ನಿತ್ಯ ಭವಿಷ್ಯ: ಜನವರಿ 14, 2019

0
314
ದಿನ ಭವಿಷ್ಯ

Astrology in kannada | kannada news ದಿನ-ಭವಿಷ್ಯ: ಜನವರಿ 14, 2019!!

ದಿನ-ಭವಿಷ್ಯ: ಜನವರಿ 14, 2019!!

ಮೇಷ:

ದಿನ ಭವಿಷ್ಯ

ಮೇಷ:- ಅಧಿಕಾರಿವರ್ಗದವರಿಂದ ನೀವು ಒಳ್ಳೆಯ ಪ್ರಶಂಸೆಗೆ ಒಳಗಾಗುವಿರಿ, ಅಧಿಕ ತಿರುಗಾಟದಿಂದ ದೇಹದಲ್ಲಿ ಆಲಸ್ಯ, ಒಳ್ಳೆಯ ಸುದ್ದಿಗಳು ಬಂದು ಸಂತಸ ನೀಡುವುದು.

ವೃಷಭ:

ದಿನ ಭವಿಷ್ಯ

ವೃಷಭ:- ಕುಟುಂಬ ಸದಸ್ಯರಿಂದ ಒಮ್ಮತದ ಅಭಿಪ್ರಾಯ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ತಾಳ್ಮೆಯಿಂದ ಇರುವುದು ಲೇಸು, ಗುರುವಿನ ಸ್ತೋತ್ರ ಪಠಿಸಿ, ಕಾರ್ಯಸಿದ್ಧಿ.

ಮಿಥುನ:

ದಿನ ಭವಿಷ್ಯ

ಮಿಥುನ:- ಮಾನಸಿಕ ನಿರಾಳತೆ, ಮಿತ್ರರ ಸಹಕಾರದಿಂದ ಕಾರ‍್ಯಸಿದ್ಧಿ, ಹೊಸ ಯೋಜನೆಗಳಿಂದ ಬದುಕಿಗೆ ಹೊಸ ಆಯಾಮ ದೊರೆಯುವುದು, ವಿಶೇಷ ಭೋಜನ ಕೂಟ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಕೋರ್ಟ್, ಕಚೇರಿಯ ಕೆಲಸಗಳು ಯಶಸ್ವಿಯಾಗಿ ನಡೆಯುವುವು, ಪ್ರಮುಖ ಕಾರ್ಯಗಳು ಕೈಗೂಡುವುವು, ಅಧಿಕಾರಿಗಳ ಸಹಕಾರ ದೊರೆಯಲಿದೆ.

ಸಿಂಹ:

ದಿನ ಭವಿಷ್ಯ

ಸಿಂಹ:- ಆದಷ್ಟು ತಾಳ್ಮೆಯಿಂದ ಇದ್ದು ಕಾರ್ಯ ಪೂರೈಸಿಕೊಳ್ಳಿ, ಹಣಕಾಸಿನ ಸ್ಥಿತಿ ಉತ್ತಮ, ಕೆಲಸದ ಒತ್ತಡ ಜಾಸ್ತಿಯಾಗಲಿದೆ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಕೌಟುಂಬಿಕ ಜೀವನದಲ್ಲಿ ನಡೆದ ಘಟನೆ ಮನಸ್ಸಿಗೆ ಬೇಸರ ತರಲಿದೆ, ವಿವಾಹಕ್ಕೆ ಸಂಬಂಧಪಟ್ಟ ಮಾತುಕತೆಗಳು ನಡೆದಾವು, ಕೋಪಕ್ಕೆ ಕಡಿವಾಣ ಹಾಕಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಧನಾಗಮನದಲ್ಲಿ ಏರುಪೇರು, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯಶಸ್ಸು ನಿಮ್ಮದಾಗಲಿದೆ. ಮಿತ್ರರಿಂದ ಸಹಕಾರ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ವಿನಾಕಾರಣ ಅಲೆದಾಟದಿಂದ ಅಧಿಕ ಖರ್ಚು, ಕೋರ್ಟು, ಕಚೇರಿ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು, ಕುಲದೇವತಾ ಪ್ರಾರ್ಥನೆ ಮಾಡಿ.

ಧನಸ್ಸು:

ದಿನ ಭವಿಷ್ಯ

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಧನಸ್ಸು:- ಮನಸ್ಸಿಗೆ ಒತ್ತಡ ನೀಡುವ ಕೆಲಸಕ್ಕೆ ಗಮನ ಹರಿಸಬೇಡಿ, ನಿಮ್ಮ ಹಳೆಯ ಮಿತ್ರರ ಭೇಟಿ, ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಕರ:

ದಿನ ಭವಿಷ್ಯ

ಮಕರ:- ಗುರು ಹಿರಿಯರ ಆಶೀರ್ವಾದ ದಿಂದ ವ್ಯಾಪಾರದಲ್ಲಿ ಲಾಭ, ಹಣ ಹೂಡಿಕೆಯ ವಿಷಯದಲ್ಲಿ ಜಾಗರೂಕರಾಗಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ಹಣಕಾಸು ವ್ಯವಹಾರಗಳಲ್ಲಿ ನಿಮ್ಮ ಪ್ರಯತ್ನಗಳು ಸಫಲವಾಗಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನ, ದೂರ ಪ್ರಯಾಣಕ್ಕೆ ಸಿದ್ಧತೆ.

ಮೀನ:

ದಿನ ಭವಿಷ್ಯ

ಮೀನ:- ನೆರೆಹೊರೆಯವರೊಂದಿಗೆ ಪ್ರೀತಿಯಿಂದ ವರ್ತಿಸಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವಿರಿ, ಶುಭ ವಾರ್ತೆ ಕೇಳಿಬರಲಿದೆ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ-ಭವಿಷ್ಯ: ಜನವರಿ 14, 2019