ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
600

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ 145 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 12 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗ್ರೂಪ್ A ಮತ್ತು B ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬೋಧಕ ಹುದ್ದೆಗಳು

ಸಂಸ್ಥೆ (Organisation): ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ

ಉದ್ಯೋಗ ಸ್ಥಳ (Job Location): ಕಲಬುರಗಿ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು 1500/-ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cuk.ac.in/ ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಜೂನ್ 12 ರೊಳಗೆ ಅರ್ಜಿಯನ್ನು ಸಲ್ಲಿಸಿ. ನಂತರ ಅರ್ಜಿಯ ಪ್ರತಿಯನ್ನು ಕಚೇರಿಯ ವಿಳಾಸ: ಕಚೇರಿಯ

ವಿಳಾಸ: ದಿ ರಿಜಿಸ್ಟ್ರಾರ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಆಲಂದ ರೋಡ್, ಕಲಬುರಗಿ ಜಿಲ್ಲೆ-585367, ಕರ್ನಾಟಕ. ಜೂನ್ 24,2019 ರ ಒಳಗೆ ಅರ್ಜಿ ಸಲ್ಲಿಸಬೇಕು.