ದಿನ ಭವಿಷ್ಯ: 13 ಆಗಸ್ಟ್, 2020!!

0
452

Astrology in kannada | kannada news ದಿನ ಭವಿಷ್ಯ: 13 ಆಗಸ್ಟ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 13 ಆಗಸ್ಟ್, 2020!!

ಮೇಷ:

ದಿನ ಭವಿಷ್ಯ

ಮೇಷ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ ಒಳಿತಾಗುವುದು.

ವೃಷಭ:

ದಿನ ಭವಿಷ್ಯ

ವೃಷಭ:- ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುವು. ಬಂಧುಗಳು ನಿಮ್ಮನ್ನು ಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.

ಮಿಥುನ:

ದಿನ ಭವಿಷ್ಯ

ಮಿಥುನ:- ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವುವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ಧೈರ್ಯವಾಗಿ ಮುನ್ನುಗ್ಗಿ, ಕಾರ್ಯ ಪ್ರವೃತ್ತರಾಗಿ. ಯಾವ ಭಯವೂ ಇಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ

ಸಿಂಹ:

ದಿನ ಭವಿಷ್ಯ

ಸಿಂಹ:- ನೇರವಾಗಿ ಬರುವ ಅನಿಷ್ಠಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಬರುತ್ತಿರುವ ನಿರಂತರ ಆದಾಯಕ್ಕೊಂದು ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಿನ ದುಷ್ಟ ಪ್ರಭಾವ ಬೀರುವುದಿಲ್ಲ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮ್ಮ ಅರಿವಿಗೆ ಬರುವುದು. ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇನೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳು ಕಷ್ಟಪಡಬೇಕಾಗುವುದು.

ಧನಸ್ಸು:

ದಿನ ಭವಿಷ್ಯ

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಧನಸ್ಸು:- ಸದಾಕಾಲ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ, ಸಂತೋಷ ದೊರೆಯುವುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ನಿಮ್ಮ ಕುಟುಂಬದವರ ಜೊತೆ ಸಂತೋಷದಿಂದಿರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ.

ಮೀನ:

ದಿನ ಭವಿಷ್ಯ

ಮೀನ:- ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೇ ಸಂಕಟವೊಂದು ಎದುರಾಗುವುದು ಧೈರ್ಯಗೆಡದಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 13 ಆಗಸ್ಟ್, 2020!!