಲಿಟರಿ ಸಿಬ್ಬಂದಿಯನ್ನು ದೆಹಲಿಯಲ್ಲಿ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ದೆಹಲಿ ಪೊಲೀಸ್ ಇಲಾಖೆ ಹೆಚ್ಚುವರಿಯಾಗಿ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜನೆ ಮಾಡಿದೆ. ಹಿಂಸಾಚಾರದಲ್ಲಿ ಗಾಯಗೊಂಡವರ ಚಿಕಿತ್ಸೆಗೆ 34 ಸಿಆರ್‌ಪಿಎಫ್ ಯೋಧರು ರಕ್ತದಾನ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ನೆರವಾಗಲೆಂದು ಸಿಆರ್‌ಪಿಎಫ್‌ ಯೋಧರು ಇಂದು ರಕ್ತದಾನ ಮಾಡಿದ್ದಾರೆ. 34 ಕ್ಕೂ ಹೆಚ್ಚು ಮಂದಿ ಸಿಆರ್‌ಪಿಎಫ್ ಯೋಧರು ಇಂದು ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದರು. ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ರಕ್ತದ ಕೊರತೆ ಆಗಬಾರದೆಂಬ ದೂರದೃಷ್ಟಿಯಿಂದ ರಕ್ತದಾನ ಮಾಡಲಾಗಿದೆ. ಒಟ್ಟು 50 ಮಂದಿ ಸಿಆರ್‌ಪಿಎಫ್ ಯೋಧರು ರಕ್ತದಾನ ಮಾಡಲೆಂದು ಆಸ್ಪತ್ರೆಗೆ ಆಗಮಿಸಿದ್ದರು. ಅವರಲ್ಲಿ 34 ಮಂದಿಯಿಂದ ಮಾತ್ರವೇ ರಕ್ತ ಪಡೆಯಲಾಗಿದ್ದು, ಉಳಿದವರು ರಕ್ತದಾನ ಮಾಡಲು ತಯಾರಿರಿರೆಂದು ಸೂಚಿಸಿ ಕಳುಹಿಸಲಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏಮ್ಸ್ ಗುರುವಾರ ಆಯೋಜಿಸಿದ್ದ ಮೆಗಾ ರಕ್ತದಾನದ ಚಾಲನೆಯಲ್ಲಿ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್ಎಫ್ ಮತ್ತು ಐಟಿಬಿಪಿಯ 1,300 ಕ್ಕೂ ಹೆಚ್ಚು ಸಿಬ್ಬಂದಿ ರಕ್ತದಾನ ಮಾಡಿದ್ದು. ಕೇಂದ್ರ ಮೀಸಲು ಪೊಲೀಸ್ ಪಡೆ, ಸುಮಾರು 500 ಸಿಬ್ಬಂದಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ 400, ಗಡಿ ಭದ್ರತಾ ಪಡೆ 350 ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ದಳದ 100 ಸಿಬ್ಬಂದಿ ರಕ್ತದಾನ ಮಾಡಿದ್ದಾರೆ ಎಂದು ಕ್ಯಾಂಪ್, ಹಿರಿಯ ಸಿಎಪಿಎಫ್ ಅಧಿಕಾರಿಯೊಬ್ಬರು ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಆಯಾ ಪಡೆಗಳ ಮುಖ್ಯಸ್ಥರು, ಸಿಐಎಸ್ಎಫ್ ಮಹಾನಿರ್ದೇಶಕ ರಾಜೇಶ್ ರಂಜನ್, ಬಿಎಸ್ಎಫ್ ಮುಖ್ಯಸ್ಥ ವಿ ಕೆ ಜೊಹ್ರಿ ಮತ್ತು ಐಟಿಬಿಪಿ ಡಿಜಿ ಎಸ್ ಎಸ್ ದೇಸ್ವಾಲ್ ತಮ್ಮ ಸಿಬ್ಬಂದಿಗಳ ರಕ್ತದಾನದ ಚಾಲನೆ ಮಾಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದೆಹಲಿಯ ಜಿಟಿಡಿ ಆಸ್ಪತ್ರೆಯಲ್ಲಿ ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡು ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಚಿಕಿತ್ಸೆಗೆ ರಕ್ತದ ಅವಶ್ಯಕತೆ ಇದೆ. ಹಾಗಾಗಿ ಆಸ್ಪತ್ರೆಯಲ್ಲಿನ ರಕ್ತದ ಬ್ಯಾಂಕ್ ಕೊರತೆ ಆಗದಂತಿರಲೆಂದು ರಕ್ತದಾನ ಮಾಡಲಾಗಿದೆ. ಈ ಕುರಿತಂತೆ ದೆಹಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಇದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮಾದರಿಯಂತೆಯೇ ಇದೀಗ ದೆಹಲಿಯಲ್ಲೂ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ದೆಹಲಿ ಪೊಲೀಸರು ಸಿದ್ಧತೆಯಲ್ಲಿ ತೊಡಗಿದ್ದಾರೆ.

Also read: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿಯಿಂದ ಹಿಂಸಾಚಾರ ನಡೆಯುತ್ತಿದೆ, ಇಲ್ಲಿದೆ ನೋಡಿ ಸರಿಯಾದ ಮಾಹಿತಿ!!