ದಿನ ಭವಿಷ್ಯ: 04 ಜುಲೈ, 2020!!

0
396

Astrology in kannada | kannada news ದಿನ ಭವಿಷ್ಯ: 04 ಜುಲೈ, 2020!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 04 ಜುಲೈ, 2020!!

ಮೇಷ:

ದಿನ ಭವಿಷ್ಯ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರೂ ತಾಮ್ರದ ಲೇಪ ಬೇಕಾಗುತ್ತದೆ. ಅಂತೆಯೇ ನಿಮ್ಮ ಪ್ರಾಮಾಣಿಕತನಕ್ಕೆ ಸ್ವಲ್ಪ ಅಸತ್ಯದ ಕೊರತೆ ಇದೆ.

ವೃಷಭ:

ದಿನ ಭವಿಷ್ಯ

ಭಗವಂತನ ಆರಾಧನೆಯಿಂದ ಈ ಭವದ ಹಂಗನ್ನು ತೊರೆಯಬಹುದು. ಅಂತೆಯೇ ಈ ದಿನದ ಮಾನಸಿಕ ತುಮುಲಗಳ ನಿವಾರಣೆಗಾಗಿ ಮನೋನಿಯಾಮಕ ರುದ್ರದೇವರನ್ನು ಸ್ತುತಿಸಿರಿ. ಸಾಧ್ಯವಾದರೆ ಒಪ್ಪತ್ತು ಊಟ ಮಾಡಿರಿ.

ಮಿಥುನ:

ದಿನ ಭವಿಷ್ಯ

ನಿಮ್ಮದೇ ಆದ ಕೆಲವು ಯೋಜನೆಗಳನ್ನು ಮಾಡಲು ಹೆಣಗುತ್ತಿರುವಿರಿ. ಗುರು-ಹಿರಿಯರ ಆಶೀರ್ವಾದವಿದ್ದರೆ ಕ್ಲಿಷ್ಟಕರ ಕೆಲಸವೂ ಸರಾಗವಾಗುವುದು. ಈದಿನ ಸಕಾರಾತ್ಮಕವಾಗಿ ಚಿಂತಿಸಿ ಸಂಜೀವಿನಿ(ಅಮೃತ)ಯನ್ನು ಪಡೆಯಿರಿ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಮಕ್ಕಳ ಅಭಿವೃದ್ಧಿಯಲ್ಲಿ ಅಡೆತಡೆ ಉಂಟಾಗುವ ಸಾಧ್ಯತೆ ಇರುತ್ತದೆ. ಆಂಜನೇಯ ಸ್ತೋತ್ರ ಪಠಿಸಿರಿ. ಈದಿನ ಆಂಜನೇಯ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆ ದೀಪವನ್ನು ಹಚ್ಚಿರಿ.

ಸಿಂಹ:

ದಿನ ಭವಿಷ್ಯ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಕನ್ಯಾ:

ದಿನ ಭವಿಷ್ಯ

ಆರೋಗ್ಯವೇ ಭಾಗ್ಯ ಎಂದರು ಹಿರಿಯರು. ಈದಿನ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರಿ. ಕೌಟುಂಬಿಕ ಭಿನ್ನಾಭಿಪ್ರಾಯಗಳು ಶಮನಗೊಳ್ಳುವುದು. ಸಂಘ-ಸಂಸ್ಥೆಗಳು ನಿಮ್ಮ ಬುದ್ಧಿಮತ್ತೆಯನ್ನು ಪ್ರಶಂಸಿಸಿ ಗೌರವ ತೋರುವರು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ಮನಸ್ಸಿನಲ್ಲಿ ನಾನಾ ತರಹದ ಹೊಯ್ದಾಟಗಳು ಕೆಲಸ ಕಾರ್ಯಗಳಲ್ಲಿ ವಿಘ್ನಗಳನ್ನು ತರುತ್ತವೆ. ಕೆಲ ಗ್ರಹಗಳು ನಿಮ್ಮ ಆತ್ಮಶಕ್ತಿಯನ್ನು ಪರೀಕ್ಷೆ ಮಾಡುತ್ತಿರುವರು. ಗಾಬರಿ ಬೇಡ. ಆಂಜನೇಯ ಸ್ತೋತ್ರ ಪಠಿಸಿ ಧನ್ಯರಾಗಿರಿ.

ವೃಶ್ಚಿಕ:

ದಿನ ಭವಿಷ್ಯ

ನಿಮ್ಮ ಮೃದು ಮಧುರ ಮಾತುಗಳಿಂದ ಜನರನ್ನು ನಿಮ್ಮತ್ತ ಸೆಳೆಯುವಲ್ಲಿ ಪ್ರಯತ್ನಿಸುವಿರಿ. ಯೋಗ್ಯ ಜನರ ಸಲಹೆಯನ್ನು ಸ್ವೀಕರಿಸಿದಲ್ಲಿ ಈದಿನದ ಕಾರ್ಯಗಳಲ್ಲಿ ಅಧಿಕ ಯಶಸ್ಸು ಹೊಂದುವಿರಿ.

ಧನಸ್ಸು:

ದಿನ ಭವಿಷ್ಯ

ಅನುಮಾನಂ ಪೆದ್ದ ರೋಗಂ ಎಂದರು ಹಿರಿಯರು. ಅಂತೆಯೇ ಈದಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ಹೊಂದಲು ಅನುಮಾನವೇ ಮುಳುವಾಗುವುದು. ಆದಷ್ಟು ದೃಢತೆಯಿಂದ ಹೆಜ್ಜೆ ಹಾಕಿರಿ ಒಳಿತಾಗುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಧೈರ್ಯಶಾಲಿಯಾದ ನಿಮಗೆ ಗುರುವಿನ ಶ್ರೀರಕ್ಷೆ ಇರಲು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.

ಕುಂಭ:

ದಿನ ಭವಿಷ್ಯ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸು ಹೊಂದುವಿರಿ.

ಮೀನ:

ದಿನ ಭವಿಷ್ಯ

ಶಿಸ್ತಿನ ಸಿಪಾಯಿ ಆದ ನೀವು ಇಂದು ಎಲ್ಲ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುವಿರಿ. ಇದು ಜನರಿಗೆ ಮಾದರಿ ಆಗುವುದು. ನಿಮ್ಮ ಜಾಡನ್ನು ಇತರರು ಅನುಸರಿಸಿದರೂ ಅವರು ಯಶಸ್ಸು ಕಾಣುವುದಿಲ್ಲ. ದೈವದತ್ತವಾಗಿ ಬಂದ ನಿಮ್ಮ ಗುಣವು ಅನುಕರಣೀಯವಾಗಿರುತ್ತದೆ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ