ದಿನ ಭವಿಷ್ಯ: 11 ಜುಲೈ, 2019!!

0
242

Astrology in kannada | kannada news ದಿನ ಭವಿಷ್ಯ: 11 ಜುಲೈ, 2019!!

ದಿನ ಭವಿಷ್ಯ: 11 ಜುಲೈ, 2019!!

ಮೇಷ:

ದಿನ ಭವಿಷ್ಯ

ಮೇಷ:- ಇಷ್ಟ ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆಗಳು ನಡೆಯುವ ಸಾಧ್ಯತೆ, ಹರ್ಷದಾಯಕ ಸಂದೇಶ ನೀಡುವಿರಿ, ಸದಾಚಾರ ಕೆಲಸ ಕಾರ್ಯಗಳಲ್ಲಿ ಸ್ಪಷ್ಟ ಮನಸ್ಸಿನಿಂದ ತೊಡಗುವಿರಿ, ಶುಭವಾರ್ತೆ ಕೇಳಿಬರಲಿದೆ..

 

ವೃಷಭ:

ದಿನ ಭವಿಷ್ಯ

ವೃಷಭ:- ಧಾರ್ಮಿಕ ವಿಚಾರದಲ್ಲಿ ವಿಶೇಷ ಆಸಕ್ತಿ, ಚರ್ಚೆಗೆ ಹೊಂದಿಕೊಳ್ಳುವ ಮನೋಭಾವದಿಂದ ಮಹತ್ವದ ಕಾರ್ಯದಲ್ಲಿ ಯಶಸ್ಸು. ಹಲವು ಸನ್ನಿವೇಶಗಳು ಎದುರಾಗಬಹುದು.

ಮಿಥುನ:

ದಿನ ಭವಿಷ್ಯ

ಮಿಥುನ:- ನಿಮ್ಮ ಬಹುದಿನಗಳ ಬೇಡಿಕೆ ಈಡೇರುವ ಸಾಧ್ಯತೆ, ವೃತ್ತಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ, ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ, ಆರೋಗ್ಯದ ಕಡೆ ನಿಗಾ ಇರಲಿ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ, ಭರವಸೆಗಳ ಮಹಾಪೂರ ಹರಿದು ಬಂದು ಯಶಸ್ಸಿನಲ್ಲಿ ಸಂತಸ ಮೂಡುವುದು, ಸವಾಲುಗಳಿಗೆ ಎದೆಗುಂದದೆ ಮುನ್ನುಗ್ಗಿ.

ಸಿಂಹ:

ದಿನ ಭವಿಷ್ಯ

ಸಿಂಹ:- ಉದ್ಯೋಗ ರಂಗದಲ್ಲಿ ಬದಲಾವಣೆ ಸಾಧ್ಯತೆ, ಹೊಸ ಕೆಲಸ ಕಾರ್ಯಗಳಲ್ಲಿ ತೊಡಗಲು ಪ್ರಶಸ್ತ ಕಾಲ. ಬಂಧು ಮಿತ್ರರ ಸಲಹೆ, ಆಶ್ವಾಸನೆಗಳಲ್ಲಿ ವಿಶ್ವಾಸವಿಡಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಮೇಧಾವಿ ತನದಿಂದಾಗಿ, ಹಿತಕರ ವಾತವರಣ ನಿಮ್ಮ ದಾಗುವುದು, ನಿಮ್ಮ ವಿರುದ್ಧ ಪಿತೂರಿ ನಡೆಸುವವರ ಬಣ್ಣ ಇಂದು ಬಯಲಾಗಲಿದೆ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಭರವಸೆಗಳ ಈಡೇರಿಕೆಗಾಗಿ ಅತ್ಯಂತ ಶ್ರಮವಹಿಸಬೇಕಾದೀತು. ಬಹುದಿನಗಳಿಂದ ಬಾಕಿ ಇರುವ ಕೆಲಸ ಕಾರ್ಯಗಳು ಇಂದು ನೆರವೇರುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ದೂರಾಗುವಿರಿ, ಫಲಕ್ಕೊಂದು ಬಲ ದೊರೆತು ಯಶಸ್ಸು ಪಡೆಯುವಿರಿ, ಬೇರೆಯವರ ಸಲಹೆಯಿಂದ ಅಪಾಯ ಸಂಭವ.

ಧನಸ್ಸು:

ದಿನ ಭವಿಷ್ಯ

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಧನಸ್ಸು:- ಉತ್ತಮ ಕೆಲಸ ಕಾರ್ಯಗಳಿಂದ ಮನ್ನಣೆ ಗಳಿಸುವುದು, ಸದಾಚಾರ ಕಾರ್ಯಗಳಲ್ಲಿ ಸ್ಪಷ್ಟ ಮನಸ್ಸಿನಿಂದ ತೊಡಗುವಿರಿ, ಸತ್ಕಾರ್ಯಗಳಲ್ಲಿ ತೊಡಗಿ ಯಶಸ್ವಿಗೊಳಿಸುವಿರಿ, ಜನರ ಪ್ರಶಂಸೆಗೆ ಪಾತ್ರರಾಗುವಿರಿ.

ಮಕರ:

ದಿನ ಭವಿಷ್ಯ

ಮಕರ:- ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ, ಉತ್ತಮ ಕೆಲಸ ಕಾರ್ಯಗಳಿಗೆ ಸಹಾಯ ದೊರಕಿ ಘನತೆ ಗೌರವಗಳು ನಿಮ್ಮದಾಗಲಿದೆ.

ಕುಂಭ:

ದಿನ ಭವಿಷ್ಯ

ಕುಂಭ:- ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆ ಸುಲಭವಾಗಿ ಸಾಕಾರಗೊಳ್ಳುವುದು, ಕೆಲಸ ಕಾರ್ಯಗಳಿಗೆ ಸೂರ್ತಿ ದೊರಕುವುದು, ಬಂಧುಗಳಿಂದ ನೆರವು.

ಮೀನ:

ದಿನ ಭವಿಷ್ಯ

ಮೀನ:- ಸಾಂಸಾರಿಕ ಜೀವನದಲ್ಲಿ ನೆಮ್ಮದಿ ಕಾಣುವಿರಿ, ಸಮಸ್ಯೆಗಳ ಪರಿಹಾರಕ್ಕಾಗಿ ನಿಮ್ಮ ಹೊಸ ಜಾಣ್ಮೆಯನ್ನು ಬಳಸಬೇಕಾದ ಸಂದರ್ಭ ಬರಬಹುದು, ನೇರ ಮಾತಿನಿಂದ ಯಶಸ್ಸು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 11 ಜುಲೈ, 2019!!