ದಿನ-ಭವಿಷ್ಯ: 16 ಮಾರ್ಚ್, 2020!!

0
480

Astrology in kannada | kannada news ದಿನ-ಭವಿಷ್ಯ: 16 ಮಾರ್ಚ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 16 ಮಾರ್ಚ್, 2020!!

ಮೇಷ:

ದಿನ ಭವಿಷ್ಯ

ಮೇಷ:- ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದೆ ಸಾಗುವವು. ನಿಮ್ಮ ಶ್ರಮ ಹಾಗೂ ನಿಷ್ಠೆಯ ಫಲವಾಗಿ ಉತ್ತಮ ಆದಾಯ ಗಳಿಸುವಿರಿ. ಖರ್ಚು ವೆಚ್ಚಗಳ ಮೇಲೆ ನಿಗಾ ಇಡುವುದು ಒಳ್ಳೆಯದು.

ವೃಷಭ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಷಭ:- ಸ್ಥಿರ ಚರ ಆಸ್ತಿ ವಿಚಾರಗಳಲ್ಲಿ ಬಂಧುಗಳ ನಡುವೆ ಮನಸ್ತಾಪ ಆಗುವ ಸಾಧ್ಯತೆ ಇದೆ.Ü ದೇಹಾರೋಗ್ಯವನ್ನು ಅಲಕ್ಷಿಸಬೇಡಿ. ಕುಟುಂಬ ಸದಸ್ಯರೊಡನೆ ಸಾಮರಸ್ಯ ಕಾಪಾಡಿಕೊಂಡರೆ ಹೆಚ್ಚು ಪ್ರಯೋಜನವಿದೆ..

ಮಿಥುನ:

ದಿನ ಭವಿಷ್ಯ

ಮಿಥುನ:-ಹಲವು ವಿಷಯಗಳಲ್ಲಿ ನಿಮಗೆ ಗೊಂದಲ ಉಂಟಾಗುವುದು. ಹಾಗಾಗಿ ವಿಷಯಗಳ ಬಗ್ಗೆ ಖಚಿತ ಹಾಗೂ ಸ್ಪಷ್ಟ ನಿಲುವು ತಾಳುವುದು ಒಳ್ಳೆಯದು. ಹಣದ ಹರಿವು ನೀವು ಬಯಸಿದಂತೆ ಇರುವುದು. ಬಂಧುಗಳ ಆರೋಗ್ಯ ಸುಧಾರಣೆಯ ಜವಾಬ್ದಾರಿ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿದೆ. ವಿದೇಶದಿಂದ ಬರುವ ವಾರ್ತೆ ನಿಮ್ಮ ವ್ಯಾಪಾರ ವೃದ್ಧಿಗೆ ಸಹಕಾರಿಯಾಗುವುದು. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನವನ್ನು ಗಮನವಿಟ್ಟು ಮಾಡಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.

ಸಿಂಹ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:- ಪರಾಕ್ರಮ ಕೆಲಸಗಳಲ್ಲಿ ಯಶಸ್ಸು ದೊರೆಯುವುದು. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಆರಂಭಿಕ ಹಂತದಲ್ಲೇ ಚಿವುಟಿ ಹಾಕಲು ಪ್ರಯತ್ನಿಸಿ. ವ್ಯಾಪಾರ ಚೆನ್ನಾಗಿ ನಡೆದರೂ ನಿರೀಕ್ಷಿತ ಲಾಭ ಸಿಗಲಾರದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಅತಿ ಆತ್ಮವಿಶ್ವಾಸದಿಂದ ಕೆಲಸ ಕೆಡುವುದು. ಹಾಗೆಂದ ಮಾತ್ರಕ್ಕೆ ಧೃತಿಗೆಡುವ ಅಗತ್ಯವಿಲ್ಲ. ಉಪನ್ಯಾಸ, ಭಾಷಣಗಳ ಮೂಲಕ ಜನರನ್ನು ಆಕರ್ಷಿಸುವಿರಿ. ಹಣಕಾಸಿನ ವಿಷಯದಲ್ಲಿ ತೊಂದರೆ ಇಲ್ಲ. ಹಣ ಉಳಿತಾಯದ ಕಡೆ ಗಮನ ಹರಿಸಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:- ಸಂಕಷ್ಟಗಳು ಮಂಜಿನಂತೆ ಕರಗಿ ಹೋಗುವವು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ನೂತನ ಕೆಲಸದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನಿಮ್ಮ ಮುಂಗೋಪದಿಂದ ಕೆಲವು ಕೆಲಸಗಳು ತಪ್ಪಿಹೋಗುವ ಸಾಧ್ಯತೆ ಇದೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಠಗಳಿಂದ ಹೆಚ್ಚಿನ ಗೌರವ ದೊರೆಯುವುದು. ಅತಿ ಒತ್ತಡದ ಕೆಲಸಗಳು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವವು. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಅಲಕ್ಷ ಬೇಡ. ಹಿರಿಯರ ಮಾತನ್ನು ಗೌರವಿಸಿ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ನೀವು ಎಷ್ಟೇ ವೇಗದಿಂದ ಕೆಲಸ ಮಾಡಲು ಹೋದರೂ ಕಾರ್ಯ ವಿಳಂಬವಾಗುವುದು. ಮನೆಯ ಮಂಗಳ ಕಾರ್ಯಕ್ಕೆ ಗುರು ಹಿರಿಯರ ಆಶೀರ್ವಾದ ದೊರೆಯುವುದು. ಉದರಕ್ಕೆ ಸಂಬಂಧಪಟ್ಟ ತೊಂದರೆಗಳು ಕಾಣಿಸಿಕೊಳ್ಳುವವು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ಮನೆಯಲ್ಲಿ ಮಕ್ಕಳ ಹಠ ನಿಮ್ಮ ಏಕಾಗ್ರತೆಗೆ ಭಂಗ ತರುವ ಸಾಧ್ಯತೆ ಇದೆ. ಮಕ್ಕಳೊಡನೆ ಸಂಯಮದಿಂದ ವರ್ತಿಸಿ. ಮಡದಿ ಮಕ್ಕಳ ಬೇಡಿಕೆ ದೊಡ್ಡ ಮೊತ್ತದ್ದಾಗಿದ್ದು ಅದನ್ನು ಅನಿವಾರ‍್ಯವಾಗಿ ಪೂರೈಸಬೇಕಾಗುವುದು.

ಕುಂಭ:

ದಿನ ಭವಿಷ್ಯ

ಕುಂಭ:- ಆದಾಯದಷ್ಟೇ ಖರ್ಚು ಇರುವುದರಿಂದ ಹಣದ ಉಳಿತಾಯಕ್ಕೆ ಸಂಚಕಾರ ಬರುವುದು. ಬಹುದಿನಗಳಿಂದ ಬರಬೇಕಾಗಿದ್ದ ಮೊತ್ತ ಒಟ್ಟಾಗಿ ಬರುವುದರಿಂದ ಹಣದ ಬಗ್ಗೆ ಚಿಂತೆ ಬೇಡ. ವೃತ್ತಿಯಲ್ಲಿ ಹೊಸ ಹೊಸ ಅವಕಾಶಗಳು ನಿಮ್ಮನ್ನು ಅರಸಿ ಬರುವವು. ಹೊಸ ಮನೆ, ಆಸ್ತಿ ಖರೀದಿಗೆ ಸಕಾಲವಾಗಿದ್ದು ಯಾವುದೇ ಅಳುಕಿಲ್ಲದೆ ಮುಂದಡಿ ಇಡಬಹುದು..

ಮೀನ:

ದಿನ ಭವಿಷ್ಯ

ಮೀನ:- ಅತಿ ಉದ್ವೇಗ ಒಳ್ಳೆಯದಲ್ಲ. ಹಿರಿಯರೊಂದಿಗೆ ಪುಣ್ಯ ಕ್ಷೇತ್ರ ದರ್ಶನವಾಗಲಿದೆ. ಸಾಧುಗಳ ಅನುಗ್ರಹ ಪಡೆಯುವಿರಿ. ಸದ್ಯಕ್ಕೆ ನೀರಿನಿಂದ ಹೊರ ಬಿದ್ದ ಮೀನಿನಂತೆ ಆಗಿದೆ ನಿಮ್ಮ ಜೀವನ. ಭಗವಂತನ ಆರಾಧನೆಯಿಂದ ದೈವಬಲ ಮತ್ತು ಆತ್ಮಬಲ ಹೆಚ್ಚಿಸಿಕೊಳ್ಳಿ. ಮತ್ತೊಬ್ಬರ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಮುನ್ನಡೆಯಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 16 ಮಾರ್ಚ್, 2019!!