ದಿನ ಭವಿಷ್ಯ: 27 ಜೂನ್, 2020!!

0
459

Astrology in kannada | kannada news

ದಿನ ಭವಿಷ್ಯ: 27 ಜೂನ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 27 ಜೂನ್, 2020!!

ಮೇಷ:

ದಿನ ಭವಿಷ್ಯ

ಮೇಷ:- ಕುಟುಂಬ ಸದಸ್ಯರ ಜತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಷಭ:

ದಿನ ಭವಿಷ್ಯ

ವೃಷಭ:- ಇತರರು ಏನು ತಿಳಿದುಕೊಳ್ಳುತ್ತಾರೆ ಎಂದು ನೀವು ಸತ್ಯದ ಹಾದಿಯಿಂದ ವಿಮುಖರಾಗುವುದು ಒಳ್ಳೆಯದಲ್ಲ. ನಿಮಗೆ ಸರಿ ಎನಿಸಿದ್ದನ್ನು ಮಾಡುವ ಅಥವಾ ಹೇಳುವ ಹಕ್ಕು ನಿಮ್ಮದಾಗಿರುತ್ತದೆ. ನಿಮ್ಮ ನಿಲುವಿನಿಂದ ಹಿಂದೆ ಸರಿಯದಿರಿ.

ಮಿಥುನ:

ದಿನ ಭವಿಷ್ಯ

ಮಿಥುನ:- ನಿಮ್ಮ ಮನದಲ್ಲಿ ಮೊಳಕೆ ಒಡೆಯುತ್ತಿರುವ ಹೊಸ ಕಲ್ಪನೆ ಆಲೋಚನೆಗಳನ್ನು ಸದ್ಯದ ಮಟ್ಟಿಗೆ ಇತರರ ಮುಂದೆ ಹೇಳಿಕೊಳ್ಳ ಬೇಡಿ. ಬದಲಾಗಿ ಅವಕ್ಕೆ ಸ್ಪಷ್ಟ ರೂಪ ನೀಡಿ. ಆ ಆಲೋಚನೆಗಳು ನಿಮ್ಮ ವ್ಯಕ್ತಿತ್ವವನ್ನು ಬದಲಿಸುವುದು.

Also read: ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ನಕ್ಷತ್ರ ಮತ್ತು ರಾಶಿಗೆ ಹೊಂದಿಕೊಳ್ಳುವ ಶುಭ ಸಂಖ್ಯೆ ಯಾವುದೆಂದು ತಿಳಿದುಕೊಳ್ಳಿ…!!

ಕಟಕ:

ದಿನ ಭವಿಷ್ಯ

ಕಟಕ:- ಸ್ವಯಂಕೃತ ಅಪರಾಧದಿಂದ ಕೆಲವು ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುವುದು. ಯಾರನ್ನು ಅತಿಯಾಗಿ ನಂಬಿದಿರಿ. ನಂಬಿದ ವ್ಯಕ್ತಿಯಿಂದಲೇ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸಾಧ್ಯತೆ ಇದೆ. ಇಷ್ಟದೇವರನ್ನು ಭಜಿಸಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:

ದಿನ ಭವಿಷ್ಯ

ಸಿಂಹ:- ನಿಮಗೆ ನಿಮ್ಮ ಮಾತೇ ಬಂಡವಾಳವಾಗುವುದು. ಮಾತೇ ಮುತ್ತು ಮಾತೇ ಶತ್ರು ಎಂಬಂತೆ ನೀವು ಯೋಚಿಸಿ ಮಾತನಾಡುವ ಕಲೆಯಿಂದ ಇನ್ನಷ್ಟು ಸ್ನೇಹಿತರು ನಿಮಗೆ ಸೇರ್ಪಡೆ ಆಗುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ನಿಮ್ಮ ಕ್ರಿಯಾಶೀಲ ಯೋಜನೆಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಂಡರೆ ಹೆಚ್ಚು ಸಾರ್ಥಕವಾಗುವುದು. ಈ ದಿಸೆಯಲ್ಲಿ ನಿಮ್ಮ ಸ್ನೇಹಿತರು ಬಂಧುಗಳು ನಿಮಗೆ ಸಹಕಾರ ನೀಡುವರು. ಕೌಟುಂಬಿಕವಾಗಿ ಉತ್ತಮ ದಿನ.

Also read: ಯಾವ ನಕ್ಷತ್ರ ಕ್ಕೆ ಯಾವ ಅಕ್ಷರದ ಹೆಸರು?? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್

ತುಲಾ:

ದಿನ ಭವಿಷ್ಯ

ತುಲಾ:- ಆಧ್ಯಾತ್ಮ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ನಿಮ್ಮ ಹುಟ್ಟುಹಬ್ಬದ ಸವಿನೆನಪಿಗಾಗಿ ಬಡವರಿಗೆ ಹಣ್ಣು ಹಂಪಲುಗಳನ್ನು ನೀಡುವಿರಿ. ಸಾಮಾಜಿಕ ಬದ್ಧತೆ ಹೆಚ್ಚಾಗಲಿದೆ. ಪ್ರಯಾಣದಲ್ಲಿ ತುಸು ಎಚ್ಚರ ಇರಲಿ. ಆಂಜನೇಯ ಸ್ವಾಮಿ ಸೇವೆ ಮಾಡಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ನೀವಿಂದು ಹೆಚ್ಚು ಪ್ರಭಾವಶಾಲಿಯಾಗಿದ್ದೀರಿ ಎಂದರೆ ನೀವು ಹಲವು ಕ್ಲಿಷ್ಟ ಸಮಯಗಳನ್ನು ಮೆಟ್ಟಿ ನಿಂತಿರುವುದರಿಂದ. ನೀವು ಹಮ್ಮಿಕೊಳ್ಳುವ ಎಲ್ಲಾ ಕೆಲಸಗಳು ಸರಾಗವಾಗಿ ಆಗುವುದು. ಬಂಧುಗಳು ನಿಮ್ಮ ನೆರವಿಗೆ ಬರುವರು.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಹೊಸ ಯೋಜನೆಗಳ ಅನುಷ್ಠಾನಕ್ಕೆ ಮೂರ್ತ ರೂಪ ಕೊಡಲು ಸಕಾಲವಾಗಿದೆ. ಹಿರಿಯರ ಅಪ್ಪಣೆ ಪಡೆದು ನಿಮ್ಮ ಕನಸಿನ ಯೋಜನೆಗಳನ್ನು ಸಾಕಾರಕ್ಕೆ ತರುವಿರಿ. ಕೌಟುಂಬಿಕವಾಗಿ ಉತ್ತಮ ದಿನ.

Also read: ಯಾವ ಯಾವ ನಕ್ಷತ್ರ ಯಾವ ರಾಶಿಗಳಿಗೆ ಬರುತ್ತದೆ ಎಂಬ ವಿವರ ಇಲ್ಲಿದೆ ನೋಡಿ..

ಮಕರ:

ದಿನ ಭವಿಷ್ಯ

ಮಕರ:- ಕುಟುಂಬದಲ್ಲಿ ಶಾಂತಿಯ ವಾತಾವರಣ ಮೂಡಲಿದೆ. ಸಾಮಾಜಿಕ ಮತ್ತು ರಾಜಕೀಯದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು. ನಿಮ್ಮ ಮನೋಕಾಮನೆಗಳು ಪೂರ್ಣವಾಗಿ ಕೈಗೂಡುವವು. ಆರ್ಥಿಕ ಸ್ಥಿತಿಯಲ್ಲಿ ಅಲ್ಪ ಹಿನ್ನಡೆ ತೋರುವುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕುಂಭ:

ದಿನ ಭವಿಷ್ಯ

ಕುಂಭ:- ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ ಮೇಲಧಿಕಾರಿಗಳ ಪ್ರೇಮಪೂರ್ಣ ಸಹಕಾರ ದೊರೆಯುವುದರಿಂದ ನೀವು ಹೆಚ್ಚು ಹೆಚ್ಚು ಸಂಶೋಧನೆಯಲ್ಲಿ ತೊಡಗಿಕೊಳ್ಳುವಿರಿ. ಒಟ್ಟಿನಲ್ಲಿ ಸಂತಸದ ದಿನ.

ಮೀನ:

ದಿನ ಭವಿಷ್ಯ

ಮೀನ:- ಅವಿವಾಹಿತರಿಗೆ ವಿವಾಹಯೋಗವಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ. ಕೆಲವರಿಗೆ ವಿದೇಶ ಪ್ರವಾಸಯೋಗ ಕೂಡಿಬರುವುದು. ಕೆಲವರು ಸ್ಥಿರಾಸ್ತಿ ಹೊಂದುವರು. ಕುಲದೇವತಾ ಸ್ಮರಣೆ ಮಾಡಿ. ನಿಮ್ಮ ಈ ಅಭ್ಯುದಯಕ್ಕೆ ಅವರ ಆಶೀರ್ವಾದ ಪಡೆಯಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 27 ಜೂನ್, 2020!!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522