ಜೀರಿಗೆ ನೀರಿನಲ್ಲಿ ಅಡಗಿರುವ ಅದ್ಭುತ ಆರೋಗ್ಯಕರ ಗುಣಗಳು

0
3591

ನೀರು ಹೆಚ್ಚು ಹೆಚ್ಚು ಕುಡಿದಷ್ಟು ಆರೋಗ್ಯ ಉತ್ತಮವಾಗುತ್ತ ಸಾಗುತ್ತದೆ. ಬೇಸಿಗೆಕಾಲದಲ್ಲಿ ನಮ್ಮನ್ನು ನಾವು ಹೈಡ್ರೈಟ್‌ ಆಗಿರಿಸಲು ನೀರು ಕುಡಿಯುವುದು ತುಂಬಾನೆ ಮುಖ್ಯ ಅನ್ನೋದನ್ನು ನಾವು ಬಾಲ್ಯದಿಂದಲೂ ಕೇಳಿಕೊಂಡು ಬಂದಿರುತ್ತೇವೆ. ಈ ಸಮಯದಲ್ಲಿ ನೀವು ಸಾಫ್ಟ್‌ ಡ್ರಿಂಕ್‌, ಜ್ಯೂಸ್‌, ಕೋಲ್ಡ್‌ ಡ್ರಿಂಕ್‌ ಪದೆ ಪದೆ ಸೇವಿಸೋದಕ್ಕಿಂತ ಶುದ್ಧ ನೀರನ್ನು ಸೇವಿಸೋದು ಉತ್ತಮ. ಅದರಲ್ಲೂ ಒಂದು ಗ್ಲಾಸ್ ಜೀರಿಗೆ ನೀರಿನಿಂದ ನಿಮ್ಮ ದಿನವನ್ನು ಪ್ರಾರಂಭ ಮಾಡಿದರೆ ಆರೋಗ್ಯಕರ ಜೀವನಶೈಲಿ ನಿಮ್ಮದಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೀರಿಗೆ ನೀರನ್ನು ತಯಾರಿಸಬೇಕೆಂದರೆ ನೀವು ಮಾಡಬೇಕಾಗಿದ್ದಿಷ್ಟೇ! ಸ್ವಲ್ಪ ಜೀರಿಗೆ ಕಾಳುಗಳನ್ನು ನೀರಿನಲ್ಲಿ ಬೇಯಿಸಿಕೊಳ್ಳಿ, ತಣ್ಣಗಾದ ನಂತರ ಖಾಲಿ ಹೊಟ್ಟೆಯಲ್ಲಿ ಸೇವಿಸಿ.ಜೀರಿಗೆ ನೀರು ನಮ್ಮ ದೇಹದಲ್ಲಿ ಉಂಟಾಗುವ ಬಹುತೇಕ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುತ್ತದೆ.ಇದನ್ನು ಪ್ರತಿದಿನ ಕುಡಿಯುವುದು ಅತೀ ಅಗತ್ಯ.

ಇಲ್ಲಿದೆ ನೋಡಿ ಜೀರಿಗೆ ನೀರಿನ ಅದ್ಭುತ ಆರೋಗ್ಯ ಲಾಭಗಳು:

ಉದರಕ್ಕೆ ಉತ್ತಮ:

ಜೀರಿಗೆ ನೀರು ಹೊಟ್ಟೆ ಉಬ್ಬರ ಮತ್ತು ಎದೆಯುರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಅಜೀರ್ಣದಿಂದ ಮುಕ್ತಿ ನೀಡುತ್ತದೆ. ಇದು ಒಂದು ನೋವು ನಿರೋಧಕವಾಗಿ ಕೆಲಸ ಮಾಡುತ್ತದೆ, ವಿಶೇಷವಾಗಿ
ಹೊಟ್ಟೆನೋವಿಗೆ ರಾಮಬಾಣ.

ಗರ್ಭಿಣಿಯರಲ್ಲಿ ಜೀರ್ಣಕ್ರೀಯೆಗೆ ಸಹಕಾರಿ:

ಜೀರಿಗೆ ನೀರು ಗರ್ಭಿಣಿಯರಲ್ಲಿ ಜೀರ್ಣಕ್ರೀಯೆಯನ್ನು ಉತ್ತಮಗೊಳಿಸುತ್ತದೆ.ಇದು ಕಾರಬೋಹೈಡ್ರೇಟ್ಸ್ ಮತ್ತು ಕೊಬ್ಬನ್ನು ಜೀರ್ಣಗೊಳಿಸುವ ಕಿಣ್ವಗಳನ್ನು ಉತ್ತೇಜನಗೊಳಿಸುತ್ತದೆ.

ಇಮ್ಮ್ಯುನಿಟಿ ಹೆಚ್ಚಿಸುತ್ತದೆ:
ಜೀರಿಗೆ ಅತೀ ಹೆಚ್ಚಿನ ಮಟ್ಟದಲ್ಲಿ ಕಬ್ಬಿಣಾಂಶ ಮತ್ತು ನಾರಿನಂಶವನ್ನು ಹೊಂದಿದೆ. ನಿಮ್ಮ ಇಮ್ಮ್ಯುನಿಟ್ ಸಿಸ್ಟೆಮ್ ಸರಿಯಾದ ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕಾದರೆ ಜೀರಿಗೆ ನೀರನ್ನು ಕುಡಿಯುವುದು ಅತೀ ಅಗತ್ಯ. ಇದು ರೋಗಾಣುಗಳ ವಿರುದ್ಧ ಹೋರಾಡಿ ಅನಾರೋಗ್ಯವನ್ನು ತಪ್ಪಿಸುತ್ತದೆ.

ಮಧುಮೇಹದ ವಿರುದ್ಧ ಹೋರಾಡುತ್ತದೆ:
ಜೀರಿಗೆ ನೀರು ಮಧುಮೇಹಿಗಳಿಗೆ ಬಹಳ ಒಳ್ಳೆಯದು.ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.

ಹಾಲುಣಿಸುವ ತಾಯಂದಿರಲ್ಲಿ ಎದೆಹಾಲನ್ನು ಹೆಚ್ಚಿಸುತ್ತದೆ:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೀರಿಗೆ ನೀರು ಹಾಲುಣಿಸುವ ತಾಯಂದಿರಲ್ಲಿ ಸ್ತನಗಳ ಗ್ರಂಥಿಯಿಂದ ಹಾಲು ಸ್ರವಿಕೆಯಾಗುವುದನ್ನು ಉದ್ದೀಪನಗೊಳಿಸುತ್ತದೆ. ಇದರಿಂದ ತಾಯಂದಿರಲ್ಲಿ ಎದೆಹಾಲು ಹೆಚ್ಚಾಗುತ್ತದೆ.

ಉಸಿರಾಟ ವ್ಯವಸ್ಥೆಯನ್ನು ಸಮತೋಲನದಲ್ಲಿ ಇಡುತ್ತದೆ:
ಜೀರಿಗೆ ನೀರು ನಿಮ್ಮ ಉಸಿರಾಟದ ಕ್ರೀಯೆಯನ್ನು ವ್ಯವಸ್ಥಿತವಾಗಿಡಲು ಸಹಾಯಕಾರಿ. ಇದರಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುವ ಲಕ್ಷಣಗಳಿದ್ದು, ಎದೆಯಲ್ಲಿ ಹೆಪ್ಪುಗಟ್ಟುವ ಕಫವನ್ನು ಕೂಡ ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಜೀರಿಗೆ ನೀರಿನಲ್ಲಿ ಪೊಟಾಶಿಯಮ್ ಪ್ರಮಾಣ ಹೆಚ್ಚಾಗಿದೆ.ಪೊಟಾಶಿಯಮ್ ದೇಹದ ಕಾರ್ಯನಿರ್ವಹಣೆಗೆ ಅತ್ಯಂತ ಅಗತ್ಯವಾದ ಖನಿಜಾಂಶವಾಗಿದೆ. ಇದು ನಮ್ಮ ದೇಹಕ್ಕೆ ಸೇರುವ ಉಪ್ಪಿನ ಋಣಾತ್ಮಕ ಕ್ರೀಯೆಯನ್ನು ಕಡಿಮೆ ಮಾಡಿ ರಕ್ತದೊತ್ತಡವನ್ನು ಸಮತೋಲನದಲ್ಲಿಡುತ್ತದೆ.

ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ:
ನಿಮ್ಮ ಚಯಾಪಚಯ ಕ್ರೀಯೆಯು ಸರಿಯಾಗಿ ಕಾರ್ಯನಿರ್ವಹಿಸದೆ ಇದ್ದಲ್ಲಿ ಅಥವಾ ನಿಷ್ಕ್ರೀಯಗೊಂಡಿದ್ದಲ್ಲಿ ಜೀರಿಗೆ ನೀರನ್ನು ಕುಡಿಯಿರಿ.ಇದು ನಿಮ್ಮ ದೇಹದ ಶಕ್ತಿಯನ್ನು ಉದ್ದೀಪನಗೊಳಿಸಿ ನಿಮ್ಮನ್ನು ಆರೋಗ್ಯವಾಗಿಡುತ್ತದೆ.

ಯಕೃತ್ತ್ ಗೆ ಉತ್ತಮ:
ಜೀರಿಗೆ ನೀರು ದೇಹದಲ್ಲಿರುವ ವಿಷದ ಅಂಶಗಳನ್ನುಹೊರಹಾಕಿ ಪಿತ್ತರಸದ ಉತ್ಪತ್ತಿಯನ್ನು ಸುಗಮಗೊಳಿಸುತ್ತದೆ. ಆದುದರಿಂದ ಇದು ಯಕೃತ್ತ್ ಆರೋಗ್ಯಕ್ಕೆ ಅತ್ಯುತ್ತಮ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522