ದಿನ ಭವಿಷ್ಯ 07 ಏಪ್ರಿಲ್, 2020!!

0
356

Astrology in kannada | kannada news ದಿನ ಭವಿಷ್ಯ 07 ಏಪ್ರಿಲ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ 07 ಏಪ್ರಿಲ್, 2020!!

ಮೇಷ:

ದಿನ ಭವಿಷ್ಯ

ಮೇಷ:- ಉನ್ನತ ಅಧಿಕಾರಿಗಳಿಗೆ ವರ್ಗಾವಣೆ ಕಡ್ಡಾಯವಾಗಬಹುದು. ಆದ್ದರಿಂದ ಕೆಲವು ವಿಷಯಗಳ ಬಗ್ಗೆ ರಾಜಕಾರಣಿಗಳನ್ನು ನಂಬದಿರುವುದು ಒಳ್ಳೆಯದು. ಸಮಾಜ ಸೇವಕರಿಗೆ ಸರಕಾರದಿಂದ ಮಾನ್ಯತೆ ದೊರೆಯಲಿದೆ. ತಪ್ಪು-ಸರಿಗಳ ವಿವೇಚನೆ ಇಲ್ಲದೆ ಮಾತನಾಡಬೇಡಿ. ಖಾಸಗಿ ಕಂಪನಿ ನೌಕರರಾಗಿದ್ದರೆ ಗುಂಪುಗಾರಿಕೆ ಮಾಡಲು ಹೋಗಬೇಡಿ. ಸಕಾಲಿಕ ಚಿಂತನೆಯಿಂದ ಶಾಂತಿ ಪಡೆಯುವಿರಿ.

ವೃಷಭ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಷಭ:- ನಿಮ್ಮನ್ನು ನಂಬಿ ಬಂದವರಿಗೆ ಆರ್ಥಿಕ ನೆರವು ನೀಡಬೇಕಾದ ಪ್ರಸಂಗ ಎದುರಾಗುವುದು. ಬಿಡುವಿಲ್ಲದ ಕೆಲಸದಿಂದ ಖಿನ್ನತೆ ಕಾಡುವ ಸಾಧ್ಯತೆ. ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕಿಕೊಳ್ಳುವ ಭಯ ಇರುತ್ತದೆ. ಆಪ್ತರ ಅಥವಾ ಸಂಗಾತಿಯ ಹಿತನುಡಿಗಳನ್ನು ಆಲಿಸುವುದು ಒಳ್ಳೆಯದು. ಮಾಡುವ ಕೆಲಸಗಳಲ್ಲಿ ಏಕಾಗ್ರತೆ ಇರಲಿ. ಸಮಯ ಬಂದಾಗ ವೈದ್ಯಕೀಯ ನೆರವು ಪಡೆಯಿರಿ.

ಮಿಥುನ:

ದಿನ ಭವಿಷ್ಯ

ಮಿಥುನ:- ಮಹಿಳೆಯರಿಗೆ ಸರಕಾರದಿಂದ ಆರ್ಥಿಕ ಸಬಲತೆಯ ಭರವಸೆ ಮೂಡಲಿದೆ. ಅಕ್ಕಪಕ್ಕದ ಮನೆಯವರಿಂದ ನಿಂದನೆಯ ಮಾತುಗಳು ಕೇಳಿಬರುವ ಸಾಧ್ಯತೆ. ನೆರೆಹೊರೆಯವರೊಂದಿಗೆ ಪ್ರೀತಿ-ವಿಶ್ವಾಸದಿಂದ ವ್ಯವಹರಿಸಿ. ಹಳೆಯ ಕಹಿ ಘಟನೆಗಳನ್ನು ಮತ್ತೆ ಮತ್ತೆ ಮೆಲುಕು ಹಾಕುವುದರಿಂದ ಏನೂ ಪ್ರಯೋಜನವಿಲ್ಲ. ಮಾಡುವ ಕೆಲಸ ಕಾರ್ಯಗಳಲ್ಲಿ ಅವಸರ ಬೇಡ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ರಾಜಕೀಯ ಧುರೀಣರಿಗೆ ಬಿಡುವಿಲ್ಲದ ತಿರುಗಾಟ ಹಾಗೂ ತೀವ್ರ ಒತ್ತಡದ ಸನ್ನಿವೇಶ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಊಟ ಮತ್ತು ಉಪಚಾರ ವಿಷಯದಲ್ಲಿ ಎಚ್ಚರದಿಂದಿರಿ. ಬಂಧುಗಳೊಂದಿಗೆ ಸಮಾಧಾನದ ನಡಾವಳಿ ರೂಢಿಸಿಕೊಳ್ಳುವುದು ಉತ್ತಮ. ಮಕ್ಕಳಿಂದ ನೆಮ್ಮದಿ ಕಾಣುವಿರಿ. ಯಾರದೋ ಮೇಲಿನ ಕೋಪವನ್ನು ಮತ್ತಾರದೋ ಮೇಲೆ ತೋರುವುದು ಸರಿಯಲ್ಲ.

ಸಿಂಹ:

ದಿನ ಭವಿಷ್ಯ

ಸಿಂಹ:- ಕುಟುಂಬದ ಸದಸ್ಯರಿಗೆ ನಿಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿ. ಕಳೆದುಹೋಗಿದ್ದ ದಾಖಲೆ ಪತ್ರ ಮರಳಿ ಕೈಸೇರುವುದು. ದೂರ ಪ್ರಯಾಣಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುವಿರಿ. ಹೊಸ ಗೆಳೆಯರೊಂದಿಗೆ ಪರಮಾಪ್ತತೆ ಹೊಂದುವಿರಿ. ಸಂಶೋಧಕರಿಗೆ ಗುರುಗಳಿಂದ ಉತ್ತಮ ಮಾರ್ಗದರ್ಶನ ಲಭಿಸುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಹಳೆ ಮನೆ ನವೀಕರಣ ಅಥವಾ ಹೊಸಮನೆ ನಿರ್ಮಾಣಕ್ಕೆ ಇದು ಸರಿಯಾದ ಕಾಲವಲ್ಲ. ಕನಿಷ್ಠಪಕ್ಷ ಮನೆಗೆ ಸುಣ್ಣಬಣ್ಣವಾದರೂ ನಡೆದೀತು. ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮನೆಯ ಅತಿ ಸನಿಹದಲ್ಲಿ ಮಂಗಳ ಕಾರ್ಯಗಳು ನಡೆಯುವ ಸಾಧ್ಯತೆ ಇರುವುದು. ಮುಖಸ್ತುತಿ ಮಾಡುವವರನ್ನು ಆದಷ್ಟು ದೂರ ಇಡುವುದು ಒಳ್ಳೆಯದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ಪರರ ಕೆಲಸದ ನಿಮಿತ್ತ ನಿಮ್ಮ ವೈಯಕ್ತಿಕ ಕೆಲಸಗಳನ್ನು ಅಲಕ್ಷಿಸಬೇಡಿ. ಹೊಸ ಯೋಜನೆಗಳಿಗೆ ಮಾತುಕತೆ ನಡೆಸಲು ಅಡ್ಡಿಯಿಲ್ಲ. ಸವಿ ಮಾತುಗಳಿಂದ ಮಾತ್ರ ಬೇರೆಯವರು ನಿಮಗೆ ಸಹಾಯ ಮಾಡಬಹುದು. ಮನೆಯಲ್ಲಿ ಆರೋಗ್ಯಕರ ವಾತಾವರಣ ಮೂಡಲಿದ್ದು ತುಸು ನೆಮ್ಮದಿ ತರಲಿದೆ. ಸಂಗಾತಿಯೊಂದಿಗೆ ಸಂಯಮದಿಂದ ವರ್ತಿಸುವುದು ಒಳ್ಳೆಯದು. ಇಲ್ಲದಿದ್ದರೆ ಭಾರಿ ಬೆಲೆ ತೆರಬೇಕಾಗುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಬರಬೇಕಾಗಿರುವ ಬಾಕಿ ಹಣವನ್ನು ನಂಬಿಕೊಂಡು ಯಾವುದೇ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದು ಒಳ್ಳೆಯದಲ್ಲ. ಸದ್ಯಕ್ಕೆ ಈ ದಿನ ಹೆಚ್ಚಿನ ಖರ್ಚಿಗೆ ದಾರಿ ಮಾಡುವ ಘಟನೆಗಳು ಜರುಗುವವು. ಉದ್ಯೋಗ ಜೀವನದಲ್ಲಿ ಏಕತಾನತೆಯಿಂದ ಬೇಸರ ಮೂಡುವುದು. ಕೆಲವೊಮ್ಮೆ ಮಾಡುತ್ತಿರುವ ಕೆಲಸಕ್ಕೆ ರಾಜೀನಾಮೆ ಕೊಟ್ಟು ಬೇರೊಂದು ಕಂಪನಿಗೆ ಸೇರುವ ಆತುರ ತೋರುವಿರಿ. ಆದರೆ ಕೆಲಸ ಬದಲಾಯಿಸಲು ಸೂಕ್ತ ಸಮಯವಲ್ಲ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಬಂಧುಗಳ ವೈಯಕ್ತಿಕ ವ್ಯವಹಾರದಲ್ಲಿ ನಿಮ್ಮ ಮಧ್ಯಸ್ಥಿಕೆಯಾಗಲೀ ಅಥವಾ ಕುತೂಹಲವಾಗಲೀ ಬೇಡ. ಇಲ್ಲವಾದರೆ ನೀವೇ ಅಪಮಾನಕ್ಕೆ ಈಡಾಗುವಿರಿ. ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡುಬರಲಿದೆ. ದೂರದ ಪ್ರಯಾಣ ಅನಿವಾರ್ಯವಾಗಬಹುದು. ನವ ದಂಪತಿಗಳಲ್ಲಿ ಮೂಡಿದ್ದ ಭಿನ್ನಾಭಿಪ್ರಾಯ ದೂರವಾಗಿ ಅನ್ಯೋನ್ಯತೆ ಕಂಡು ಬರುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ಮಕ್ಕಳ ವಿದ್ಯಾಭ್ಯಾಸ ಮುಂದುವರಿಕೆಗೆ ಹಣಕಾಸಿನ ವ್ಯವಸ್ಥೆ ಮಾಡಬೇಕಾಗುವುದು. ಗೆಳೆಯರು ಕೊಡುವ ಸಲಹೆಗಳನ್ನು ಕಡೆಗಣಿಸಬೇಡಿ. ನಿಮ್ಮ ಹಿರಿತನದ ಸ್ವಭಾವ ಮತ್ತೊಬ್ಬರಿಗೆ ಮುಜುಗರ ಉಂಟುಮಾಡುವ ಸಾಧ್ಯತೆ ಇರುವುದು. ಆಯುಧಗಳಿಂದ ಗಾಯಗಳಾಗುವ ಸಂಭವ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ಕಂಡುಬರಲಿದೆ. ಕಚೇರಿಯಲ್ಲಿ ಉನ್ನತ ಹುದ್ದೆ ಹಾಗೂ ಜವಾಬ್ದಾರಿಗಳು ದೊರೆಯಲಿವೆ.

ಕುಂಭ:

ದಿನ ಭವಿಷ್ಯ

ಕುಂಭ:- ದಕ್ಷತೆಯಿಂದ ಕಾರ್ಯ ನಿರ್ವಹಿಸುವಿರಿ. ಉದರ ಸಂಬಂಧಿ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ. ಸಾಲಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನು ಜಾಣತನದಿಂದ ನಿಭಾಯಿಸುವಿರಿ. ಅತಿ ಮುಂಗೋಪ ದ್ವೇಷಕ್ಕೆ ಕಾರಣವಾಗುವುದು. ಗೆಳೆಯರೊಂದಿಗೆ ಇಲ್ಲವೆ ಹಿರಿಯರೊಂದಿಗೆ ಸಮಾಲೋಚಿಸಿ ನಿರ್ಣಯ ತೆಗೆದುಕೊಳ್ಳಿ.

ಮೀನ:

ದಿನ ಭವಿಷ್ಯ

ಮೀನ:- ಬಂಧು ಬಾಂಧವರೊಡನೆ ಸೌಹಾರ್ದತೆ ಬೆಳೆಸಿಕೊಳ್ಳಿ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ದೂರದ ಪ್ರಯಾಣವನ್ನು ಮುಂದೂಡುವುದು ಒಳಿತು. ನಿಮ್ಮ ಉತ್ತಮ ಕಾರ್ಯಗಳಿಗೆ ಸೋದರರಿಂದ ಬೆಂಬಲ ದೊರೆಯುವುದು. ಕುಲದೇವತಾ ಆರಾಧನೆಯಿಂದ ನೀವು ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ 07 ಏಪ್ರಿಲ್, 2020!!