ದಿನ ಭವಿಷ್ಯ: 13 ಡಿಸೆಂಬರ್, 2019!!

0
575

Astrology in kannada | kannada news ದಿನ ಭವಿಷ್ಯ: 13 ಡಿಸೆಂಬರ್, 2019!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 13 ಡಿಸೆಂಬರ್, 2019!!

ಮೇಷ:

ದಿನ ಭವಿಷ್ಯ

ಮೇಷ:- ಉಷ್ಣಸಂಬಂಧಿ ಅಥವಾ ವಾತ ಸಂಬಂಧಿ ದೋಷಗಳು ಕಾಡುವವು. ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಆತ್ಮೀಯ ಗೆಳೆಯನ ಭೇಟಿ ಸಂಭವ. ವಾಹನ ಖರೀದಿಗಾಗಿ ಹಣ ಖರ್ಚು ಮಾಡುವಿರಿ.

ವೃಷಭ:

ದಿನ ಭವಿಷ್ಯ

ವೃಷಭ:- ಸಂಗಾತಿ ಮತ್ತು ಮಕ್ಕಳ ಸಹಕಾರದಿಂದ ಯೋಜಿತ ಕಾರ್ಯ ನಿರಾಯಾಸವಾಗಿ ನೆರವೇರುವುದು. ಗುರುಸ್ತೋತ್ರ ಪಠಿಸಿ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ವೃತ್ತಿಯಲ್ಲಿ ಸಂತಸ ತರುವ ದಿನ.

ಮಿಥುನ:

ದಿನ ಭವಿಷ್ಯ

ಮಿಥುನ:- ಧೈರ್ಯಂ ಸರ್ವತ್ರ ಸಾಧನಂ ಎನ್ನುವಂತೆ ಇಂದು ಮುನ್ನುಗ್ಗಿ ಮಾಡಿದ ಕೆಲಸಗಳು ಯಶಸ್ಸಿನತ್ತ ಸಾಗುವವು. ಬಂದದ್ದೆಲ್ಲಾ ಬರಲಿ ಗೋವಿಂದನ ದಯೆವೊಂದಿರಲಿ ಎನ್ನುವಂತೆ ವಿಷ್ಣುವಿನ ಸ್ತೋತ್ರ ಪಠಿಸಿ.

Also read: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ಹುಟ್ಟಿದ ತಿಂಗಳು ನಿಮ್ಮ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುವುದು ನಿಮಗೆ ತಿಳಿದಿದೆಯೇ..?

ಕಟಕ:

ದಿನ ಭವಿಷ್ಯ

ಕಟಕ:- ಕೆಲಸದಲ್ಲಿ ಚುರುಕುತನ ಕಂಡುಬರುವುದಿಲ್ಲ. ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಒಳಿತಾಗುವುದು. ದೀನದಲಿತರಿಗೆ ಆಹಾರ ದಾನ ಮಾಡಿ. ಪ್ರಯಾಣದಲ್ಲಿ ಎಚ್ಚರ. ಆರ್ಥಿಕ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ಸಿಂಹ:

ದಿನ ಭವಿಷ್ಯ

ಸಿಂಹ:- ನಡೆಯುವ ವ್ಯಕ್ತಿ ಎಡವುದು ಸಹಜ. ಆದರೆ ಅದಕ್ಕೆ ಹೆದರಿ ಮುನ್ನಡಿ ಇಡದೆ ಇರುವುದು ಮುಂದಿನ ಪ್ರಗತಿಗೆ ತೊಂದರೆಯಾಗುವುದು. ಭವಿಷ್ಯದ ನಿರ್ಧಾರ ಕೈಗೊಳ್ಳಲು ಸೂಕ್ತ ಸಮಯ. ಲಕ್ಷ್ಮೀ ಸ್ತೋತ್ರ ಪಠಿಸಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ- ಕೆಲಸಗಳ ಬದಲಾವಣೆಯೇ ವಿಶ್ರಾಂತಿ ಎಂದರು ಅನುಭವಿಗಳು. ಹಾಗಾಗಿ ಬಿಡುವಿಲ್ಲದ ಕೆಲಸದ ನಡುವೆಯೂ ಮಕ್ಕಳ/ಮೊಮ್ಮಕ್ಕಳ ಜತೆ ಕಾಲ ಕಳೆಯಿರಿ. ಸಂಗಾತಿಯ ಸಲಹೆಗಳನ್ನು ತಿರಸ್ಕರಿಸದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

Also read: ಮದುವೆಗೆ ಜಾತಕ ಪರೀಶಲನೆ ಎಷ್ಟು ಮುಖ್ಯ ಹಾಗೂ ಯಾವ ವಿಚಾರಗಳು ಸಂಬಂಧವನ್ನು ಗಟ್ಟಿ ಗೊಳಿಸುತ್ತವೆ ಅಂತ ತಿಳ್ಕೊಳ್ಳಿ..

ತುಲಾ:

ದಿನ ಭವಿಷ್ಯ

ತುಲಾ:- ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಿರಿ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರುವುದು. ಕುಟುಂಬದ ಹಿರಿಯರ ಅಭಿಪ್ರಾಯಗಳಿಗೆ ಮನ್ನಣೆ ಕೊಡಿ, ಹೆಚ್ಚು ಉಲ್ಲಾಸದಿಂದ ಕಾಲ ಕಳೆಯುವಿರಿ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಸರಕಾರಿ ನೌಕರರಿಗೆ ಬಡ್ತಿ ದೊರೆಯುವ ಸಾಧ್ಯತೆ. ಖಾಸಗಿ ನೌಕರರಿಗೂ ಉತ್ತಮ ಅನುಕೂಲ. ಮಕ್ಕಳ ಕಲರವ ಮನೆಯಲ್ಲಿ ನಿನಾದಿಸುವುದು. ಮನೆಯಲ್ಲಿ ಸಂಭ್ರಮದ ವಾತಾವರಣ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಧನಸ್ಸು:

ದಿನ ಭವಿಷ್ಯ

Also read: ಈ ಎರಡು ರಾಶಿಯವರ ಪ್ರೇಮ ಜೀವನ ತುಂಬಾ ಸ್ಪೆಷಲ್ ಅಂತೆ, ನೀವು ಇದೆ ರಾಶಿಯವರ ನೋಡಿಕೊಳ್ಳಿ…

ಧನಸ್ಸು:- ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ ಕಡಿಮೆಯಾಗುವುದು. ಕೌಟುಂಬಿಕ ಜೀವನದಲ್ಲಿ ಸಣ್ಣಪುಟ್ಟ ವಿರಸಗಳು ತಲೆದೋರುವವು. ಉಷ್ಣ ಸಂಬಂಧದಿಂದ ಕೆಮ್ಮು ಜಾಸ್ತಿಯಾಗುವ ಸಂಭವ. ಕರಿದ ಪದಾರ್ಥಗಳ ಸೇವನೆ ಕಡಿಮೆ ಮಾಡಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಭೂಮಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸುವಿರಿ. ಔಷಧಿ ವ್ಯಾಪಾರಸ್ಥರಿಗೆ ಉತ್ತಮ ದಿನ. ಗುರುವಿನ ಶುಭ ದೃಷ್ಟಿಯಿಂದಾಗಿ ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಂಡುಬರುವುದು. ನೆಮ್ಮದಿಯ ದಿನ.

ಕುಂಭ:

ದಿನ ಭವಿಷ್ಯ

ಕುಂಭ:- ಸರಕಾರದ ಕೆಲಸಕಾರ್ಯಗಳು ತ್ವರಿತಗತಿಯಲ್ಲಿ ಸಾಗುವವು. ಮಹತ್ವಾಕಾಂಕ್ಷೆ ಈಡೇರುವುದು. ಪ್ರತಿಯೊಂದು ಕಾರ್ಯದಲ್ಲೂ ಮುಂದಾಳತ್ವ ವಹಿಸುವಿರಿ. ಕೌಟುಂಬಿಕವಾಗಿ ಸಂತಸದ ದಿನ..

ಮೀನ:

ದಿನ ಭವಿಷ್ಯ

ಮೀನ:- ಪರಾಕ್ರಮ ಹಾಗೂ ಧೈರ್ಯದ ಕೆಲಸದಲ್ಲಿ ಪ್ರಚಂಡ ಜಯ. ಬಂಧುಪ್ರೇಮ, ಉದ್ಯೋಗದಲ್ಲಿ ಪ್ರಗತಿ. ವಾದಸ್ಪರ್ಧೆಯಲ್ಲಿ ಯಶಸ್ಸು, ಶತ್ರುನಾಶ, ವಿದ್ಯಾರ್ಥಿಗಳಿಗೆ ಒಳ್ಳೆಯ ದಿನ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 13 ಡಿಸೆಂಬರ್, 2019!!