ಈ ಸುಡುವ ಬೇಸಿಗೆಯಲ್ಲಿ ಸೌತೆಕಾಯಿಯನ್ನು ಈ ರೀತಿಯಲ್ಲಿ ಬಳಸಿದರೆ ಮುಖದ ತ್ವಚೆಯ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.!

0
315

ಹೇರಳವಾದ ನೀರಿನಿಂದ ಕೂಡಿರುವ ಸೌತೆಕಾಯಿ ದೇಹದ ತಾಪವನ್ನು ಕಡಿಮೆಮಾಡುವುದು. ಜೊತೆಗೆ ದೇಹ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುವುದು. ಅಷ್ಟೇ ಅಲ್ಲದೆ ವಿನಮ್ರವಾದ ಈ ತರಕಾರಿಯು ವಿಟಮಿನ್ ಸಿ, ವಿಟಮಿನ್ ಎ ಹಾಗೂ ಕ್ಯಾರೋಟಿನ್‍ಗಳನ್ನು ಒಳಗೊಂಡಿದೆ. ಹಾಗಾಗಿಯೇ ಸೌತೆಕಾಯಿಯನ್ನು ದೇಹದಲ್ಲಿ ನಿರ್ಜಲೀಕರಣವುಂಟಾದಾಗ ಹಾಗೂ ಚರ್ಮದ ಸಮಸ್ಯೆ ಕಾಣಿಸಿಕೊಂಡಾಗ ಹೆಚ್ಚು ಸೇವನೆಯನ್ನು ಮಾಡುತ್ತಾರೆ. ಸೌತೆಕಾಯಿಂದ ಮಂಕಾದ ಚರ್ಮದ ಆರೈಕೆಯನ್ನು ಮಾಡಬಹುದು. ಬಹು ಸುಲಭವಾಗಿ ಹಾಗೂ ಸರಳ ವಿಧಾನದಿಂದ ಹಾಗಾದ್ರೆ ಹೇಗೆ ಬಳಸುವುದು ಸೌತೆಕಾಯಿ ಇಲ್ಲಿದೆ ನೋಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನೀರಿನಂಶ ಹೆಚ್ಚಿರುವ ಸೌತೆಕಾಯಿ:

ಸೌತೆಕಾಯಿಯಲ್ಲಿ 95ರಷ್ಟು ಪ್ರಮಾಣ ನೀರಿನಾಂಶವಿದ್ದು, ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಮತ್ತು ನಿಮ್ಮನ್ನು ಕ್ರಿಯಾಶೀಲರಾಗಿ ಇರಿಸಲು ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಸೌತೆಕಾಯಿಯಲ್ಲಿ ಅಧಿಕ ಪ್ರಮಾಣದ ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳಿದ್ದು, ಇವು ರಕ್ತ ಸಂಚಾರವನ್ನು ಸುಗಮಗೊಳಿಸುತ್ತದೆ. ಜತೆಗೆ ಇದರಲ್ಲಿರುವ ಹೆಚ್ಚಿನ ನೀರಿನಾಂಶ, ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಾಯ ಮಾಡುತ್ತದೆ.

ಸೌತೆಕಾಯಿ ಜ್ಯೂಸ್​ ತಯಾರಿಸಿ ನಿಮ್ಮ ಚರ್ಮದ ಮೇಲೆ ಲೇಪಿಸಿ. ಇದರಲ್ಲಿರುವ ಪೊಟ್ಯಾಷಿಯಂ ಅಂಶ ಚರ್ಮವನ್ನು ಶುದ್ಧಗೊಳಿಸಿ, ಒಣ ಚರ್ಮವನ್ನು ಒದಗಿಸುತ್ತದೆ. ಜತೆಗೆ ಯೌವ್ವನ ಭರಿತ ತ್ವಚೆ ನಿಮ್ಮದಾಗಿಸುತ್ತದೆ.

ಸೌತೆಕಾಯಿ ತಿನ್ನುವುದರಿಂದ ಅರೋಗ್ಯ

ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ತಿಳಿದುಕೊಂಡಿರುತ್ತಾರೆ. ಕೆಲವರು ತಮ್ಮ ಡಯಟ್‍ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಸೌತೆಕಾಯಿ ಒಳ್ಳೆಯದು ಅಂತಾ ಹೆಚ್ಚಾಗಿ ಸೇವನೆ ಮಾಡಿದ್ರೆ ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲವು ಜನರು ಡಯಟ್ ಎಂದು ದಿನಕ್ಕೆ 8 ರಿಂದ 10 ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಒಳ್ಳೆಯದಾಗುತ್ತೆ. ಆದರೆ ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತೆ ಸೌತೆಕಾಯಿ ಕೂಡ ವಿಷ ಆಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೌತೆಕಾಯಿ ಜ್ಯೂಸ್​ :

ಸೌತೆಕಾಯಿ ಜ್ಯೂಸ್​ ತಯಾರಿಸಿ ನಿಮ್ಮ ಚರ್ಮದ ಮೇಲೆ ಲೇಪಿಸಿ. ಇದರಲ್ಲಿರುವ ಪೊಟ್ಯಾಷಿಯಂ ಅಂಶ ಚರ್ಮವನ್ನು ಶುದ್ಧಗೊಳಿಸಿ, ಒಣ ಚರ್ಮವನ್ನು ಒದಗಿಸುತ್ತದೆ. ಜತೆಗೆ ಯೌವ್ವನ ಭರಿತ ತ್ವಚೆ ನಿಮ್ಮದಾಗಿಸುತ್ತದೆ. ನಿಮ್ಮ ಕಣ್ಣಿನ ಸುತ್ತ ಕಪ್ಪು ಕಲೆಗಳಿದ್ದಲ್ಲಿ ಸೌತೆಕಾಯಿ ಈ ಕಲೆಗಳನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಪ್ರತಿ ದಿನ 8 ರಿಂದ 10 ನಿಮಿಷಗಳ ಕಾಲ ಕಣ್ಣಿನ ಮೇಲೆ ಸೌತೆಕಾಯಿ ತುಂಡನ್ನು ಇಡಿ. ಇದು ಕಣ್ಣಿನ ಸುತ್ತ ಮೂಡಿರುವ ಕಪ್ಪು ಕಲೆಗಳನ್ನು ನಿವಾರಣೆ ಮಾಡುತ್ತದೆ.

ನಿಂಬೆ ಜೊತೆಗೆ ಸೌತೆ:

ಸೌತೆಕಾಯಿ ಜ್ಯೂಸ್ ಅ​ನ್ನು ಲಿಂಬೆ ಹಣ್ಣಿನ ಜ್ಯೂಸ್​​​ನೊಂದಿಗೆ ಬೆರೆಸಿ ಚರ್ಮದ ಮೇಲೆ ಲೇಪಿಸಿ. ಸುಮಾರು 10 ರಿಂದ 15 ನಿಮಿಷಗಳ ಕಾಲ ಹಾಗೆ ಬಿಟ್ಟು, ಬಳಿಕ ತಣ್ಣನೆಯ ನೀರಿನಿಂದ ತೊಳೆಯಿರಿ. ಇದು ಸೂರ್ಯನ ಕಿರಣದಿಂದ ಆಗಬಹುದಾದ ಕಪ್ಪು ಕಲೆಗಳಿಂದ ತ್ವಚೆಯನ್ನು ರಕ್ಷಿಸುತ್ತದೆ.ಸೌತೆಕಾಯಿಯ ಮತ್ತೊಂದು ಉತ್ತಮ ಅಂಶವೆಂದರೆ ಹೊಟ್ಟೆಯನ್ನು ತಂಪಾಗಿರುವಂತೆ ನೋಡಿಕೊಳ್ಳುತ್ತದೆ. ಜತೆಗೆ ಉತ್ತಮ ಉಸಿರಾಟಕ್ಕೆ ಸಹಾಯ ಮಾಡುತ್ತದೆ . ಸುಮಾರು 30 ಸೆಕೆಂಡ್​ಗಳ ಕಾಲ ಸೌತೆಕಾಯಿ ತುಂಡನ್ನು ನಾಲಿಗೆಯ ಮೇಲಿಡಿ. ಇದು ಉಸಿರಾಟದಲ್ಲಿ ಬೆರೆತಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡಿ ಶುದ್ಧ ಉಸಿರಾಟಕ್ಕೆ ಎಡೆ ಮಾಡಿಕೊಡುತ್ತದೆ.

ದೇಹದ ತಾಪವನ್ನು ಕಡಿಮೆಮಾಡುವುದು:

ಮುಖ್ಯವಾಗಿ ಸೌತೆಕಾಯಿ ದೇಹ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುವುದು. ಅಗ್ಗದ ಹಾಗೂ ವಿನಮ್ರವಾದ ಈ ತರಕಾರಿಯು ವಿಟಮಿನ್ ಸಿ, ವಿಟಮಿನ್ ಎ ಹಾಗೂ ಕ್ಯಾರೋಟಿನ್‍ಗಳನ್ನು ಒಳಗೊಂಡಿದೆ. ಹಾಗಾಗಿಯೇ ಸೌತೆಕಾಯಿಯನ್ನು ದೇಹದಲ್ಲಿ ನಿರ್ಜಲೀಕರಣವುಂಟಾದಾಗ ಹಾಗೂ ಚರ್ಮದ ಸಮಸ್ಯೆ ಕಾಣಿಸಿಕೊಂಡಾಗ ಹೆಚ್ಚು ಸೇವನೆಯನ್ನು ಮಾಡುತ್ತಾರೆ.

ಪೋಷಕಾಂಶದಿಂದ ಕೂಡಿರುವ ಸೌತೆಕಾಯಿ:

ಅತ್ಯುತ್ತಮ ಪೋಷಕಾಂಶಗಳಿಂದ ಕೂಡಿರುವ ಸೌತೆಕಾಯಿಂದ ಮಂಕಾದ ಚರ್ಮದ ಆರೈಕೆಯನ್ನು ಮಾಡಬಹುದು. ಬಹು ಸುಲಭವಾಗಿ ಹಾಗೂ ಸರಳ ವಿಧಾನದಿಂದ ಮುಖಕ್ಕೆ ಸೌತೆಕಾಯಿ ಫೇಸ್ ಪ್ಯಾಕ್ ಅನ್ನು ಅನ್ವಯಿಸಬಹುದು. ಇದು ಪೀಡಿತ ಪ್ರದೇಶಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತದೆ. ಜೊತೆಗೆ ಚರ್ಮವು ತೇವಾಂಶದಿಂದ ಕೂಡಿರುವಂತೆ ಕಂಗೊಳಿಸುವುದು. ನಿಮಗೂ ಈ ಬೇಸಿಗೆ ಉರಿಯಲ್ಲಿ ತಂಪಾದ ಆರೈಕೆಗೆ ಒಳಗಾಗಬೇಕು ಎನಿಸುತ್ತಿದೆ ಎಂದಾದರೆ ಈ ಮುಂದೆ ನೀಡಿರುವ ಸೂಕ್ತ ವಿವರಣೆಯನ್ನು ಪರಿಶೀಲಿಸಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬೇಸಿಗೆ ಶುರುವಾಗುತ್ತಿದೆ, ಈ ಕಾಲದಲ್ಲಿ ಅನಗತ್ಯವಾದುದನ್ನು ತಿನ್ನುವುದಕ್ಕಿಂತ ಅಗತ್ಯವಿರುವ ಆಹಾರ ತಿಂದರೆ ಬಾಯಿಗೆ ರುಚಿ, ದೇಹಕ್ಕೆ ಹಿತಕರ…!