ದಿನ ಭವಿಷ್ಯ: 01 ಜೂನ್, 2020!!

0
377

Astrology in kannada | kannada news

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 01 ಜೂನ್, 2020!!

ಮೇಷ:

ಧನಾತ್ಮಕ ಚಿಂತನೆ ಉನ್ನತಮಟ್ಟಕ್ಕೆ ಕೊಂಡೊಯ್ಯುವುದು. ಕೋರ್ಟು, ಕಚೇರಿಯ ಕೆಲಸಗಳು ನಿಮ್ಮ ಇಚ್ಛೆಯಂತೆ ಆಗುವುದು. ಅಷ್ಟಮ ಶನಿಯ ಕಾಡಾಟದಿಂದ ಪಾರಾಗಲು ಆಂಜನೇಯ ಸ್ತೋತ್ರ ಪಠಿಸಿರಿ. ಹಣಕಾಸಿನ ವಿಷಯದಲ್ಲಿ ಜಾಗ್ರತೆಯಾಗಿ ಇರುವುದು ಒಳ್ಳೆಯದು.

ವೃಷಭ:

ಗೃಹೋಪಯೋಗಿ ವಸ್ತುಗಳಿಂದ ಮನೆಯನ್ನು ಅಲಂಕರಿಸುವಿರಿ. ಗುರುವಿನ ಬಲದಿಂದ ಈದಿನ ನಡೆಯುವ ಸಂದರ್ಶನದಲ್ಲಿ ತೇರ್ಗಡೆ ಹೊಂದುವಿರಿ. ನಿಮಗೆ ಕೆಲಸ ಸಿಕ್ಕಷ್ಟೇ ಸಂತಸವಾಗುವುದು.

ಮಿಥುನ:

ನಿಮ್ಮ ಕ್ರಿಯಾಶೀಲ ಯೋಜನೆಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿದರೆ ಯಶಸ್ಸು ಖಂಡಿತ. ಧಾರ್ಮಿಕ ರಂಗದಲ್ಲಿ ನಿಮ್ಮದೇ ಆದ ಒಂದು ಛಾಪು ಮೂಡಿಸುವಿರಿ. ಎಲ್ಲರೂ ನಿಮಗೆ ಗೌರವ ತೋರುವರು. ಗುರುವಿನ ಸ್ತೋತ್ರ ಪಠಿಸಿರಿ.

Also read: ಮದುವೆಗೆ ಜಾತಕ ಪರೀಶಲನೆ ಎಷ್ಟು ಮುಖ್ಯ ಹಾಗೂ ಯಾವ ವಿಚಾರಗಳು ಸಂಬಂಧವನ್ನು ಗಟ್ಟಿ ಗೊಳಿಸುತ್ತವೆ ಅಂತ ತಿಳ್ಕೊಳ್ಳಿ..

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ನಿಮ್ಮ ಮಗಳಿಗೆ ಸೂಕ್ತ ವರ ದೊರೆಯುವ ಸಂಭವವಿರುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಒದಗಿ ಬರುವುದು. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ದೀನ ದಲಿತರಿಗೆ ಆಹಾರ ನೀಡಿರಿ.

ಸಿಂಹ:

ಹೊಸ ಹೊಸ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಸಮಯ. ದ್ವಿತೀಯ ಧನ ಸ್ಥಾನದಲ್ಲಿ ಗುರುವು ಹಣಕಾಸಿನ ವಿಷಯದಲ್ಲಿ ಬೆಂಬಲ ಸೂಚಿಸುವರು. ಹಣಕಾಸಿನ ಅನುಕೂಲ ತಾನೇ ತಾನಾಗಿ ಒದಗಿ ಬರಲಿದೆ. ಸಂಗಾತಿಯ ಇಚ್ಛೆಯನ್ನು ಪೂರೈಸುವಿರಿ.

ಕನ್ಯಾ:

ನೀವೀಗ ಹೆಚ್ಚು ಕ್ರಿಯಾಶೀಲವುಳ್ಳವರಾಗುವಿರಿ. ಸಾಮಾಜಿಕ ಪ್ರತಿಷ್ಠೆ ಹೆಚ್ಚಲಿದೆ. ನಿಷ್ಠುರ ಇಲ್ಲದೆ ನಿರ್ವಹಣೆ ಅಸಾಧ್ಯ ಎನ್ನುವುದು ನಿಮಗೆ ತಿಳಿದಿರಲಿ. ನಿಮ್ಮ ಸೌಮ್ಯ ಸ್ವಭಾವವನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳುವರು.

Also read: ಈ ಎರಡು ರಾಶಿಯವರ ಪ್ರೇಮ ಜೀವನ ತುಂಬಾ ಸ್ಪೆಷಲ್ ಅಂತೆ, ನೀವು ಇದೆ ರಾಶಿಯವರ ನೋಡಿಕೊಳ್ಳಿ…

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ಸದ್ಯದ ಪರಿಸ್ಥಿತಿಯಲ್ಲಿ ಯಾವ ದೇವರ ಮೊರೆ ಹೋದರೂ ನಿರಾಸೆಯೇ ಆಗುವುದು. ಹಾಗಂತ ಅಧೈರ್ಯ ಪಡಬೇಕಿಲ್ಲ. ಹನುಮಾನ್‌ ಚಾಲೀಸ್‌ ಪಠಣ ಮಾಡಿರಿ. ಶನಿ ದೇವಾಲಯದಲ್ಲಿ ಎಳ್ಳುದೀಪ ಹಚ್ಚಿರಿ.

ವೃಶ್ಚಿಕ:

ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಪ್ರಾಪ್ತವಾಗುವುದು. ವ್ಯಾಪಾರ ವ್ಯವಹಾರಸ್ಥರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ದೂರದಿಂದ ಬರುವ ವಾರ್ತೆಯು ಮನಸ್ಸಿಗೆ ಮುದ ನೀಡುವುದು.

ಧನಸ್ಸು:

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುವುದು. ಗುರುವಿನ ಬಲ ಇಲ್ಲದೇ ಇರುವುದರಿಂದ ಹಣಕಾಸು ಒಪ್ಪಂದಗಳ ವಿಷಯದಲ್ಲಿ ಜಾಗ್ರತೆಯಿಂದ ಇರಿ. ನೂತನ, ಆಸ್ತಿ, ಮನೆ ಖರೀದಿಗೆ ಸೂಕ್ತ ಸಮಯವಲ್ಲ.

Also read: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಆಭರಣಗಳನ್ನು ಹೇಗೆ ಧರಿಸಬೇಕೆಂದು ನಿಮಗೆ ತಿಳಿದಿದೆಯೇ..?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವಿಶೇಷ ಮಾಹಿತಿಯನ್ನು ಕಲೆ ಹಾಕುವಿರಿ. ಇದು ನಿಮ್ಮ ವಿದ್ಯಾಭ್ಯಾಸಕ್ಕೆ ಒಳಿತಾಗುವುದು. ಅಂತೆಯೇ ಮಹತ್ತರ ಕಾರ್ಯಗಳಿಗೆ ಇಂದು ನಿಮ್ಮಿಂದ ಚಾಲನೆ ದೊರೆಯುವುದು.

ಕುಂಭ:

ಆಪತ್ಕಾಲದಲ್ಲಿ ಆದವನೇ ನೆಂಟ ಎಂಬಂತೆ ಈದಿನ ನಿಮಗೆ ಸಹಾಯ ಸಹಕಾರ ನೀಡುವವನೇ ನಿಮ್ಮ ನಿಜವಾದ ಮಿತ್ರ ಅಥವಾ ಹಿತೈಷಿ. ಆತನ ಮಾತನ್ನು ಆಲಿಸಿ ಈದಿನದ ಸಂತೋಷವನ್ನು ಅನುಭವಿಸುವಿರಿ.

ಮೀನ:

Meena1

ಗುರುವಿನ ಶುಭ ಸಂಚಾರದಿಂದ ಶುಭತೆ ಉಂಟಾದರೂ ಅಷ್ಟಮ ಶನಿಯು ಮಾನಸಿಕ ಕಿರಿಕಿರಿ ಮತ್ತು ಒತ್ತಡವನ್ನು ತಂದು ಕೊಡುವ ಸಾಧ್ಯತೆ ಇದೆ. ಈದಿನ ಅಕ್ಕಿ+ಬೆಲ್ಲವನ್ನು ಹಸುವಿಗೆ ನೀಡಿರಿ ಮತ್ತು ರುದ್ರಾಭಿಷೇಕ ಮಾಡಿಸಿ.

Also read: ಭಾರತದ ಪೂರ್ವಜರ ವಿವಾಹ ಪದ್ದತಿಯ ಹಿಂದೆ ಇರುವ ವೈಜ್ಞಾನಿಕ ಅರ್ಥ ಗೊತ್ತಾದ್ರೆ, ಹೆಮ್ಮೆ ಆಶ್ಚರ್ಯ ಎರಡೂ ಆಗುತ್ತೆ!!

ದಿನ ಭವಿಷ್ಯ: 01 ಜೂನ್, 2020!!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522