ದಿನ ಭವಿಷ್ಯ: 12 ನವೆಂಬರ್, 2018!!

0
127
ದಿನ ಭವಿಷ್ಯ

Astrology in kannada | kannada news ದಿನ-ಭವಿಷ್ಯ: 12 ನವೆಂಬರ್, 2018!!

ದಿನ-ಭವಿಷ್ಯ: 12 ನವೆಂಬರ್, 2018!!

ಮೇಷ:

ದಿನ ಭವಿಷ್ಯ

ಮೇಷ ರಾಶಿ:- ಬಂಧುಮಿತ್ರರ ಆಗಮನದಿಂದ ಮನೋಲ್ಲಾಸ, ಮನಸ್ಸಿಗೆ ಸಂತೋಷ ಉಂಟಾಗುವುದು. ನಿಮ್ಮಲ್ಲಿನ ಆಶಾವಾದ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿತರನ್ನಾಗಿ ಮಾಡುವುದು.

ವೃಷಭ:

ದಿನ ಭವಿಷ್ಯ

ವೃಷಭ ರಾಶಿ:- ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ಒದಗಿ ಬರುವುದು. ಹಮ್ಮಿಕೊಂಡ ಕಾರ್ಯಗಳು ದೈವಾನುಗ್ರಹದಿಂದ ಪೂರ್ಣಗೊಳ್ಳುವುದು. ನಾಲಿಗೆ ಒಳ್ಳೆದಿದ್ದರೆ ನಾಡೇ ಒಳ್ಳೆಯದು ಎನ್ನುವಂತೆ ನೀವು ಆಡುವ ಮಾತುಗಳ ಬಗ್ಗೆ ಎಚ್ಚರವಿರಲಿ.

ಮಿಥುನ:

ದಿನ ಭವಿಷ್ಯ

ಮಿಥುನ:- ಮುಂಜಾನೆಯ ಮೂಡು ಸರಿ ಇಲ್ಲದಿರುವ ಸಾದ್ಯತೆ. ಆದರೆ ಮಧ್ಯಾಹ್ನ ನಂತರ ಒಳ್ಳೆಯದಾಗುವುದು. ಧನಾತ್ಮಕ ಚಿಂತನೆ ಯಶಸ್ಸನ್ನು ನಿಮ್ಮದಾಗಿಸುತ್ತದೆ. ವಿರೋಧಿಗಳಿಗೆ ಸೋಲು. ವಿವಾಹ, ಮಂಗಳ ಕಾರ್ಯಗಳಿಗೆ ಅಡೆ ತಡೆ ಬರುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಕುಟುಂಬದ ವಾತಾವರಣವು ಆನಂದದಿಂದ ಕೂಡಿರುತ್ತದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೆ ಪ್ರಶ್ನೆಗಳು ಬರುತ್ತವೆ. ಹಿಂದಿನದ್ದು ಮರೆತು ಮುಂದಿನ ಜೀವನ ಸಾಗಿಸುವತ್ತ ಯೋಚಿಸಿ.

ಸಿಂಹ:

ದಿನ ಭವಿಷ್ಯ

ಸಿಂಹ:- ಕೌಟುಂಬಿಕ ಖರ್ಚುಗಳು ಹೆಚ್ಚಾಗಲಿವೆ. ತಾಳ್ಮೆಯಿಂದ ವರ್ತಿಸಿ. ಇಂದಿನ ದಿನವನ್ನು ಖುಷಿಯಿಂದ ಕಳೆಯುವಿರಿ. ಬಂಧುಮಿತ್ರ ದರ್ಶನ, ಮಾತೃ ಸೌಖ್ಯ, ಸುಖ ಭೋಜನ ಉಂಟಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ನೀಡಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ವೃತ್ತಿಪರರಿಗೆ ವಿಶ್ರಾಂತಿ ಭಾಗ್ಯ, ಬಂಧುಮಿತ್ರರಿಂದ ವಿಮರ್ಶೆ, ಟೀಕೆಗಳು ವ್ಯಾಪಕವಾಗುತ್ತವೆ. ದೂರ ದೃಷ್ಟಿಯಿಂದ ಹಮ್ಮಿಕೊಂಡ ಕಾರ್ಯಗಳು ಯಶಸ್ಸಿನತ್ತ ಸಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಈಗಾಗಲೇ ಹಮ್ಮಿಕೊಂಡಿರುವ ಕೆಲಸ ಕಾರ್ಯಗಳನ್ನು ಶೀಘ್ರವಾಗಿ ಮುಗಿಸುವತ್ತ ಗಮನ ಕೊಡಬೇಕು. ಉದ್ಯೋಗಿಗಳಿಗೆ ಬಡ್ತಿ ಸಂಭವ. ವಿದೇಶ ಪ್ರವಾಸ ಯೋಗ, ಷೇರು ವಹಿವಾಟುದಾರರಿಗೆ ಹೆಚ್ಚಿನ ಲಾಭ ಸಾಧ್ಯತೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ನಿವೇಶನ ಖರೀದಿಸಲು ಯೋಚಿಸುವಿರಿ. ಜಾಗ್ರತೆಯಿಂದ ವ್ಯವಹರಿಸಿರಿ. ಹಣಕಾಸಿನ ವಿಷಯದಲ್ಲಿ ಯೋಚಿಸಿ ಹೆಜ್ಜೆಯಿಡಿ. ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು. ಹಣಕಾಸಿನ ತೊಂದರೆ ಇರುವುದಿಲ್ಲ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ಕೆಲವು ಘಟನೆಗಳು ನಿಮ್ಮ ಆಸಕ್ತಿಯನ್ನು ಹೆಚ್ಚಿಸಬಹುದು. ಮಿತ್ರರ ಸಹಕಾರವೂ ದೊರೆಯಲಿದೆ. ವ್ಯಾಪಾರ-ವ್ಯವಹಾರಗಳು ನಿರೀಕ್ಷೆಗೆ ಮೀರಿ ಫಲವನ್ನು ನೀಡುವುದು. ಕೌಟುಂಬಿಕ ಜೀವನ ಉತ್ತಮವಾಗಿರುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ಮನರಂಜನೆಗೆ ಸುಸಮಯ ಮತ್ತು ಹಣ ವ್ಯಯಿಸುವಿರಿ. ಕಲೆಗೆ ಸಂಬಂಧಿಸಿದವರಿಗೆ ಇದು ಶುಭ ಕಾಲ. ಸಹೋದರನ ಸಂಗಡ ವಾದ ವಿವಾದ ಬೇಡ. ನಿಮ್ಮ ಪಾಲಿಗೆ ಬಂದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ವ್ಯಾಪಾರ, ವಹಿವಾಟುಗಳಲ್ಲಿ ಯಶಸ್ಸು ಪಡೆಯುವಿರಿ. ಯೋಚಿತ ಕಾರ್ಯ ಸಿದ್ಧಿಸುವುದು. ಗುರು ಹಿರಿಯರ ಆಶೀರ್ವಾದ ದೊರೆಯುವುದು. ಉದ್ಯೋಗದಲ್ಲಿರುವ ವ್ಯಕ್ತಿಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು.

ಮೀನ:

ದಿನ ಭವಿಷ್ಯ

ಮೀನ:- ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಖಾಸಗಿ ಉದ್ಯೋಗಿಗಳಿಗೆ ಹೊಸ ಯೋಜನೆಗಳು ಎದುರಾಗುತ್ತವೆ. ಪ್ರಯಾಣದಲ್ಲಿ ಎಚ್ಚರಿಕೆ. ಪುಸ್ತಕ ಪ್ರಕಾಶನದ ಕೆಲಸ ಪೂರ್ಣಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ-ಭವಿಷ್ಯ: 12 ನವೆಂಬರ್, 2018!!